Home ಟಾಪ್ ಸುದ್ದಿಗಳು ಅಂಗಡಿಗಳಿಗೆ ಗುದ್ದಿದ ಕಾರು: ಚಾಲಕ ಮೃತ್ಯು

ಅಂಗಡಿಗಳಿಗೆ ಗುದ್ದಿದ ಕಾರು: ಚಾಲಕ ಮೃತ್ಯು

ರಾಯಚೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಅಂಗಡಿಗಳಿಗೆ ಗುದ್ದಿದ ಘಟನೆ ತಾಲೂಕಿನ ಕಸ್ಬೆ ಕ್ಯಾಂಪ್ ಬಳಿ ನಡೆದಿದ್ದು, ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.


ಸಲೀಂ (34) ಮೃತಪಟ್ಟವರು ಎಂದು ಗುರುತಿಸಲಾಗಿದೆ.


ಸಿಂಧನೂರಿನಿಂದ ರಾಯಚೂರಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಈ ಸಂಬಂಧ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ದೇಹವನ್ನು ರಿಮ್ಸ್ ಆಸ್ಪತ್ರೆಗೆ ಶವಪರೀಕ್ಷೆಗೆ ಕಳುಹಿಸಲಾಗಿದೆ.

Join Whatsapp
Exit mobile version