ಉಪಚುನಾವಣಾ ಕದನ: ಮತದಾನ ಪ್ರಕ್ರಿಯೆ ಆರಂಭ

Prasthutha|

ವಿಜಯಪುರ: ಸಿಂದಗಿ ಹಾಗೂ ಹಾನಗಲ್ ವಿಧಾನಸಭೆ ಉಪ ಚುನಾವಣೆಯ ಮತದಾನ ಪ್ರಕ್ರಿಯೆ ನಡೆಯುತ್ತಿದೆ.

- Advertisement -

ಬೆ.7 ಗಂಟೆಯಿಂದ ಮತದಾನ ಆರಂಭಗೊಂಡಿದೆ. ಮತದಾನ ಶಾಂತಿಯುತವಾಗಿ ಆರಂಭಗೊಂಡಿದ್ದು, ಮಂದಗತಿಯಲ್ಲಿ ಮತದಾನ ನಡೆಯುತ್ತಿದೆ.

ಸಿ.ಎಂ. ಉದಾಸಿ ನಿಧನದಿಂದ ತೆರವಾಗಿರುವ ಹಾನಗಲ್ ಮತ್ತು ಎಂ.ಸಿ. ಮನಗೂಳಿ ನಿಧನದಿಂದ ತೆರವಾದ ಸಿಂಧಗಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ನವೆಂಬರ್ 2ರಂದು ಮತ ಎಣಿಕೆ ನಡೆಯಲಿದೆ.

Join Whatsapp