ಉಳ್ಳಾಲ: ಬೈಕ್-ಕಾರು ಮುಖಾಮುಖಿ ಡಿಕ್ಕಿ: ಸವಾರರಿಬ್ಬರಿಗೆ ಗಂಭೀರ ಗಾಯ

Prasthutha|


ಮಂಗಳೂರು: ತೊಕ್ಕೊಟ್ಟು ಸಮೀಪದ ಕಾಪಿಕಾಡಿನಲ್ಲಿ ಬೈಕ್ – ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ಸಂಭವಿಸಿದೆ.

- Advertisement -

ಕೂಲಿ ಕಾರ್ಮಿಕರಿಬ್ಬರು ಬೈಕಿನಲ್ಲಿ ತೊಕ್ಕೊಟ್ಟು ಓವರ್ ಬ್ರಿಡ್ಜ್ ಕಡೆಯಿಂದ ಕಾಪಿಕಾಡಿಗೆ ರಾಂಗ್ ಸೈಡಲ್ಲಿ ಸಂಚರಿಸುತ್ತಿದ್ದರು. ಇದೇ ವೇಳೆ ಕುಂಪಲದಿಂದ ಉಳ್ಳಾಲಕ್ಕೆ ತೆರಳುತ್ತಿದ್ದ ಕಾರು ಬೈಕಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಹಾಗೂ ಕಾರು ಕಮರಿಗೆ ಬಿದ್ದಿದೆ.



Join Whatsapp