ಉದಯನಿಧಿ, ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರ ಪ್ರದೇಶದಲ್ಲಿ ಕೇಸ್ ದಾಖಲು

Prasthutha|

ಬೆಂಗಳೂರು: ಸನಾತನ ಧರ್ಮ ಹೇಳಿಕೆ ವಿಚಾರವಾಗಿ ತಮಿಳುನಾಡು ಸಚಿವ ಉದಯನಿಧಿ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರ ಪ್ರದೇಶದಲ್ಲಿ ಎಫ್ ಐಆರ್ ದಾಖಲಾಗಿದೆ.

- Advertisement -

ಸನಾತನ ಧರ್ಮದ ವಿರುದ್ಧ ಹೇಳಿಕೆ ನೀಡಿದ್ದ ಉದಯನಿಧಿ ಸ್ಟಾಲಿನ್ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಮಾಜಿ ನ್ಯಾಯಾಧೀಶರು ಮತ್ತು ಅಧಿಕಾರಿಗಳು ಸೇರಿದಂತೆ 260ಕ್ಕೂ ಹೆಚ್ಚು ವ್ಯಕ್ತಿಗಳು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರಿಗೆ ಪತ್ರ ಬರೆದಿದ್ದರು. ಅದರ ಬೆನ್ನಲ್ಲೇ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಮತ್ತು ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರ ಪ್ರದೇಶದ ರಾಂಪುರದಲ್ಲಿ ‘ಸನಾತನ ಧರ್ಮ’ ಹೇಳಿಕೆಗೆ ಸಂಬಂಧಿಸಿದಂತೆ ಕೇಸ್ ದಾಖಲಿಸಲಾಗಿದೆ.

Join Whatsapp