ಕ್ರೀಡೆ

ಸೋಲಿನ ಸಂಪೂರ್ಣ ಹೊಣೆ ನನ್ನದೆ: ರೋಹಿತ್‌ ಶರ್ಮಾ ಬೇಸರ

ಮುಂಬೈ: ವಿಶ್ವಟೆಸ್ಟ್ ಚಾಂಪಿಯನ್‌ ಶಿಪ್ ‌ಭಾಗವಾಗಿ ನ್ಯೂಜಿಲೆಂಡ್‌ ವಿರುದ್ಧ ನಡೆದ ಮೂರು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಭಾರತ ಕ್ರಿಕೆಟ್‌ ತಂಡ ಹೀನಾಯ ಸೋಲು ಕಂಡಿದೆ. ಈ ಕುರಿತು ಮಾತನಾಡಿರುವ ನಾಯಕ ರೋಹಿತ್‌ ಶರ್ಮಾ, ಸೋಲಿನ ಸಂಪೂರ್ಣ ಹೊಣೆಯನ್ನು ತಾನೆ ಹೊತ್ತುಕೊಳ್ಳುವುದಾಗಿ ಹೇಳಿದ್ದಾರೆ. ಕಿವೀಸ್‌...

ನ್ಯೂಜಿಲ್ಯಾಂಡ್ ವಿರುದ್ಧ ಟೀಂ ಇಂಡಿಯಾಗೆ ಮತ್ತೊಂದು ಹೀನಾಯ ಸೋಲು

ಪುಣೆಯಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯವನ್ನು 113 ರನ್ ಗಳಿಂದ ಗೆದ್ದುಕೊಂಡಿರುವ ನ್ಯೂಜಿಲೆಂಡ್ ತಂಡ, ಇದೇ ಮೊದಲ ಬಾರಿಗೆ ಭಾರತದಲ್ಲಿ ಟೆಸ್ಟ್ ಸರಣಿ ಗೆದ್ದು ದಾಖಲೆ ನಿರ್ಮಿಸಿದೆ. ಪುಣೆಯಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಮೊದಲು...

ಕಳಪೆ ಬ್ಯಾಟಿಂಗ್: ನ್ಯೂಜಿಲೆಂಡ್ ಬೌಲಿಂಗ್ ದಾಳಿಗೆ ತತ್ತರಿಸಿದ ಭಾರತ

ಬೆಂಗಳೂರು: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ ತಂಡ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು, ಕೇವಲ 46ರನ್ ಗಳಿಗೆ ಆಲೌಟ್ ಆಗಿದೆ. ನ್ಯೂಜಿಲೆಂಡ್ ವೇಗಿಗಳ...

ಭಾರತ- ನ್ಯೂಜಿಲೆಂಡ್ ಮೊದಲ ಟೆಸ್ಟ್: ಮಳೆಯಿಂದಾಗಿ ರದ್ದು

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಬೆಂಗಳೂರಿನಲ್ಲಿ ಇಂದಿನಿಂದ ಆರಂಭವಾಗಬೇಕಿತ್ತು. ಆದರೆ ಹವಾಮಾನ ವೈಪರಿತ್ಯದಿಂದಾಗಿ ಪಂದ್ಯದ ಮೊದಲ ದಿನದಾಟವನ್ನು ರದ್ದುಗೊಳಿಸಲಾಗಿದೆ. ನಿಗದಿಯಂತೆ ಇಂದು ಮುಂಜಾನೆ 9 ಗಂಟೆಗೆ...

ಚೀನಾವನ್ನು ಮಣಿಸಿ ಟ್ರೋಫಿ ಗೆದ್ದ ಭಾರತ ಹಾಕಿ ತಂಡ

ಸತತ ಎರಡು ಒಲಿಂಪಿಕ್ಸ್‌ ನಲ್ಲಿ ಕಂಚಿನ ಪದಕ ಜಯಿಸಿರುವ ಭಾರತ ಹಾಕಿ ತಂಡವು ಇದೀಗ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಕಿರೀಟವನ್ನು ತನ್ನಲ್ಲೇ ಉಳಿಸಿಕೊಂಡಿದೆ. ಮಂಗಳವಾರ (ಸೆ.17) ಆತಿಥೇಯ ಚೀನಾ ವಿರುದ್ದ ನಡೆದ ಫೈನಲ್‌ ಪಂದ್ಯದಲ್ಲಿ...

ಭಾರತದ ಮಾಜಿ ಶೂಟರ್ ರಾಜಾ ರಣಧೀರ್ ಸಿಂಗ್ ಒಲಿಂಪಿಕ್ ಕೌನ್ಸಿಲ್ ಆಫ್ ಏಷ್ಯಾದ ಅಧ್ಯಕ್ಷರಾಗಿ ಆಯ್ಕೆ

ಈ ಸ್ಥಾನವನ್ನು ಅಲಂಕರಿಸಿದ ಮೊದಲ ಭಾರತೀಯ ನವದೆಹಲಿ: ಭಾರತದ ಮಾಜಿ ಶೂಟರ್ ರಾಜಾ ರಣಧೀರ್ ಸಿಂಗ್ ಒಲಿಂಪಿಕ್ ಕೌನ್ಸಿಲ್ ಆಫ್ ಏಷ್ಯಾದ ಹೊಸ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಅವರು ಈ ಸ್ಥಾನವನ್ನು ಅಲಂಕರಿಸಿದ...

