ಕೊರಗನ ವೇಷ ಧರಿಸಿದ ಪ್ರಕರಣ: ಮದುಮಗ ಬಂಧನ

Prasthutha|

ವಿಟ್ಲ:  ಸಾಲೆತ್ತೂರಿನಲ್ಲಿ ನಡೆದ ವಿವಾಹ ಕಾರ್ಯಕ್ರಮದಲ್ಲಿ ಕೊರಗನ ವೇಷ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಮದುಮಗನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಬಂಧಿತ ಆರೋಪಿಯನ್ನು ಬಾಷಿತ್ ಎಂದು ಗುರುತಿಸಲಾಗಿದೆ.

ಒಂದು ತಿಂಗಳಿಂದ ತಲೆಮರೆಸಿಕೊಂಡಿದ್ದ ಬಾಷಿತ್ ನನ್ನು ವಿಟ್ಲ ಪೊಲೀಸರು ಕಾಸರಗೋಡಿನಲ್ಲಿ ಬಂಧಿಸಿದ್ದು, ಹೆಚ್ಚಿನ ಮಾಹಿತಿಯನ್ನು ನೀರಿಕ್ಷಿಸಲಾಗುತ್ತಿದೆ.

Join Whatsapp