Home ಕರಾವಳಿ ಸುಳ್ಯ: ಬಸ್-ಲಾರಿ ಅಪಘಾತ: ಹಲವರಿಗೆ ಗಾಯ

ಸುಳ್ಯ: ಬಸ್-ಲಾರಿ ಅಪಘಾತ: ಹಲವರಿಗೆ ಗಾಯ

ಸುಳ್ಯ: ಬಸ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಹಲವು ಮಂದಿ ಗಾಯಗೊಂಡಿರುವ ಘಟನೆ ಕಲ್ಲುಗುಂಡಿ ಸಮೀಪ ಕಡೆಪಾಲದಲ್ಲಿ ನಡೆದಿದೆ. ಗಾಯಗೊಂಡವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೈಸೂರು ಕಡೆಯಿಂದ ಬರುತ್ತಿದ್ದ ಸರ್ಕಾರಿ ಬಸ್ ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿದೆ. ಲಾರಿ ಚಾಲಕ ಗಂಭೀರ ಗಾಯಗೊಂಡಿದ್ದಾರೆ.

Join Whatsapp
Exit mobile version