ಸುಳ್ಯ: ಬಸ್-ಲಾರಿ ಅಪಘಾತ: ಹಲವರಿಗೆ ಗಾಯ

Prasthutha|

ಸುಳ್ಯ: ಬಸ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಹಲವು ಮಂದಿ ಗಾಯಗೊಂಡಿರುವ ಘಟನೆ ಕಲ್ಲುಗುಂಡಿ ಸಮೀಪ ಕಡೆಪಾಲದಲ್ಲಿ ನಡೆದಿದೆ. ಗಾಯಗೊಂಡವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

ಮೈಸೂರು ಕಡೆಯಿಂದ ಬರುತ್ತಿದ್ದ ಸರ್ಕಾರಿ ಬಸ್ ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿದೆ. ಲಾರಿ ಚಾಲಕ ಗಂಭೀರ ಗಾಯಗೊಂಡಿದ್ದಾರೆ.

Join Whatsapp