ಚುನಾವಣಾ ಚಿಹ್ನೆ ರದ್ದು: ಉದ್ಧವ್ ಠಾಕ್ರೆ ಅರ್ಜಿ ವಜಾ

Prasthutha|

ನವದೆಹಲಿ: ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಬಿಲ್ಲು ಮತ್ತು ಬಾಣ ಚಿಹ್ನೆಯನ್ನು ರದ್ದುಗೊಳಿಸುವ ಭಾರತೀಯ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

- Advertisement -

ಶಿವಸೇನೆಯ ಬಿಲ್ಲು ಮತ್ತು ಬಾಣ ಚಿಹ್ನೆಯನ್ನು ಬಳಸದಂತೆ ಉದ್ಧವ್ ಠಾಕ್ರೆ ಅವರಿಗೆ ಚುನಾವಣಾ ಆಯೋಗ ಸೂಚಿಸಿದ್ದು, ಇದನ್ನು ಪ್ರಶ್ನಿಸಿ ಅವರು ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಆ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.



Join Whatsapp