ಕ್ಯಾಂಟರ್, ಕಾರ್ ಡಿಕ್ಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Prasthutha|

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರು ಗೂಡ್ಸ್ ವಾಹನ ಕ್ಕೆ ಡಿಕ್ಕಿ ಹೊಡೆದ ಘಟನೆ ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ನಡೆದಿದೆ.

- Advertisement -

ಕಾರಿನಲ್ಲಿದ್ದ ಪ್ರವಾಸಿಗರು ಪವಾಡ ಸದೃಶ ಪ್ರಾಣಾಪಾಯದಿಂದ ಪಾರಾಗಿದ್ದಾರೆ.



Join Whatsapp