ಕ್ರೀಡೆ

ಚಾಂಪಿಯನ್ KKR: ಮೂರನೇ ಬಾರಿ IPL ಕಿರೀಟ

ಫೈನಲ್‌ನಲ್ಲಿ ಹೈದರಾಬಾದ್ ಕಳಪೆ ಪ್ರದರ್ಶನ ಚೆನ್ನೈ: ಕೋಲ್ಕತ್ತಾ ನೈಟ್​ ರೈಡರ್ಸ್ ತಂಡ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್​ ಲೀಗ್​​​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಶ್ರೇಯಸ್ ಅಯ್ಯರ್​ ತನ್ನ ನಾಯಕತ್ವದಲ್ಲಿ ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದರು. ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ...

ಟಿ20 ವಿಶ್ವಕಪ್ 2024: 15 ಸದಸ್ಯರ ತಂಡ ಪ್ರಕಟಿಸಿದ ಪಾಕಿಸ್ತಾನ

ಇಸ್ಲಾಮಾಬಾದ್: ಕೊನೆಗೂ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಟಿ20 ವಿಶ್ವಕಪ್ 2024 ಗಾಗಿ ತನ್ನ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಎಲ್ಲಾ ತಂಡಗಳು ಈಗಾಗಲೇ ತಂಡವನ್ನು ಪ್ರಕಟಿಸಿದ್ದರೂ, ಪಾಕಿಸ್ತಾನ ಮಾತ್ರ ಇನ್ನೂ ತಂಡವನ್ನು...

ರಾಜಸ್ಥಾನ್ ರಾಯಲ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ 36 ರನ್‌ಗಳಿಂದ ಭರ್ಜರಿ ಗೆಲುವು

ಚೆನ್ನೈ: ಇಲ್ಲಿಯ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಕ್ವಾಲಿಫೈಯರ್ 2 ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ 36 ರನ್‌ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಫೈನಲ್‌ಗೆ ಲಗ್ಗೆಯಿಟ್ಟಿದೆ. ಮೇ 26ರಂದು...

2ನೇ ಕ್ವಾಲಿಫೈಯರ್‌ಗೆ ಪ್ರವೇಶ ಪಡೆದ ರಾಜಸ್ಥಾನ್: ಐಪಿಎಲ್​ ಅಭಿಯಾನ ಮುಕ್ತಾಯಗೊಳಿಸಿದ ರಾಯಲ್ ಚಾಲೆಂಜರ್ಸ್

ಅಹಮದಾಬಾದ್: ಯಶಸ್ವಿ ಜೈಸ್ವಾಲ್ (45 ರನ್​) ಹಾಗೂ ರಿಯಾನ್ ಪರಾಗ್​ (36 ರನ್​) ಬ್ಯಾಟಿಂಗ್ ಬಲದಿಂದ ಮಿಂಚಿದ ರಾಜಸ್ಥಾನ್ ರಾಯಲ್ಸ್ ತಂಡ ಐಪಿಎಲ್​ 2024ರ ಎಲಿಮಿನೇಟರ್ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ 4 ವಿಕೆಟ್​ಗಳ...

ಸನ್ ರೈಸರ್ಸ್ ಹೈದರಾಬಾದ್ ಮಣಿಸಿ ಫೈನಲ್ ಪ್ರವೇಶಿಸಿದ ಕೋಲ್ಕತಾ ನೈಟ್ ರೈಡರ್ಸ್

ಅಹ್ಮದಾಬಾದ್: ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿ ಕೋಲ್ಕತಾ ನೈಟ್ ರೈಡರ್ಸ್ ಫೈನಲ್ ಪ್ರವೇಶಿಸಿದೆ. ಈ ಮೂಲಕ ಕೋಲ್ಕತ್ತಾ ತಂಡ...

