Home ಟಾಪ್ ಸುದ್ದಿಗಳು ಮರಕ್ಕೆ ಕಾರು ಡಿಕ್ಕಿ: ಇಬ್ಬರು ಯುವಕರು ಸಾವು

ಮರಕ್ಕೆ ಕಾರು ಡಿಕ್ಕಿ: ಇಬ್ಬರು ಯುವಕರು ಸಾವು

ಬೀದರ್: ಮದ್ಯಪಾನ ಮಾಡಿ ಚಲಾಯಿಸುತ್ತಿದ್ದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ ಇಬ್ಬರು ಮೃತಪಟ್ಟ ಘಟನೆ ನಗರದ ಹೊರ ವಲಯದ ದೇವ ಉದ್ಯಾನವನದ ಬಳಿ ನಡೆದಿದೆ.

ನಗರದ ಬುತ್ತಿ ಬಸವಣ್ಣ ಕಾಲೋನಿಯ ನಿವಾಸಿಗಳಾದ ವಿದ್ಯಾದರ್ (28) ಹಾಗೂ ಶಾಮ್ ರಾವ್ (30) ಸಾವನ್ನಪ್ಪಿದ ದುರ್ವೈವಿಗಳು.

ಇವರಿಬ್ಬರು ಪಾರ್ಟಿ ಮಾಡಿ ತೆಲಂಗಾಣದಿಂದ ಬೀದರ್ ಗೆ ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಮಾರ್ಕೆಟ್ ಪೊಲೀಸರು  ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Join Whatsapp
Exit mobile version