ಇಂಗ್ಲೆಂಡ್‌ ಕ್ರಿಕೆಟ್ ಸ್ಟಾರ್‌ ಆಟಗಾರ ಮೊಯಿನ್‌ ಅಲಿ ಅಂತಾರಾಷ್ಟ್ರೀಯ ಕ್ರಿಕೆಟ್‌‌ಗೆ ವಿದಾಯ

ಲಂಡನ್:‌ ಇಂಗ್ಲೆಂಡ್‌ ಕ್ರಿಕೆಟ್ ತಂಡದ ಸ್ಟಾರ್‌ ಆಲ್‌ ರೌಂಡರ್‌ ಮೊಯಿನ್‌ ಅಲಿ ಅಂತಾರಾಷ್ಟ್ರೀಯ ಕ್ರಿಕೆಟ್‌‌ಗೆ ವಿದಾಯ ಹೇಳಿದ್ದಾರೆ. ಆಸ್ಟ್ರೇಲಿಯಾ ವಿರುದ್ದದ ಸೀಮಿತ ಓವರ್‌ ಕ್ರಿಕೆಟ್‌ ಸರಣಿಗೆ ತಮ್ಮನ್ನು ಕೈಬಿಟ್ಟ ಬಳಿಕ ಅವರ ಈ ನಿರ್ಧಾರ...

ಭಾರತಕ್ಕೆ ಮತ್ತೊಂದು ಚಿನ್ನದ ಪದಕ: ಹೈಜಂಪ್’ನಲ್ಲಿ ಬಂಗಾರ ಗೆದ್ದ ಪ್ರವೀಣ್ ಕುಮಾರ್

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತ ಮತ್ತೊಂದು ಚಿನ್ನದ ಪದಕವನ್ನು ಪಡೆದುಕೊಂಡಿದೆ. ಕ್ರೀಡಾಕೂಟದ ಒಂಬತ್ತನೇ ದಿನ ಪುರುಷರ ಹೈಜಂಪ್-ಟಿ64 ಸ್ಪರ್ಧೆಯಲ್ಲಿ ಭಾರತದ ಪ್ರವೀಣ್ ಕುಮಾರ್ ಚಿನ್ನದ ಪದಕವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಇದು ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ...

ಫುಟ್ ಬಾಲ್: 900 ಗೋಲು ದಾಖಲಿಸಿ ಹೊಸ ಇತಿಹಾಸ ಬರೆದ ರೊನಾಲ್ಡೊ

ಅತಿಹೆಚ್ಚು ಗೋಲುಗಳಿಸಿದ ಆಟಗಾರರ ಪಟ್ಟಿ ಇಲ್ಲಿದೆ ನವದೆಹಲಿ: ದಿಗ್ಗಜ ಫುಟ್ ಬಾಲ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಅವರು ತಮ್ಮ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ ಸೇರಿಸಿಕೊಂಡಿದ್ದಾರೆ. ಅವರು ತಮ್ಮ ವೃತ್ತಿಜೀವನದಲ್ಲಿ 900 ಗೋಲು ದಾಖಲಿಸುವ ಮೂಲಕ...

ಪ್ಯಾರಾಲಿಂಪಿಕ್ಸ್: ಭಾರತಕ್ಕೆ ಎರಡನೇ ಚಿನ್ನದ ಪದಕ ಗೆದ್ದು ಕೊಟ್ಟ ನಿತೇಶ್ ಕುಮಾರ್

ಪ್ಯಾರಿಸ್ ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತಕ್ಕೆ ಇಂದು ಎರಡನೇ ಚಿನ್ನದ ಪದಕ ಲಭಿಸಿದೆ. ಕ್ರೀಡಾಕೂಟದ ಆರನೇ ದಿನ ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ಎಸ್​ಎಲ್3 ವಿಭಾಗದಲ್ಲಿ ಭಾರತದ ನಿತೇಶ್ ಕುಮಾರ್ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡರು. ರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ...

ಏಶ್ಯನ್ ಚಾಂಪಿಯನ್ಸ್ ಟ್ರೋಫಿ: ಭಾರತ ಹಾಕಿ ತಂಡದಲ್ಲಿ ಕರ್ನಾಟಕದ ಮುಹಮ್ಮದ್‌ ರಾಹೀಲ್‌‌ಗೆ ಸ್ಥಾನ

ನವದೆಹಲಿ: ಏಶ್ಯನ್ ಚಾಂಪಿಯನ್ಸ್ ಟ್ರೋಫಿಗೆ ಹರ್ಮನ್‌ಪ್ರೀತ್ ಸಿಂಗ್ ನೇತೃತ್ವದ 18 ಸದಸ್ಯರ ಭಾರತೀಯ ಪುರುಷರ ಹಾಕಿ ತಂಡವನ್ನು ಹಾಕಿ ಇಂಡಿಯಾ ಪ್ರಕಟಿಸಿದೆ. ತಂಡದಲ್ಲಿ ಕರ್ನಾಟಕ 28 ವರ್ಷದ ಮುಹಮ್ಮದ್‌ ರಾಹೀಲ್‌ ಮೌಸೀನ್‌ ಸ್ಥಾನ...
Join Whatsapp