ಅಪರಾಧ
ಅಪರಾಧ
ಇನ್ಸ್’ಪೆಕ್ಟರ್ ವಿರುದ್ಧ ರಾಷ್ಟ್ರಪತಿ, ಪ್ರಧಾನಿಗೆ ಪತ್ರ: ಇಬ್ಬರು ಪೊಲೀಸ್ ಕಾನ್ಸ್’ಸ್ಟೆಬಲ್ ಸಸ್ಪೆಂಡ್
ಬೆಂಗಳೂರು: ಇನ್ಸ್’ಪೆಕ್ಟರ್ ಅವರು ಪಬ್ ಮತ್ತು ಬಾರ್’ನಿಂದ ಮಾಮೂಲಿ ಪಡೆಯುತ್ತಾರೆ ಎಂದು ಆರೋಪಿಸಿ ರಾಷ್ಟ್ರಪತಿ, ಪ್ರಧಾನಿಗೆ ಪತ್ರ ಬರೆದ ನಗರದ ಇಬ್ಬರು ಪೊಲೀಸ್ ಕಾನ್ಸ್’ಟೇಬಲ್’ಗಳನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಶಿವಕುಮಾರ್, ವಿಜಯ್ ರಾಥೋಡ್ ಸಸ್ಪೆಂಡ್...
ಅಪರಾಧ
ಮನೆಯಲ್ಲಿ ಆಕಸ್ಮಿಕ ಬೆಂಕಿ: ದಂಪತಿ ಸಜೀವ ದಹನ
ಕೊಪ್ಪಳ: ಶಾರ್ಟ್ ಸರ್ಕ್ಯೂಟ್’ನಿಂದ ಮನೆಗೆ ಬೆಂಕಿ ಹೊತ್ತುಕೊಂಡು ದಂಪತಿ ಸಜೀವ ದಹನವಾಗಿರುವ ದಾರುಣ ಘಟನೆ ಯಾದಗಿರಿ ತಾಲೂಕಿನ ಸೈದಾಪುರದಲ್ಲಿ ನಡೆದಿದೆ.
ಸೈದಾಪುರ ಪಟ್ಟಣದ ರಾಗಯ್ಯ(39), ಮತ್ತವರ ಪತ್ನಿ ಶಿಲ್ಪಾ(35) ಮೃತಪಟ್ಟವರು. ವಿದ್ಯುತ್ ಶಾರ್ಟ್ ಸರ್ಕ್ಯೂಟ್’ನಿಂದ...
ಅಪರಾಧ
ಗುಜರಿ ತುಂಬಿಕೊಂಡು ಮಂಗಳೂರಿಗೆ ಬರುತ್ತಿದ್ದ ಲಾರಿ ಬೆಂಕಿಗಾಹುತಿ
ಮಡಿಕೇರಿ: ಗುಜರಿ ತುಂಬಿಕೊಂಡು ಮಂಗಳೂರಿಗೆ ಬರುತ್ತಿದ್ದ ಲಾರಿ ಬೆಂಕಿಗಾಹುತಿಯಾದ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದ ಬಳಿ ನಡೆದಿದೆ.
ಕೋಯಮತ್ತೂರಿನಿಂದ ಮಂಗಳೂರಿಗೆ ಬರುತ್ತಿದ್ದ ಲಾರಿಯಲ್ಲಿ ಮಾರ್ಗಮಧ್ಯೆ ತಾಂತ್ರಿಕ ಸಮಸ್ಯೆ ಕಂಡುಬಂದ ಹಿನ್ನೆಲೆಯಲ್ಲಿ ಚಾಲಕ ಕುಶಾಲನಗರದ ಬಳಿ...
