ಮಲೆನಾಡು

ಪೈಂಟ್ ಮಾರಾಟ ಮಳಿಗೆಗೆ ಬೆಂಕಿ; ಆತಂಕದಲ್ಲಿ ಅಕ್ಕಪಕ್ಕದ ಅಂಗಡಿಗಳು

ಮಡಿಕೇರಿ: ಗೋಣಿಕೊಪ್ಪಲಿನ ಮುಖ್ಯ ರಸ್ತೆಯಲ್ಲಿರುವ ಪೇಂಟ್ಸ್ ಮಾರಾಟ ಮಳಿಗೆಗೆ ಮಂಗಳವಾರ ಬೆಳಿಗ್ಗೆ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳಕ್ಕೆ ಅಗ್ನಿಶಾಮಕಪಡೆ ಬಂದು ಬೆಂಕಿ ನಂದಿಸಲು ಯತ್ನಿಸಿದರೂ ನೀರು ಖಾಲಿಯಾಗಿದೆ. ಬೆಂಕಿ ಧಗಧಗಿಸುತ್ತಿದ್ದು,...

ಬೆಂಗಳೂರು ಯುವಕನ ಕಿಡ್ನಾಪ್, ಕೊಲೆ ಪ್ರಕರಣ; ಇಬ್ಬರು ಪ್ರಮುಖ ಆರೋಪಿಗಳಿಗೆ ನ್ಯಾಯಾಂಗ ಬಂಧನ

ಚಿಕ್ಕಮಗಳೂರು : ಸುಮಾರು ಒಂಬತ್ತು ತಿಂಗಳ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಕೊಲೆಯಾದ ಯುವಕ ಶರತ್ ಶವವನ್ನು ಇನೋವಾ ಕಾರಿನಲ್ಲಿ ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಎಸೆಯಲಾಗಿದೆ ಎಂದು ಆರೋಪಿಗಳು ತಿಳಿಸಿದ್ದು ಅದರಂತೆ ಬೆಂಗಳೂರು ಕಬ್ಬನ್ ಪಾರ್ಕ್...

ಚಾರ್ಮಾಡಿ ಘಾಟಿಯಲ್ಲಿ ಶವ ಎಸೆದ ಪ್ರಕರಣ; ಫಲ ನೀಡದ ಕಾರ್ಯಾಚರಣೆ

ಮೂಡಿಗೆರೆ: ಬೆಂಗಳೂರಿನಲ್ಲಿ ನಡೆದ ಅಪಹರಣ ಹಾಗೂ ನಿಗೂಢ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳವಾರ ಚಾರ್ಮಾಡಿ ಘಾಟಿ ಪ್ರದೇಶಕ್ಕೆ ಶವ ಶೋಧಕ್ಕಾಗಿ ಆಗಮಿಸಿದ್ದ  ಬೆಂಗಳೂರು ಕಬ್ಬನ್ ಪಾರ್ಕ್ ಪೊಲೀಸರು ಗುರುವಾರವೂ ಕಾರ್ಯಾಚರಣೆ ನಡೆಸಿದ್ದು ಯಾವುದೇ...

ಮಡಿಕೇರಿ| ದ್ವಿಚಕ್ರ ವಾಹನ ಡಿಕ್ಕಿ; ಮಗು ಮೃತ್ಯು

ಮಡಿಕೇರಿ: ದ್ವಿಚಕ್ರ ವಾಹನ ಡಿಕ್ಕಿಯಾಗಿ 5 ವರ್ಷದ ಮಗುವೊಂದು ಸ್ಥಳದಲ್ಲೇ ಮೃತಪಟ್ಟ ಘಟನೆ ಮಡಿಕೇರಿ ಬಳಿಯ ಮೇಕೇರಿ ಗ್ರಾಮದಲ್ಲಿ ನಡೆದಿದೆ. ಅಸ್ಸಾಮ್ ಮೂಲದ ಅಸ್ಮಾ ಹಾಗೂ ಇದ್ರಿಸ್ ಅಲಿ ದಂಪತಿ ಪುತ್ರಿ ಅಲಿಝಾ (5)...

