ಅಪರಾಧ

ಪಿಎಸ್‌’ಐ ಹಗರಣದ ಕಿಂಗ್‌’ಪಿನ್ ರುದ್ರಗೌಡ ಪಾಟೀಲ್ ಪರಾರಿ

ಕಲಬುರಗಿ: ಪೊಲೀಸ್‌ ಸಬ್‌ ಇನ್‌’ಸ್ಪೆಕ್ಟರ್‌ (ಪಿಎಸ್‌’ಐ) ಅಕ್ರಮ ನೇಮಕಾತಿ ಪ್ರಕರಣದ ಪ್ರಮುಖ ಆರೋಪಿ ಕಿಂಗ್‌’ಪಿನ್ ರುದ್ರಗೌಡ ಸಿಐಡಿ‌ ಅಧಿಕಾರಿಗಳಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಪ್ರಕರಣದ ತನಿಖೆಯನ್ನು ನಡೆಸುತ್ತಿರುವ ಸಿಐಡಿ ಅಧಿಕಾರಿಗಳ ತಂಡವು ನಿನ್ನೆ ನಗರದ ಅಕ್ಕಮಹಾದೇವಿ...

ಇನ್ಸ್‌’ಪೆಕ್ಟರ್ ಕತ್ತಿನ ಪಟ್ಟಿ ಹಿಡಿದು ಹಲ್ಲೆ: ಮಾಜಿ ಬಿಜೆಪಿ ಕಾರ್ಪೊರೇಟರ್ ಸೆರೆ

ಬೆಂಗಳೂರು: ಕರ್ತವ್ಯ ನಿರತ ಸರ್ಕಲ್ ಇನ್ಸ್’ಪೆಕ್ಟರ್ (ಸಿಪಿಐ) ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಮಾಜಿ ಬಿಜೆಪಿ ಕಾರ್ಪೊರೇಟರ್​ ವಿ.ಬಾಲಕೃಷ್ಣ ಅವರನ್ನು ಕಗ್ಗಲೀಪುರ ಪೊಲೀಸರು ಬಂಧಿಸಿದ್ದಾರೆ. ವಾರ್ಡ್ ನಂಬರ್ 185 ಯಲಚೇನಹಳ್ಳಿ ವಾರ್ಡ್ ಮಾಜಿ...

ಮೆಟ್ರೋ ಬ್ಯಾರಿಕೇಡ್’ಗೆ ವಾಹನ ಡಿಕ್ಕಿ: ಕಾರ್ಮಿಕ ಬಲಿ

ಬೆಂಗಳೂರು: ಮೆಟ್ರೋ ಕಾಮಗಾರಿಯ ವೇಳೆ ಮತ್ತೊಂದು ಬಲಿ ಸಂಭವಿಸಿದ್ದು ಬಾಣಸವಾಡಿಯ ಹೊರವರ್ತುಲ ಮುಖ್ಯರಸ್ತೆಯ ಮದರ್ ವುಡ್ ಆಸ್ಪತ್ರೆಯ ಬಳಿ ಇಂದು ಮುಂಜಾನೆ ಮೆಟ್ರೋ ಬ್ಯಾರಿಕೇಡ್ ಸ್ವಚ್ಛತಾ ಕೆಲಸ‌ ಮಾಡುತ್ತಿದ್ದ ಬಿಹಾರ ಮೂಲದ ಕಾರ್ಮಿಕರೊಬ್ಬರು...

ಆತ್ಮಹತ್ಯೆ ಮಾಡಿಕೊಳ್ಳಲು ಮರ ಏರಿದ ವ್ಯಕ್ತಿ ಕೆಳಕ್ಕೆ ಬಿದ್ದು ಸಾವು

ಬೆಂಗಳೂರು: ಆತ್ಮಹತ್ಯೆ ಮಾಡಿಕೊಳ್ಳಲು ಮರ ಏರಿದ್ದ ವ್ಯಕ್ತಿಯೋರ್ವ ಮರದ ಮೇಲಿನಿಂದ ಬಿದ್ದು ಸಾವನ್ನಪ್ಪಿದ ಘಟನೆ ದೊಡ್ಡಬಳ್ಳಾಪುರದಲ್ಲಿ ನಡದಿದೆ. ಮೃತನ ಗುರುತು ಪತ್ತೆಯಾಗಿಲ್ಲ. ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಕುಟುಂಬಸ್ಥರ ಪತ್ತೆಗೆ ಪೊಲೀಸರು ಶ್ರಮಿಸುತ್ತಿದ್ದಾರೆ. ದೊಡ್ಡಬಳ್ಳಾಪುರ ತಾಲೂಕು...

