ವಿಧಾನ ಪರಿಷತ್ ನ ಮೂರು ಸ್ಥಾನಗಳಿಗೆ ಜೂನ್ 30ರಂದು ಉಪ ಚುನಾವಣೆ

Prasthutha|

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ವಿಧಾನ ಪರಿಷತ್ ನ ಮೂರು ಸ್ಥಾನಗಳಿಗೆ ಮಂಗಳವಾರ ಉಪ ಚುನಾವಣೆಯ ದಿನಾಂಕ ಪ್ರಕಟಿಸಿದ್ದು, ಜೂನ್ 30ರಂದು ಮತದಾನ ನಡೆಯಲಿದೆ ಮತ್ತು ಅಂದೇ ಫಲಿತಾಂಶ ಸಹ ಪ್ರಕಟವಾಗಲಿದೆ.

- Advertisement -


ಲಕ್ಷ್ಮಣ ಸವದಿ, ಆರ್ ಶಂಕರ್ ಹಾಗೂ ಬಾಬುರಾವ್ ಚಿಂಚನಸೂರ್ ಅವರ ರಾಜೀನಾಮೆಯಿಂದ ತೆರವಾದ ಮೂರು ಸ್ಥಾನಗಳಿಗೆ ಚುನಾವಣಾ ಆಯೋಗ ಇಂದು ಉಪ ಚುನಾವಣೆ ಘೋಷಿಸಿದೆ.


ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್ 20 ಕೊನೆಯ ದಿನವಾಗಿದೆ.



Join Whatsapp