ಟ್ರಕ್​ ಗೆ ಕಾರು ಡಿಕ್ಕಿ: 8 ಮಂದಿ ಸ್ಥಳದಲ್ಲೇ ಸಾವು

Prasthutha|

- Advertisement -

ವಾರಾಣಸಿ: ಬುಧವಾರ ಮುಂಜಾನೆ ಕಾರೊಂದು ಟ್ರಕ್‌ ಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದಿದೆ.

ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ.

- Advertisement -

ವಾರಾಣಸಿ-ಲಖನೌ ಹೆದ್ದಾರಿಯಲ್ಲಿ ಬನಾರಸ್‌ನಿಂದ ಪಿಲಿಭಿತ್ ಕಡೆಗೆ ಹೋಗುತ್ತಿದ್ದ ಕಾರು ಟ್ರಕ್‌ ಗೆ ಡಿಕ್ಕಿ ಹೊಡೆದಿದೆ.

Join Whatsapp