ದಕ್ಷಿಣ ಕನ್ನಡ ಎಸ್’ಪಿಯಾಗಿ ಸಿ ಬಿ ರಿಷ್ಯಂತ್ ನೇಮಕ

Prasthutha|

ಬೆಂಗಳೂರು: 15 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

- Advertisement -


ದಕ್ಷಿಣ ಕನ್ನಡದ ಪೊಲೀಸ್ ವರಿಷ್ಠಾಧಿಕಾರಿಯಾಗಿ(ಎಸ್ ಪಿ) ಐಪಿಎಸ್ ಅಧಿಕಾರಿ ಸಿ ಬಿ ರಿಷ್ಯಂತ್ ನೇಮಕ ಮಾಡಲಾಗಿದೆ. ಈ ಹಿಂದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ವಿಕ್ರಮ್ ಅಮತೆ ಅವರು ವೈದ್ಯಕೀಯ ರಜೆಯಲ್ಲಿ ತೆರಳಿದ ಹಿನ್ನಲೆಯಲ್ಲಿ ಸಿ ಬಿ ರಿಷ್ಯಂತ್ ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾರ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿದ್ದರು.