Home ಕರಾವಳಿ ಕೊರಗನ ವೇಷ ಧರಿಸಿದ ಪ್ರಕರಣ: ಮದುಮಗ ಬಂಧನ

ಕೊರಗನ ವೇಷ ಧರಿಸಿದ ಪ್ರಕರಣ: ಮದುಮಗ ಬಂಧನ

ವಿಟ್ಲ:  ಸಾಲೆತ್ತೂರಿನಲ್ಲಿ ನಡೆದ ವಿವಾಹ ಕಾರ್ಯಕ್ರಮದಲ್ಲಿ ಕೊರಗನ ವೇಷ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಮದುಮಗನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬಾಷಿತ್ ಎಂದು ಗುರುತಿಸಲಾಗಿದೆ.

ಒಂದು ತಿಂಗಳಿಂದ ತಲೆಮರೆಸಿಕೊಂಡಿದ್ದ ಬಾಷಿತ್ ನನ್ನು ವಿಟ್ಲ ಪೊಲೀಸರು ಕಾಸರಗೋಡಿನಲ್ಲಿ ಬಂಧಿಸಿದ್ದು, ಹೆಚ್ಚಿನ ಮಾಹಿತಿಯನ್ನು ನೀರಿಕ್ಷಿಸಲಾಗುತ್ತಿದೆ.

Join Whatsapp
Exit mobile version