ಬಿಎಂಟಿಸಿ ಚಾಲಕ ಮತ್ತು ನಿರ್ವಾಹಕರ ಮೇಲಿನ ಕೇಸ್ ಖುಲಾಸೆ

Prasthutha|

ಬೆಂಗಳೂರು: 25ನೇ ವರ್ಷ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ BMTC ತನ್ನ ಚಾಲಕ ಮತ್ತು ನಿರ್ವಾಹಕರಿಗೆ ಸಿಹಿಸುದ್ದಿ ನೀಡಿದೆ.

- Advertisement -

ಬಿಎಂಟಿಸಿಯ ಚಾಲಕರ ಮತ್ತು ನಿರ್ವಾಹಕರ ಕೇಸ್ಗಳು ಖುಲಾಸೆ ಮಾಡಿ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ. ಸತ್ಯವತಿ ಆದೇಶ ಹೊರಡಿಸಿದ್ದಾರೆ.

ಡಿಸ್ಮಿಸ್, ಸಸ್ಪೆಂಡ್, ಐದು ಸಾವಿರ ರುಪಾಯಿ ದಂಡ ಕಟ್ಟಬೇಕಿದ್ದ, ಇನ್ಕ್ರಿಮೆಂಟ್ ಕಟ್ ಆಗುವ ಭಯದಲ್ಲಿದ್ದ 6960 ನೌಕರರಿಗೆ ಬಿಗ್ ರಿಲೀಫ್ ಸಿಕ್ಕಿದೆ.

Join Whatsapp