ಕೇವಲ 159 ರನ್ಸ್‌ಗೆ ಆಲೌಟ್‌ ಆದ ಸನ್‌ರೈಸರ್ಸ್‌ ಹೈದರಾಬಾದ್‌

ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆರಿಸಿಕೊಂಡಿದ್ದ ಸನ್‌ರೈಸರ್ಸ್‌ ತಂಡಕ್ಕೆ ಮೊದಲ ಓವರ್‌ನಿಂದಲೇ ಕೆಕೆಆರ್‌ ಪ್ರತಿರೋಧ‌ ಒಡ್ಡುವಲ್ಲಿ ಯಶಸ್ಸಾಗಿದೆ. ಬ್ಯಾಟಿಂಗ್‌ ಸ್ನೇಹಿ ಪಿಚ್‌...

ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್​ ನಡುವಿನ ಪಂದ್ಯ ಮಳೆಯಿಂದ ರದ್ದು

ಗುವಾಹಟಿ: 17ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್​ ತಂಡಗಳು ಈ ಪಂದ್ಯದಲ್ಲಿ ಮುಖಾಮುಖಿಯಾಗಬೇಕಬೇಕಿದ್ದ ಪಂದ್ಯ ಮಳೆಯಿಂದಾಗಿ ಒಂದೂ ಎಸೆತ ಕಾಣದೆ ರದ್ದಾದ...

ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 27 ರನ್‌ಗಳಿಂದ ಸೋಲಿಸಿದ ರಾಯಲ್ ಚಾಲೆಂಜರ್ಸ್

ಐಪಿಎಲ್ 2024 ರ 68 ನೇ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 27 ರನ್‌ಗಳಿಂದ ಸೋಲಿಸಿದೆ. ಈ ಜಯದೊಂದಿಗೆ ಫಾಫ್ ಡುಪ್ಲೆಸಿಸ್ ತಂಡವು...

ಮುಂಬೈ ಇಂಡಿಯನ್ಸ್ ಮಣಿಸಿದ ಲಖನೌ ಸೂಪರ್‌ ಜೈಂಟ್ಸ್

ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಕ್ರಿಕೆಟ್ ಪಂದ್ಯದಲ್ಲಿ ಲಖನೌ ಸೂಪರ್‌ ಜೈಂಟ್ಸ್ ತಂಡ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿದೆ. ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿದಿದ್ದ ಕೆ.ಎಲ್. ರಾಹುಲ್ ನೇತೃತ್ವದ ಲಖನೌ ಸೂಪರ್‌...

ಸನ್ ರೈಸರ್ಸ್ ಹೈದರಾಬಾದ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯ ಮಳೆಯಿಂದಾಗಿ ರದ್ದು

ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಸನ್ ರೈಸರ್ಸ್ ಹೈದರಾಬಾದ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಿರ್ಣಾಯಕ ಐಪಿಎಲ್ ಪಂದ್ಯ ಭಾರಿ ಮಳೆಯಿಂದಾಗಿ ರದ್ದಾಗಿದೆ. ಈ ಮೂಲಕ ಐಪಿಎಲ್ ನಲ್ಲಿ ಎರಡನೇ ಪಂದ್ಯ...

ಪಂಜಾಬ್ ಕಿಂಗ್ಸ್ ಎದುರು ರಾಜಸ್ಥಾನ್ ರಾಯಲ್ಸ್ 5 ವಿಕೆಟ್‌ಗಳಿಂದ ಸೋಲು

ಗುವಾಹಟಿ: ಇಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಪಂಜಾಬ್ ಕಿಂಗ್ಸ್ ಎದುರು 5 ವಿಕೆಟ್‌ಗಳಿಂದ ಸೋಲು ಅನುಭವಿಸಿದೆ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ರಾಜಸ್ಥಾನಕ್ಕೆ ನಿಗದಿತ 20 ಓವರ್‌ಗಳಲ್ಲಿ ಒಂಬತ್ತು ವಿಕೆಟ್...
Join Whatsapp