ಮಲೆನಾಡು

ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ನಲ್ಲಿ ಲಘು ಭೂಕುಸಿತ

 ಕೊಟ್ಟಿಗೆಹಾರ:   ಚಾರ್ಮಾಡಿ ಘಾಟ್ ಸುತ್ತಮುತ್ತ ಭಾರಿ  ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆ  ಸಂಪರ್ಕಿಸುವ ಚಾರ್ಮಡಿ ಘಾಟ್ ಸೋಮನ ಕಾಡು ಸಮೀಪ ಲಘು ಭೂಕುಸಿತವುಂಟಾಗಿದೆ. ಹೆದ್ದಾರಿ ಪ್ರಾಧಿಕಾರದ ಜೆಸಿಬಿ ಯಂತ್ರಗಳಿಂದ  ಮಣ್ಣು ತೆರವು...

ಮಡಿಕೇರಿ-ಚೆಟ್ಟಳ್ಳಿ ಮಾರ್ಗದಲ್ಲಿ ಸುಗಮ ಸಂಚಾರಕ್ಕೆ ವ್ಯವಸ್ಥೆ

ಕೊಡಗು: ಚೆಟ್ಟಳ್ಳಿ ಮಾರ್ಗದಲ್ಲಿ ಧಾರಾಕಾರ ಮಳೆ ಹಾಗೂ ಗಾಳಿಯಿಂದಾಗಿ ಮರ ಬಿದ್ದಿದ್ದ ಮರವನ್ನು ಅರಣ್ಯ ಇಲಾಖೆಯ 10 ಮಂದಿ ತಂಡ ತೆರವುಗೊಳಿಸಿದೆ. ಮರದ ಜೊತೆಗೆ ರಸ್ತೆ ಬದಿಗೆ ಬಿದ್ದಿದ್ದ ಮಣ್ಣನ್ನು ತೆರವುಗೊಳಿಸಿ, ಸುಗಮ...

ಕೊಡಗು: ವಿರಾಜಪೇಟೆ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಮಡಿಕೇರಿ: ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿರಾಜಪೇಟೆ ತಾಲೂಕಿನಾದ್ಯಂತ ಎಲ್ಲಾ ಸರ್ಕಾರಿ,ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ  ನಾಳೆಯಿಂದ ಎರಡು ದಿನಗಳ (ಜುಲೈ15,16) ರಜೆ ಘೋಷಿಸಿ ಶಿಕ್ಷಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಕೊರತೆಯಾದ...

ದೋಣಿಗಾಲ್ ಬಳಿ ಮತ್ತೆ ಭೂಕುಸಿತ, ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಹಾಸನ: ರಾಜಧಾನಿಯನ್ನು ಕರಾವಳಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75ರ ಸಕಲೇಶಪುರ ತಾಲೂಕಿನ ದೋಣಿಗಾಲ್ ಬಳಿ  ಮತ್ತೆ ಭೂಕುಸಿತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ಮಾರನಹಳ್ಳಿಯಿಂದ ಗುಂಡ್ಯವರೆಗೆ ಮಾರ್ಗದಲ್ಲಿ ಏಕಮುಖ ಸಂಚಾರ ವ್ಯವಸ್ಥೆ...

ಕೊಡಗು: ಅಭ್ಯಾಲದಲ್ಲಿ ಬರೆ ಕುಸಿತ, ಭಾರೀ ಗಾತ್ರದ ಮರ ಬಿದ್ದು ಸಂಚಾರ ಕಡಿತ

ಮಡಿಕೇರಿ: ಚೆಟ್ಟಳ್ಳಿ- ಮಡಿಕೇರಿ ರಸ್ತೆಯ ಅಭ್ಯಾಲದಲ್ಲಿ ಭಾರೀ ಗಾತ್ರದ ಮರ ಬಿದ್ದು ವಾಹನ ಸಂಚಾರ ಕಡಿತಗೊಂಡಿದೆ. ಕಳೆದ ನಾಲ್ಕು ಗಂಟೆಗಳಿಂದ ಸಂಚಾರ ಸ್ಥಗಿತಗೊಂಡು  ವಾಹನಗಳು ಸಾಲುಗಟ್ಟಿ ನಿಂತಿದ್ದು, ಪ್ರಯಾಣಿಕರು  ಪರದಾಡುವಂತಾಗಿದೆ.  ಈ ವ್ಯಾಪ್ತಿಯಲ್ಲಿ ಧಾರಾಕಾರವಾಗಿ...

ಚಿಕ್ಕಮಗಳೂರು: ಶಾಲೆಯ ಗೋಡೆ ಕುಸಿತ; ತಪ್ಪಿದ ದೊಡ್ಡ ಅನಾಹುತ

ಮೂಡಿಗೆರೆ: ಎರಡು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಸರಕಾರಿ ಪ್ರಾಥಮಿಕ ಶಾಲೆಯ ಗೋಡೆ ಕುಸಿತವುಂಟಾದ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಪಂಚಾಯಿತಿ ಸಬ್ಲಿ ಗ್ರಾಮದಲ್ಲಿ ನಡೆದಿದೆ. ಮಳೆ ಹಿನ್ನೆಲೆಯಲ್ಲಿ ಶಾಲೆಗೆ ರಜೆ ಇದ್ದ ಕಾರಣ...

ಚಿಕ್ಕಮಗಳೂರು: ಧಾರಾಕಾರ ಗಾಳಿ ಮಳೆಗೆ ಮನೆ ಹಾನಿ

ಮೂಡಿಗೆರೆ: ಭೀಕರ ಗಾಳಿ ಮಳೆಯಿಂದಾಗಿ ಮನೆ ಮೇಲೆ ಮರ ಬಿದ್ದು  ಮನೆ ಜಖಂಗೊಂಡ ಘಟನೆ ಮೂಡಿಗೆರೆ ತಾಲ್ಲೂಕಿನ ಪಟ್ಟದೂರು  ಗ್ರಾಮದಲ್ಲಿ ನಡೆದಿದೆ. ಪಟ್ಟದೂರು ಗ್ರಾಮದ ಹಾಲಮ್ಮ ಹೊನ್ನಯ್ಯ ಅವರ ಮನೆ ಹಾನಿಗೊಳಗಾಗಿದೆ. ಪಂಚಾಯಿತಿ ಅಧಿಕಾರಿಗಳ...

ಮಳೆ ಹಾನಿ; 24 ಗಂಟೆಗಳಲ್ಲಿ ಪರಿಹಾರ: ಉಸ್ತುವಾರಿ ಸಚಿವ ಗೋಪಾಲಯ್ಯ

ಹಾಸನ :  ಮುಖ್ಯ ಮಂತ್ರಿಗಳ ನಿರ್ದೇಶನದಂತೆ ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ 24 ಗಂಟೆಗಳಲ್ಲಿ ಪರಿಹಾರ ನೀಡಲಾಗುವುದು ಎಂದು ಅಬಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ತಿಳಿಸಿದ್ದಾರೆ. ಹೊಳೆನರಸೀಪುರ ಪಟ್ಟಣದ  ಯಾಸಿನ್ ನಗರ...
Join Whatsapp