ಕಾರು ಅಪಘಾತ: ನಾಡೋಜ ಬೆಳಗಲ್ಲು ವೀರಣ್ಣ ಮೃತ್ಯು

Prasthutha|

ಚಿತ್ರದುರ್ಗ: ಕಾರ್ ಪಲ್ಟಿಯಾಗಿ ಹಿರಿಯ ರಂಗಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ(91) ಮೃತಪಟ್ಟಿರುವ ಘಟನೆ ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಬಳಿ ನಡೆದಿದೆ.

- Advertisement -

ಬಳ್ಳಾರಿ ಮೂಲದ ಬೆಳಗಲ್ಲು ವೀರಣ್ಣ ನಾಡೋಜ ಪ್ರಶಸ್ತಿ ಪುರಸ್ಕೃತರು. ಅಪಘಾತದಲ್ಲಿ ಬೆಳಗಲ್ಲು ವೀರಣ್ಣನವರ ಪುತ್ರ ಹನುಮಂತಪ್ಪಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಳಗಲ್ಲು ವೀರಣ್ಣ ಅವರು ‘ತೊಗಲು ಗೊಂಬೆ ಆಟ’ ಕಲೆಯ ಮೂಲಕ ತಮ್ಮದೆ ಛಾಪು ಮೂಡಿಸಿದ್ದರು.

Join Whatsapp