Home ರಾಷ್ಟ್ರೀಯ ನೀಟ್ ವಿದ್ಯಾರ್ಥಿನಿಯ ಒಳ ಉಡುಪು ಕಳಚಿಸಿದ ಕೃತ್ಯ ಖಂಡಿಸಿ ಕ್ಯಾಂಪಸ್ ಫ್ರಂಟ್ ಪ್ರತಿಭಟನೆ; ಜಲಫಿರಂಗಿ ಪ್ರಯೋಗ

ನೀಟ್ ವಿದ್ಯಾರ್ಥಿನಿಯ ಒಳ ಉಡುಪು ಕಳಚಿಸಿದ ಕೃತ್ಯ ಖಂಡಿಸಿ ಕ್ಯಾಂಪಸ್ ಫ್ರಂಟ್ ಪ್ರತಿಭಟನೆ; ಜಲಫಿರಂಗಿ ಪ್ರಯೋಗ

ತಿರುವನಂತಪುರ: ನೀಟ್ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿನಿಯ ಒಳ ಉಡುಪು ಕಳಚಿಸಿದ ಕೃತ್ಯವನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ವಿದ್ಯಾರ್ಥಿಗಳು ಮಂಗಳವಾರ ತಿರುವನಂತಪುರದ ಎ.ಜಿ.ಕಚೇರಿಗೆ ಜಾಥಾ ನಡೆಸಿ ಅಧಿಕಾರಿಗಳ ಕೃತ್ಯವನ್ನು ಖಂಡಿಸಿದರು.

ನೂರಾರು ಸಂಖ್ಯೆಯಲ್ಲಿದ್ದ ವಿದ್ಯಾರ್ಥಿಗಳು ಎ.ಜಿ.ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ಪ್ರತಿಭಟನಕಾರರನ್ನು ಚದುರಿಸಲು ಪೊಲೀಸರು ಜಲಫಿರಂಗಿ ಬಳಸಿದರು.

Join Whatsapp
Exit mobile version