ಮಲೆನಾಡು

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಜೀಪ್ : ಪ್ರಯಾಣಿಕರು ಸೇಫ್

ಕುಶಾಲನಗರ: ಚಾಲಕನ ನಿಯಂತ್ರಣ ತಪ್ಪಿದ ಜೀಪ್ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಮಗುಚಿ ಬಿದ್ದಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಹುಣಸವಾಡಿ ಬಳಿ ನಡೆದಿದೆ. ಮೈಸೂರು ಕಡೆಯಿಂದ ಕುಶಾಲನಗರ ಕಡೆಗೆ ಬರುತ್ತಿದ್ದ ಮಹೇಂದ್ರ ಥಾರ್...

ಅನುಮಾನಾಸ್ಪದ ವಾಹನಗಳ ತಪಾಸಣೆ; ಬಿಗ್ ಆಕ್ಷನ್

ಶಿವಮೊಗ್ಗ: ವಿಶೇಷ ಕಾರ್ಯಾಚರಣೆ ಕೈಗೊಂಡ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯನ್ನೊಳಗೊಂಡ ತಂಡ, ನಗರದಲ್ಲಿ 50 ಚೆಕ್ ಪೋಸ್ಟ್ ತೆರೆದು ಅನುಮಾನಾಸ್ಪದವಾಗಿ ಓಡಾಡುವ ವಾಹನ ಮತ್ತು ವ್ಯಕ್ತಿಗಳ ತಪಾಸಣೆ ನಡೆಸಿದ್ದಾರೆ. ನಗರದ ವೈನ್ ಶಾಪ್ ಸುತ್ತ...

ಶಾಲಾ ಬಾಲಕಿಯರಿಗೆ ಕಿರುಕುಳ; ಕಾನ್‌ಸ್ಟೆಬಲ್ ಅರೆಸ್ಟ್

ಕೊಡಗು:  ಶಾಲಾ ಬಾಲಕಿಯರನ್ನು ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದ ಮೇರೆಗೆ ಕಾನ್‌ಸ್ಟೆಬಲ್ ಅನ್ನು ಬಂಧಿಸಿದ ಘಟನೆ ವಿರಾಜಪೇಟೆಯ ಒಂಟಿಯಂಗಡಿ ಗ್ರಾಮದಲ್ಲಿ ನಡೆದಿದೆ. ಆರೋಪಿಯನ್ನು ಅಮ್ಮತ್ತಿಯ ಪೊಲೀಸ್ ಉಪಠಾಣೆಯ ಕಾನ್‌ಸ್ಟೆಬಲ್ ಚಂದ್ರಶೇಖರ್ (27) ಎಂದು ಗುರುತಿಸಲಾಗಿದೆ. ‘ಮೈಸೂರಿನ...

ಪರಿಸರ ಉಳಿಯಲು ಕಸ್ತೂರಿ ರಂಗನ್ ವರದಿ ಜಾರಿ ಅನಿವಾರ್ಯ: ಸಿ.ಪಿ.ಮುತ್ತಣ್ಣ

ಮಡಿಕೇರಿ: ‘ಪಶ್ಚಿಮಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯ ಎಂದು ಗುರುತಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆಯನ್ನು ವಿರೋಧಿಸುವುದು ಸರಿಯಲ್ಲ’ ಎಂದು ಪರಿಸರ ಮತ್ತು ಆರೋಗ್ಯ ಫೌಂಡೇಷನ್‌ನ ಕಾರ್ಯದರ್ಶಿ ಕರ್ನಲ್ ಸಿ.ಪಿ.ಮುತ್ತಣ್ಣ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ...

ಕೊಡಗು: ದಾನಿಗಳ ಸಹಕಾರದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಿದ ಕರವೇ ಕಾರ್ಯಕರ್ತರು

ಕೊಡಗು: ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯು ದಾನಿಗಳ ಸಹಕಾರದಿಂದ  ಗೋಪಾಲಪುರ ಸರ್ಕಾರಿ ಹಿರಿಯ  ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ  ಉಚಿತ  ಪುಸ್ತಕ ಮತ್ತು ಪರಿಕರಗಳನ್ನು ವಿತರಿಸಲಾಯಿತು.  ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಹೋಬಳಿಗೆ...

ಮಡಿಕೇರಿ – ಮಂಗಳೂರು ರಸ್ತೆ ಲಘು ವಾಹನ ಸಂಚಾರಕ್ಕೆ ಮುಕ್ತ

ಕೊಡಗು: ಜಿಲ್ಲಾಡಳಿತ ಭವನದ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಘು ವಾಹನಗಳು ದ್ವಿಮುಖವಾಗಿ ಸಂಚರಿಸಲು ಅನುವು ಮಾಡಿಕೊಡಲಾಗಿದೆ. 7+1 ಸೀಟರ್ ಗಿಂತ ಹೆಚ್ಚಿನ ಸಾಮರ್ಥ್ಯದ 4 ಚಕ್ರ ವಾಹನಗಳು ಮಂಗಳೂರು ಕಡೆಗೆ ಮತ್ತುಮಂಗಳೂರಿನಿಂದ ಮಡಿಕೇರಿ ಕಡೆಗೆ...

ಕೊಡಗು: ಮನೆಗೆ ನುಗ್ಗಿದ ಕಾಡಾನೆ; ಮಹಿಳೆಯರು ಪ್ರಾಣಾಪಾಯದಿಂದ ಪಾರು

ಮಡಿಕೇರಿ: ಕಾಡಾನೆ ಮನೆಗೆ ನುಗ್ಗಿ ದಾಳಿ ನಡೆಸಿರುವ ಘಟನೆ ಸೊಮವಾರಪೇಟೆ ತಾಲೂಕಿನ ಗಣಗೂರು ಗ್ರಾಮದಲ್ಲಿ ನಡೆದಿದೆ. ಇಂದು ಬೆಳಗ್ಗೆ 3-30ರ ಸುಮಾರಿಗೆ ಕಾಡಿನಿಂದ ಬಂದ ಆನೆ ಪಾರ್ವತಿ ಶೇಖರ್ ಎಂಬವರ ಮನೆಗೆ ನುಗ್ಗಿ...

ಪ್ರವೀಣ್ ಕೊಲೆ ಪ್ರಕರಣ; ಬಿಜೆಪಿಯಲ್ಲಿ ಶುರುವಾಯ್ತು ರಾಜೀನಾಮೆ ಟ್ರೆಂಡ್

ಚಿಕ್ಕಮಗಳೂರು: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ  ಪ್ರವೀಣ್ ನೆಟ್ಟಾರು ಹತ್ಯೆಯಿಂದಾಗಿ ಬಿಜೆಪಿಯ ಬಗ್ಗೆನಿರಾಶರಾಗಿರುವ ಬಿಜೆಪಿ ಕಾರ್ಯಕರ್ತರು ರಾಜೀನಾಮೆ ಅಭಿಯಾನ ಶುರು ಹಚ್ಚಿದ್ದಾರೆ. ಚಿಕ್ಕಮಗಳೂರು ಬಿಜೆಪಿ ಯುವ ಮೋರ್ಚಾ ಮಾಧ್ಯಮ ಪ್ರಮುಖರಾದ ಪ್ರೀತಂ ಹೆಬ್ಬಾರ್ ಎಂಬವರು...
Join Whatsapp