ಅಪರಾಧ
ವಿದ್ಯಾರ್ಥಿ ನಾಯಕ ಅತಿಖುರ್ರಹ್ಮಾನ್’ಗೆ ಯುಎಪಿಎ ಪ್ರಕರಣದಲ್ಲಿ ಜಾಮೀನು
ನವದೆಹಲಿ: ವಿದ್ಯಾರ್ಥಿ ನಾಯಕ ಅತಿಖುರ್ ರಹಮಾನ್’ಗೆ ಯುಎಪಿಎ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಲಾಗಿದೆ. ಯುಎಪಿಎ ಪ್ರಕರಣದಲ್ಲಿ ಜಾಮೀನು ಸಿಕ್ಕರೂ ಅತಿಖುರ್ ರಹಮಾನ್’ಗೆ ಜೈಲಿನಿಂದ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಜಾರಿ ನಿರ್ದೇಶನಾಲಯ ಕೇಸ್’ನಲ್ಲಿ ಸಿಲುಕಿರುವ ...
ಅಪರಾಧ
ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ಮಹಿಳೆಯನ್ನು ಬೆದರಿಸಿ 38 ಸಾವಿರ ರೂ.ದೋಚಿದ್ದ ವ್ಯಕ್ತಿಯ ಬಂಧನ
ಮಂಗಳೂರು: ಪೊಲೀಸ್ ಅಧಿಕಾರಿ ಎಂದು ಪೋಸು ನೀಡಿ ಮಹಿಳೆಯನ್ನು ಬೆದರಿಸಿ 38 ಸಾವಿರ ರೂ. ಹಣ ಪಡೆದು ವಂಚಿಸಿದ ಆರೋಪಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.
ಕಾವೂರು ಈಶ್ವರನಗರ ಸರಕಾರಿ ಗುಡ್ಡೆಯ ನಿವಾಸಿ ಶಿವರಾಜ್ ದೇವಾಡಿಗ ಬಂಧಿತ...
ಅಪರಾಧ
ಬಿಹಾರ ಡಿಸಿಎಂ ತೇಜಸ್ವಿ ಯಾದವ್’ಗೆ ಸಿಬಿಐ ಸಮನ್ಸ್
ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಬಿಹಾರದ ಉಪಮುಖ್ಯಮಂತ್ರಿ ಮತ್ತು ಆರ್’ಜೆಡಿ ಮುಖಂಡ ತೇಜಸ್ವಿ ಯಾದವ್’ಗೆ ಕೇಂದ್ರ ತನಿಖಾ ದಳ (ಸಿಬಿಐ) ಶನಿವಾರ ಸಮನ್ಸ್ ಜಾರಿ ಮಾಡಿದೆ.
ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ...
ಅಪರಾಧ
ಏಕ ಕಾಲಕ್ಕೆ ನಾಲ್ಕು ನೂತನ ಸಂಚಾರ ಪೊಲೀಸ್ ಠಾಣೆಗಳ ಲೋಕಾರ್ಪಣೆ
ಬೆಂಗಳೂರು: ಬೆಂಗಳೂರು ನಗರದಲ್ಲಿ ಏಕ ಕಾಲಕ್ಕೆ ನಾಲ್ಕು ನೂತನ ಸಂಚಾರ ಪೊಲೀಸ್ ಠಾಣೆಗಳ (ಬೆಳ್ಳಂದೂರು, ಹೆಣ್ಣೂರು, ಮಹದೇವಪುರ ಮತ್ತು ತಲಘಟ್ಟಪುರ) ಉದ್ಘಾಟನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ...
ಅಪರಾಧ
ಲೋಕಾಯುಕ್ತ ದಾಳಿ ವೇಳೆ ಸಿಕ್ಕ ಕೋಟ್ಯಂತರ ರೂ.ಹಣ ನಾವು ಸಂಪಾದಿಸಿದ್ದು ಎಂದ ಮಾಡಾಳ್
ದಾವಣಗೆರೆ: ಲೋಕಾಯುಕ್ತ ದಾಳಿ ನಡೆಸಿದ ವೇಳೆ ಮನೆಯಲ್ಲಿ ಸಿಕ್ಕಿರುವ ಕೋಟ್ಯಂತರ ರೂ.ಹಣವನ್ನು ನಾವು ಸಂಪಾದಿಸಿದ್ದು ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವೆ ಎಂದು ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸ್ಪಷ್ಟಪಡಿಸಿದ್ದಾರೆ.
ಪುತ್ರನ ಲಂಚ ಕೋಟ್ಯಂತರ ನಗದು...