ಮಲೆನಾಡು

ನಿವೃತ್ತ ಅರಣ್ಯಾಧಿಕಾರಿ ಗುಂಡು ಹೊಡೆದುಕೊಂಡು‌ ಆತ್ಮಹತ್ಯೆ

ಮಡಿಕೇರಿ: ನಿವೃತ್ತ ಅರಣ್ಯಾಧಿಕಾರಿಯೊಬ್ಬರು ರಿವಾಲ್ವರ್ ನಿಂದ ತಲೆಗೆ ಗುಂಡು ಹೊಡೆದುಕೊಂಡು‌ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಬಸವನತ್ತೂರಿನಲ್ಲಿ ನಡೆದಿದೆ. ಟಿ.ವಿ.ಶಶಿ (80) ಆತ್ನಹತ್ಯೆಗೈದ ವ್ಯಕ್ತಿ. ಕೊಡಗಿನ‌ ವಿವಿಧೆಡೆ ರೇಂಜರ್ ಆಗಿ ಸೇವೆ...

ಚಿಕ್ಕಮಗಳೂರು: ಕಾಡು ಹಂದಿಗೆ ಇಟ್ಟ ಉರುಳಿಗೆ ಸಿಲುಕಿ ಚಿರತೆ ಸಾವು

ಮೂಡಿಗೆರೆ: ಕಾಡು ಹಂದಿ ಬೇಟೆಗಾಗಿ ಹಾಕಿದ್ದ ಉರುಳಿಗೆ ಸುಮಾರು ಮೂರು ವರ್ಷದ ಚಿರತೆ ಸಿಲುಕಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಬಿಳಗುಳ ಕೊಲ್ಲಿಬೈಲ್  ನಲ್ಲಿ ನಡೆದಿದೆ. ಕಡೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ  ಸಮೀಪದ ಲಕ್ಷ್ಮಣಗೌಡ ಎಂಬವರ...

ಶರಣ್ ಪಂಪ್’ವೆಲ್ ಬಂಧನಕ್ಕೆ ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ ಆಗ್ರಹ

ತುಮಕೂರು: ವಿಎಚ್’ಪಿ ಮುಖಂಡ ಶರಣ್ ಪಂಪ್’ವೆಲ್ ಬಹಿರಂಗವಾಗಿಯೇ ಒಂದು ನಿರ್ದಿಷ್ಟ ಸಮುದಾಯವನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದು, ಕೂಡಲೇ ಆತನನ್ನು ಬಂಧಿಸಬೇಕು ಎಂದು ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ ಜಿಲ್ಲಾಧ್ಯಕ್ಷ ತಾಜುದ್ದೀನ್...

ಪೊಲೀಸರಿಂದ ಹಲ್ಲೆ ಆರೋಪ, ವಿಷ ಕುಡಿದ ಯುವಕ

ಶಿವಮೊಗ್ಗ: ಶಾಲೆಯೊಂದರ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿಕಾರಿಪುರದಲ್ಲಿ ನಡೆದಿದೆ. ಯುವಕನನ್ನುಅರಶಿಣಗೇರಿಯ ಸಚಿನ್ ಎಂದು ಗುರುತಿಸಲಾಗಿದೆ. ಸದ್ಯ ಯುವಕನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ...

ಬೈಕ್ ಸ್ಕಿಡ್ ಆಗಿ ರಸ್ತೆಗೆಸೆಯಲ್ಪಟ್ಟ ಯುವಕನ ಮೈಮೇಲೆ ಹರಿದ ಟ್ಯ್ರಾಕ್ಟರ್; ಸ್ಥಳದಲ್ಲೇ ಸಾವು

ಮೂಡಿಗೆರೆ: ಬೈಕ್ ಸ್ಕಿಡ್ ಆಗಿ ಮಗುಚಿ ಬಿದ್ದ ವೇಳೆ ಟ್ರ್ಯಾಕ್ಟರ್ ಮೈಮೇಲೆ ಹರಿದು ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಆಲ್ಲೂರು ಸಮೀಪ ವಸ್ತಾರೆ ಎಂಬಲ್ಲಿ ನಡೆದಿದೆ. ಚಾರ್ಮಾಡಿ ಬೀಟಿಗೆ ನಿವಾಸಿ ಸುಲೈಮಾನ್ (35)...

ಅರಸೀಕೆರೆಯಲ್ಲಿ SDPIನಿಂದ ಗಣರಾಜ್ಯೋತ್ಸವ ಆಚರಣೆ

ಹಾಸನ: ಅರಸೀಕೆರೆ SDPI ವತಿಯಿಂದ ಗಣರಾಜ್ಯ ಸಂರಕ್ಷರಾಗೋಣ ಎಂಬ ಘೋಷವಾಕ್ಯದೊಂದಿಗೆ 74ನೇ ಗಣರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸಲಾಯಿತು.   ಕಾರ್ಯಕ್ರಮದ ಅಧ್ಯಕ್ಷತೆಯನ್ನು SDPI ಅರಸೀಕೆರೆ ತಾಲೂಕು ಅಧ್ಯಕ್ಷ ಆಜ್ಗರ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಕೋಮುವಾದಿಗಳಿಂದ ಸಂವಿಧಾನವನ್ನು ರಕ್ಷಿಸಲು...

ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಶೃಂಗೇರಿ: ಫಸಲು ನಾಶವಾಗಿ, ಸಾಲಬಾಧೆ ತಾಳಲಾರದೆ ರೈತರೊಬ್ಬರು ಅತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪದಲ್ಲಿ ನಡೆದಿದೆ. ಕೊಪ್ಪ ತಾಲೂಕು ಅಗಳಗಂಡಿ ಗ್ರಾಮದ ಕಕ್ಕದ್ದೆ ರವೀಂದ್ರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರೈತ. ಜಯಪುರ ಪ್ರಾಥಮಿಕ ಕೃಷಿ...

ಸಮೀರ್ ನ ಸಹೋದರಿಗೆ ಬಜರಂಗದಳದ ಸುನಿಲ್ ಚುಡಾಯಿಸುತ್ತಿದ್ದುದೇ ತಲವಾರು ದಾಳಿಗೆ ಕಾರಣ: ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್

ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಸುನಿಲ್ ಮೇಲೆ ತಲವಾರು ದಾಳಿ ಯತ್ನಕ್ಕೆ ಕಾರಣ ಏನು ಎಂಬುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಆರೋಪಿ ಸಮೀರ್’ನ ಸಹೋದರಿಗೆ ಸುನಿಲ್ ಚುಡಾಯಿಸುತ್ತಿದ್ದುದೇ ಆತನ ಮೇಲೆ ತಲವಾರು ದಾಳಿ ನಡೆಯಲು...
Join Whatsapp