Home ಟಾಪ್ ಸುದ್ದಿಗಳು ನೂತನ ಕೃಷಿ ಕಾಯ್ದೆ ವಿರೋಧಿಸಿ ಸೆಪ್ಟೆಂಬರ್ 27 ರಂದು ಭಾರತ್ ಬಂದ್ ಗೆ ಕರೆ

ನೂತನ ಕೃಷಿ ಕಾಯ್ದೆ ವಿರೋಧಿಸಿ ಸೆಪ್ಟೆಂಬರ್ 27 ರಂದು ಭಾರತ್ ಬಂದ್ ಗೆ ಕರೆ

ಲಖ್ನೋ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ಸೆಪ್ಟೆಂಬರ್ 27ಕ್ಕೆ ಭಾರತ್ ಬಂದ್ ಗೆ ಕರೆ ನೀಡಿದ್ದಾರೆ.


ಈ ನೂತನ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಉತ್ತರ ಪ್ರದೇಶದಲ್ಲಿ ರೈತರ ಮಹಾಪಂಚಾಯತ್ ಆಯೋಜನೆ ಮಾಡಿದ್ದರು. ಈ ಸಭೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆ ಭಾರತ್ ಬಂದ್ ಗೆ ಕರೆ ಕೊಟ್ಟಿದೆ.


ಮುಜಾಫರ್ ನಗರದಲ್ಲಿ ಭಾನುವಾರ ನಡೆದ ಕಿಸಾನ್ ಮಹಾ ಪಂಚಾಯತ್ ನಲ್ಲಿ ಭಾಗವಹಿಸಿ ಮಾತನಾಡಿದ ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್, ಪ್ರಧಾನಿ ಮೋದಿ ಅವರ ಹೆಸರಿನಲ್ಲಿಯೇ ಬಿಜೆಪಿಯವರು ಪ್ರಚಾರ ಮಾಡುತ್ತಾರೆ. ನಾವು ಕೂಡ ಮೋದಿ ಹೆಸರಿನಲ್ಲಿಯೇ ಬಿಜೆಪಿಯ ವಿರುದ್ಧ ಪ್ರಚಾರ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

Join Whatsapp
Exit mobile version