Home ಟಾಪ್ ಸುದ್ದಿಗಳು KGF ಚಿತ್ರದ ಹಾಡು ಬಳಕೆ: ರಾಹುಲ್ ಗಾಂಧಿ ಸೇರಿ ಮೂವರ ವಿರುದ್ಧ ಕೇಸ್​

KGF ಚಿತ್ರದ ಹಾಡು ಬಳಕೆ: ರಾಹುಲ್ ಗಾಂಧಿ ಸೇರಿ ಮೂವರ ವಿರುದ್ಧ ಕೇಸ್​

ಬೆಂಗಳೂರು: ಭಾರತ್‌ ಜೋಡೋ ಪ್ರಚಾರದಲ್ಲಿ ಕೆಜಿಎಫ್‌ 2 ಚಿತ್ರದ ಹಿಂದಿ ಅವತರಿಣಿಕೆಯ ಹಾಡುಗಳನ್ನು ಬಳಸಿಕೊಂಡಿರುವುದಕ್ಕಾಗಿ ಎಂ.ಆರ್.ಟಿ. ಮ್ಯೂಸಿಕ್‌ ಸಂಸ್ಥೆ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಹಾಗೂ ಸಾಮಾಜಿಕ ಜಾಲತಾಣ ಮುಖ್ಯಸ್ಥೆ ಸುಪ್ರಿಯಾ ಶ್ರೀನೇತ್ ವಿರುದ್ಧ ದೂರು ದಾಖಲಿಸಿದೆ.

ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು,
ರಾಜಕೀಯ ಪಕ್ಷವು ಹಕ್ಕುಸ್ವಾಮ್ಯದ ಕಾನೂನುಗಳನ್ನು ಉಲ್ಲಂಘಿಸಿದೆ ಎಂದು ದೂರಿದೆ .

Join Whatsapp
Exit mobile version