ನಡು ರಸ್ತೆಯಲ್ಲಿ ಹೊತ್ತಿ ಉರಿದ ಕಾರು

Prasthutha|

ಚಿಕ್ಕಮಗಳೂರು: ಶಾರ್ಟ್ ಸರ್ಕ್ಯೂಟ್’ನಿಂದ ಕಾರು ರಸ್ತೆ ಮಧ್ಯೆಯೇ ಸುಟ್ಟು ಕರಕಲಾದ ಘಟನೆ ಕೊಪ್ಪ ತಾಲೂಕಿನ ಕುದುರೆಗುಂಡಿಯಲ್ಲಿ ನಡೆದಿದೆ.

- Advertisement -


ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಬೆಂಕಿ ಕಂಡ ತಕ್ಷಣ ಕಾರನಿಂದ ಇಳಿದು ಪಾರಾಗಿದ್ದಾರೆ. ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಆದರೆ, ಬೆಂಕಿಯ ತೀವ್ರತೆಯಿಂದ ಕಾರು ಸುಟ್ಟು ಕರಕಲಾಗಿದೆ.