ವಾಪಸ್ಸಾಗುವಂತೆ ಬಿಜೆಪಿಯಿಂದ ಕರೆ ಬಂದಿದೆ: ಈಶ್ವರಪ್ಪ

Prasthutha|

ಶಿವಮೊಗ್ಗ: ಪಕ್ಷಕ್ಕೆ ವಾಪಸ್ಸಾಗುವಂತೆ ಬಿಜೆಪಿಯಿಂದ ಕರೆ ಬಂದಿದೆ. ಆದರೆ ನಾನಿನ್ನು ನನ್ನ ಅಭಿಪ್ರಾಯ ತಿಳಿಸಿಲ್ಲ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ತಿಳಿಸಿದ್ದಾರೆ.

- Advertisement -


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದಿಂದ ಹೊರಬಿದ್ದರೂ ತನ್ನ ಅಸ್ತಿತ್ವಕ್ಕೇನೋ ತೊಂದರೆಯಾಗಿಲ್ಲ. ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ತಮ್ಮ ಸ್ನೇಹಿತರೊಬ್ಬರು ದಿಗ್ಗಜರ ನಡುವೆ ಹೋರಾಟ ನಡೆಸಿ ಗೆಲುವು ಸಾಧಿಸಿದ್ದಾರೆ ಎಂದು ಹೇಳಿದರು.


ನಗರಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸುವ ಅಂಶವನ್ನು ತಮ್ಮ ಕಾರ್ಯಕರ್ತರೊಂದಿಗೆ ಚರ್ಚಿಸುತ್ತೇನೆ. ಬಿಜೆಪಿಗೆ ತನ್ನ ಪ್ರಧಾನ್ಯತೆ ಎಂದು ಕೆ ಎಸ್ ಈಶ್ವರಪ್ಪ ತಿಳಿಸಿದರು.

Join Whatsapp