ಕ್ರೀಡೆ
ಕ್ರೀಡೆ
ಗುಜರಾತ್ ಟೈಟನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರುಗೆ ಭರ್ಜರಿ ಗೆಲುವು
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ 2024ರ ಐಪಿಎಲ್ 52ನೇ ಪಂದ್ಯದಲ್ಲಿ ಆತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಗುಜರಾತ್ ಟೈಟನ್ಸ್ (ಜಿಟಿ) ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ.
ಟಾಸ್ ಸೋತು ಮೊದಲು...
ಕ್ರೀಡೆ
ಮುಂಬೈ ಇಂಡಿಯನ್ಸ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ಭರ್ಜರಿ ಗೆಲುವು
ಮುಂಬೈ ಇಂಡಿಯನ್ಸ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ಭರ್ಜರಿ ಗೆಲುವು ಸಾಧಿಸಿದೆ. ಶ್ರೇಯಸ್ ಅಯ್ಯರ್ ಪಡೆ 24 ರನ್‌ಗಳಿಂದ ಗೆದ್ದು ಬೀಗಿದೆ.
ಮುಂಬೈನ ಐಕಾನಿಕ್ ವಾಂಖೆಡೆ ಕ್ರಿಕೆಟ್ ಮೈದಾನದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಕೆಕೆಆರ್...
ಕ್ರೀಡೆ
ಆತಿಥೇಯ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಏಳು ವಿಕೆಟ್‌ಗಳ ಭರ್ಜರಿ ಜಯ
ಚೆನ್ನೈ: ಇಲ್ಲಿನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್‌ನ 49ನೇ ಪಂದ್ಯದಲ್ಲಿ ಆತಿಥೇಯ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪಂಜಾಬ್ ಕಿಂಗ್ಸ್ ತಂಡ ಏಳು ವಿಕೆಟ್‌ಗಳಿಂದ ಭರ್ಜರಿಯಾಗಿ ಸೋಲಿಸಿದೆ.ಇದರೊಂದಿಗೆ ತನ್ನ ಪ್ಲೇ...
ಕ್ರೀಡೆ
ಮುಂಬೈ ಇಂಡಿಯನ್ಸ್ ವಿರುದ್ಧ ಲಖನೌ ಸೂಪರ್ ಜೈಂಟ್ಸ್‌ಗೆ ಜಯ
ಲಖನೌ: ಇಂಡಿಯನ್ ಪ್ರೀಮಿಯರ್ ಲೀಗ್ 2024ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ 4 ವಿಕೆಟ್‌ಗಳ ಗೆಲುವು ಸಾಧಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್...
ಕ್ರೀಡೆ
ಟಿ-20 ವಿಶ್ವಕಪ್‌ಗೆ ಭಾರತ ತಂಡವನ್ನು ಪ್ರಕಟಿಸಿದ ಬಿಸಿಸಿಐ
ನವದೆಹಲಿ: ಜೂನ್ 1 ರಿಂದ 29 ರವರೆಗೆ ಯುಎಸ್‌ಎ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ಟಿ-20 ವಿಶ್ವಕಪ್ ನಡೆಯಲಿದ್ದು, ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ.
ರೋಹಿತ್ ಶರ್ಮಾ ತಂಡದ ನಾಯಕ ಹಾಗೂ ಹಾರ್ದಿಕ್ ಪಾಂಡ್ಯ ಉಪನಾಯಕರಾಗಿ...
ಕ್ರೀಡೆ
ಕ್ಯಾಪಿಟಲ್ಸ್ ತಂಡದ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್‌ಗೆ 7 ವಿಕೆಟ್‌ಗಳ ರೋಚಕ ಜಯ
ಕೋಲ್ಕತ್ತಾ: ಐಪಿಎಲ್ ಕ್ರಿಕೆಟ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 7 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಡೆಲ್ಲಿಗೆ 9 ವಿಕೆಟ್‌ನಷ್ಟಕ್ಕೆ 153 ರನ್‌ಗಳ...
ಕ್ರೀಡೆ
ಬಾಂಗ್ಲಾ ವಿರುದ್ಧ 44 ರನ್‌ಗಳಿಂದ ಜಯಿಸಿದ ಭಾರತ ಮಹಿಳೆಯರ ತಂಡ
ಬಾಂಗ್ಲಾದೇಶ: ಟಿ20 ಪಂದ್ಯದಲ್ಲಿ ರೇಣುಕಾ ಸಿಂಗ್ (18ಕ್ಕೆ3) ಮತ್ತು ಪೂಜಾ ವಸ್ತ್ರಾಕರ್ (25ಕ್ಕೆ2) ಅವರ ಬೌಲಿಂಗ್ ದಾಳಿಯ ನೆರವಿನಿಂದ ಭಾರತ ಮಹಿಳೆಯರ ತಂಡ ಬಾಂಗ್ಲಾ ವಿರುದ್ಧ 44 ರನ್‌ಗಳಿಂದ ಜಯಿಸಿದೆ.
ಶಫಾಲಿ...
ಕ್ರೀಡೆ
ಭರ್ಜರಿ ಗೆಲುವಿನ ಮೂಲಕ ಮತ್ತೆ ಗೆಲುವಿನ ಟ್ರ್ಯಾಕ್ಗೆ ಮರಳಿದ ಚೆನ್ನೈ ಸೂಪರ್ ಕಿಂಗ್ಸ್
ಚೆನ್ನೈ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸತತ ಎರಡು ಸೋಲು ಕಂಡು ನಿರಾಶವಾಗಿದ್ದ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಭರ್ಜರಿ ಗೆಲುವಿನ ಮೂಲಕ ಮತ್ತೆ ಗೆಲುವಿನ ಟ್ರ್ಯಾಕ್ಗೆ ಮರಳಿದೆ. ಸನ್ರೈಸರ್ಸ್ ಹೈದರಾಬಾದ್ ...