Home ಟಾಪ್ ಸುದ್ದಿಗಳು ಚುನಾವಣಾ ಚಿಹ್ನೆ ರದ್ದು: ಉದ್ಧವ್ ಠಾಕ್ರೆ ಅರ್ಜಿ ವಜಾ

ಚುನಾವಣಾ ಚಿಹ್ನೆ ರದ್ದು: ಉದ್ಧವ್ ಠಾಕ್ರೆ ಅರ್ಜಿ ವಜಾ

ನವದೆಹಲಿ: ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಬಿಲ್ಲು ಮತ್ತು ಬಾಣ ಚಿಹ್ನೆಯನ್ನು ರದ್ದುಗೊಳಿಸುವ ಭಾರತೀಯ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

ಶಿವಸೇನೆಯ ಬಿಲ್ಲು ಮತ್ತು ಬಾಣ ಚಿಹ್ನೆಯನ್ನು ಬಳಸದಂತೆ ಉದ್ಧವ್ ಠಾಕ್ರೆ ಅವರಿಗೆ ಚುನಾವಣಾ ಆಯೋಗ ಸೂಚಿಸಿದ್ದು, ಇದನ್ನು ಪ್ರಶ್ನಿಸಿ ಅವರು ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಆ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

Join Whatsapp
Exit mobile version