KGF ಚಿತ್ರದ ಹಾಡು ಬಳಕೆ: ರಾಹುಲ್ ಗಾಂಧಿ ಸೇರಿ ಮೂವರ ವಿರುದ್ಧ ಕೇಸ್​

Prasthutha|

ಬೆಂಗಳೂರು: ಭಾರತ್‌ ಜೋಡೋ ಪ್ರಚಾರದಲ್ಲಿ ಕೆಜಿಎಫ್‌ 2 ಚಿತ್ರದ ಹಿಂದಿ ಅವತರಿಣಿಕೆಯ ಹಾಡುಗಳನ್ನು ಬಳಸಿಕೊಂಡಿರುವುದಕ್ಕಾಗಿ ಎಂ.ಆರ್.ಟಿ. ಮ್ಯೂಸಿಕ್‌ ಸಂಸ್ಥೆ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಹಾಗೂ ಸಾಮಾಜಿಕ ಜಾಲತಾಣ ಮುಖ್ಯಸ್ಥೆ ಸುಪ್ರಿಯಾ ಶ್ರೀನೇತ್ ವಿರುದ್ಧ ದೂರು ದಾಖಲಿಸಿದೆ.

- Advertisement -

ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು,
ರಾಜಕೀಯ ಪಕ್ಷವು ಹಕ್ಕುಸ್ವಾಮ್ಯದ ಕಾನೂನುಗಳನ್ನು ಉಲ್ಲಂಘಿಸಿದೆ ಎಂದು ದೂರಿದೆ .



Join Whatsapp