Home ಕರಾವಳಿ ಉಳ್ಳಾಲ: ಬೈಕ್-ಕಾರು ಮುಖಾಮುಖಿ ಡಿಕ್ಕಿ: ಸವಾರರಿಬ್ಬರಿಗೆ ಗಂಭೀರ ಗಾಯ

ಉಳ್ಳಾಲ: ಬೈಕ್-ಕಾರು ಮುಖಾಮುಖಿ ಡಿಕ್ಕಿ: ಸವಾರರಿಬ್ಬರಿಗೆ ಗಂಭೀರ ಗಾಯ


ಮಂಗಳೂರು: ತೊಕ್ಕೊಟ್ಟು ಸಮೀಪದ ಕಾಪಿಕಾಡಿನಲ್ಲಿ ಬೈಕ್ – ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ಸಂಭವಿಸಿದೆ.

ಕೂಲಿ ಕಾರ್ಮಿಕರಿಬ್ಬರು ಬೈಕಿನಲ್ಲಿ ತೊಕ್ಕೊಟ್ಟು ಓವರ್ ಬ್ರಿಡ್ಜ್ ಕಡೆಯಿಂದ ಕಾಪಿಕಾಡಿಗೆ ರಾಂಗ್ ಸೈಡಲ್ಲಿ ಸಂಚರಿಸುತ್ತಿದ್ದರು. ಇದೇ ವೇಳೆ ಕುಂಪಲದಿಂದ ಉಳ್ಳಾಲಕ್ಕೆ ತೆರಳುತ್ತಿದ್ದ ಕಾರು ಬೈಕಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಹಾಗೂ ಕಾರು ಕಮರಿಗೆ ಬಿದ್ದಿದೆ.

Join Whatsapp
Exit mobile version