ಬೈಕ್’ಗೆ ಕ್ಯಾಂಟರ್​​ ಡಿಕ್ಕಿ: ಇಬ್ಬರು ಯುವಕರು ದಾರುಣ ಸಾವು

ಬೆಂಗಳೂರು: ಬೈಕ್’ಗೆ ಕ್ಯಾಂಟರ್​​ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟಿರುವ ದಾರುಣ ಘಟನೆ ಬ್ಯಾಡರಹಳ್ಳಿಯ ಅಂಜನಾನಗರ ಬಸ್​​ ನಿಲ್ದಾಣದ ಬಳಿ ಕಳೆದ ರಾತ್ರಿ ನಡೆದಿದೆ. ರವಿ(22) ಹಾಗೂ ವಿಕಾಸ್(20) ಮೃತಪಟ್ಟ ಯುವಕರು ಎಂದು...

ಮಕರ ಸಂಕ್ರಾಂತಿಯಂದು ಹೋರಿ ತಿವಿದು ಇಬ್ಬರು ದಾರುಣ ಸಾವು

ಶಿವಮೊಗ್ಗ: ಮಕರ ಸಂಕ್ರಾಂತಿಯ ಹಿನ್ನೆಲೆಯಲ್ಲಿ ಆಯೋಜಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದು ಇಬ್ಬರು ಮೃತಪಟ್ಟ ಘಟನೆ  ಜಿಲ್ಲೆಯಲ್ಲಿ ನಡೆದಿದೆ. ಹಬ್ಬ ಸಂಕ್ರಾಂತಿ ಹಬ್ಬ ಹಿನ್ನೆಲೆಯಲ್ಲಿ ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆ ವೇಳೆ ಎರಡು...

ಮಂಗಳೂರು: 35ಕ್ಕೂ ಅಧಿಕ ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಕುಖ್ಯಾತ ಕಳ್ಳನ ಬಂಧನ

ಮಂಗಳೂರು: ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ ಸುಮಾರು 35ಕ್ಕೂ ಅಧಿಕ ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಕುಖ್ಯಾತ ಕಳ್ಳನೊಬ್ಬನನ್ನು ಬಂಧಿಸುವಲ್ಲಿ ಮಂಗಳೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.   ಬಂಧಿತನನ್ನು ಬೆಳ್ತಂಗಡಿ ತಾಲೂಕು ಪಡಂಗಡಿ, ಮದ್ದಡ್ಕ,...

ನಕಲಿ ಆಭರಣಗಳನ್ನಿಟ್ಟು 58.60 ಲಕ್ಷ ರೂ. ಮೌಲ್ಯದ ವಜ್ರ, ಚಿನ್ನ ದೋಚಿದ್ದ ಮಹಿಳೆ ಸೆರೆ

ಬೆಂಗಳೂರು: ಜ್ಯುವೆಲ್ಲರಿ ಅಂಗಡಿಯಲ್ಲಿ ಕೆಲಸಕ್ಕೆ ಸೇರಿದ ಒಂದೇ ವಾರದಲ್ಲಿ ನಕಲಿ ಆಭರಣಗಳನ್ನಿಟ್ಟು 58.60 ಲಕ್ಷ ರೂ. ಮೌಲ್ಯದ ವಜ್ರ, ಚಿನ್ನಾಭರಣಗಳನ್ನು ದೋಚಿದ್ದ ಮಹಿಳೆಯನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ. ಬೀದರ್’ನ ವಾಣಿ ವಾಡೇಕರ್ (22 )ಬಂಧಿತ...
Join Whatsapp