ಚಿಕ್ಕಮಗಳೂರು : ಕಾಡ್ಗಿಚ್ಚಿನಿಂದ ಸುಟ್ಟು ಕರಕಲಾದ ನೂರಾರು ಎಕರೆ ಅರಣ್ಯ

ಮೂಡಿಗೆರೆ: ಕಾಡ್ಗಿಚ್ಚಿಗೆ ನೂರಾರು ಎಕರೆ ಅರಣ್ಯ ಆಹುತಿಯಾದ ಘಟನೆ ತಾಲೂಕಿನ ಚಾರ್ಮಾಡಿ ಘಾಟಿಯ ಸೋಮನಕಾಡು ಅರಣ್ಯ ಪ್ರದೇಶದಲ್ಲಿ ನಡೆದಿದೆ. ಚಿಕ್ಕಮಗಳೂರು-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಬಾಳೂರು ಮೀಸಲು ಅರಣ್ಯದ ಚಾರ್ಮಾಡಿ ಘಾಟ್ ನಲ್ಲಿ ಹಬ್ಬಿದ...

ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಅಟ್ಟಾಡಿಸಿದ ಕಾಡಾನೆ

ಕೊಡಗು: ಸಿದ್ದಾಪುರ ಭಾಗದಲ್ಲಿ ಉಪಟಳ ನೀಡುತ್ತಿದ್ದ ಕಾಡಾನೆ ಸೆರೆಯ ಕಾರ್ಯಾಚರಣೆ ವೇಳೆ ಕಾಡಾನೆಯೊಂದು ಅರಣ್ಯ ಇಲಾಖೆ ಸಿಬ್ಬಂದಿಯನ್ನು ಅಟ್ಟಾಡಿಸಿದ್ದು, ಇದರಿಂದಾಗಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕರಡಿಗೋಡು ಭಾಗದಲ್ಲಿ ಕಳೆದ ಹಲವು ತಿಂಗಳುಗಳಿಂದ ತೋಟದಲ್ಲಿ...

ಹಿಂದೂಗಳು ಮನೆಯಲ್ಲಿ ಹರಿತವಾದ ಆಯುಧಗಳನ್ನು ಇಟ್ಟುಕೊಳ್ಳಬೇಕು: ಪ್ರಜ್ಞಾ ಸಿಂಗ್ ಠಾಕೂರ್

ಶಿವಮೊಗ್ಗ: ತಮ್ಮ ಮೇಲೆ ಹಲ್ಲೆ ಮಾಡುವವರಿಗೆ ಮತ್ತು ತಮ್ಮ ಆತ್ಮಗೌರವದ ಮೇಲೆ ದಾಳಿ ಮಾಡುವವರಿಗೆ ತಕ್ಕ ಉತ್ತರ ನೀಡುವ ಹಕ್ಕು ಹಿಂದೂಗಳಿಗೆ ಇದೆ. ಆದ್ದರಿಂದ ಆತ್ಮರಕ್ಷಣೆಗಾಗಿ ಜನರು ತಮ್ಮ ಮನೆಯಲ್ಲಿ ಹರಿತವಾದ ಆಯುಧಗಳನ್ನು...

ಚಿಕ್ಕಮಗಳೂರು: ರಾತ್ರೋ ರಾತ್ರಿ ಬೈಕ್ ಎಗರಿಸುತ್ತಿದ್ದ ಖತರ್ನಾಕ್ ಕಳ್ಳ ಅರೆಸ್ಟ್

ಕಡೂರು: ರಾತ್ರೋ ರಾತ್ರಿ ಬೈಕ್ ಎಗರಿಸುತ್ತಿದ್ದ ಖತರ್ನಾಕ್ ಕಳ್ಳನನ್ನು ಕಡೂರು ಸಿಪಿಐ ಶಿವಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ. ತಾಲೂಕಿನ ಶೆಟ್ಟಿಹಳ್ಳಿಯ ಮೋಹನ್ ಬಂಧಿತ ಆರೋಪಿ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನದ...
Join Whatsapp