ಪ್ರಚೋದನಕಾರಿ ಭಾಷಣ: ಈಶ್ವರಪ್ಪ ವಿರುದ್ಧ ಸುಮೋಟೋ ಕೇಸ್ ದಾಖಲು

Prasthutha|

ಶಿವಮೊಗ್ಗ: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬಿಜೆಪಿ ನಾಯಕ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲು ಮಾಡಲಾಗಿದೆ.

- Advertisement -


ರಾಗಿಗುಡ್ಡದ ಗಲಭೆ ಖಂಡಿಸಿ ಇಂದು ಜಿಲ್ಲಾ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ರೀತಿಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಎಫ್ಐಆರ್ ದಾಖಲಿಸಲಾಗಿದೆ.

Join Whatsapp