Home ಟಾಪ್ ಸುದ್ದಿಗಳು ನಾಳೆ ನಿಗದಿಯಾಗಿದ್ದ ಸಚಿವ ಸಂಪುಟ ಸಭೆ ಶುಕ್ರವಾರಕ್ಕೆ ಮುಂದೂಡಿಕೆ

ನಾಳೆ ನಿಗದಿಯಾಗಿದ್ದ ಸಚಿವ ಸಂಪುಟ ಸಭೆ ಶುಕ್ರವಾರಕ್ಕೆ ಮುಂದೂಡಿಕೆ

ಬೆಂಗಳೂರು: ಗುರುವಾರ ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯನ್ನು ಮುಂದೂಡಲಾಗಿದ್ದು, ಶುಕ್ರವಾರ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನ ಮಾಡಲಾಗಿದೆ.


ಹಾಗಾಗಿ ನಾಳೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಘೋಷಣೆಯಾಗುವುದಿಲ್ಲ.


ನಾಳೆಯೂ ಕೂಡಾ ಅಧಿಕಾರಿಗಳ ಜತೆ ಸಿಎಂ ಸಭೆ ನಡೆಸಿ ಶುಕ್ರವಾರ ನಡೆಯುವ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆಸಿ ನಂತರ ಗ್ಯಾರಂಟಿ ಯೋಜನೆ ಅನುಷ್ಠಾನದ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

Join Whatsapp
Exit mobile version