ಕ್ರೀಡೆ

ಇಂದು ಒನ್‌ಡೇ ವರ್ಲ್ಡ್‌ಕಪ್ ಫೈನಲ್: ಎಲ್ಲ ಜಿಲ್ಲಾ ಕ್ರೀಡಾಂಗಣಗಳಲ್ಲಿ ನೇರಪ್ರಸಾರ

ಬೆಂಗಳೂರು: ವಿಶ್ವವೇ ಕಾತುರದಿಂದ ಕಾಯುತ್ತಿರುವ ಬಹುನಿರೀಕ್ಷಿತ ಏಕದಿನ ವಿಶ್ವಕಪ್​ನ ಫೈನಲ್ ಪಂದ್ಯ ಇಂದು ನಡೆಯುತ್ತಿದ್ದು, ಭಾರತ ಮತ್ತು ಆಷ್ಟ್ರೇಲಿಯಾ ತಂಡಗಳು ಸೆಣಸಲಿದೆ. ಅಹಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುವ ರೋಮಾಂಚಕಾರಿ ಈ ಪಂದ್ಯವನ್ನು...

ಕೊಹ್ಲಿ 50ನೇ ಒನ್‌ಡೇ ಶತಕ: ಸಚಿನ್ ದಾಖಲೆ ಬ್ರೇಕ್

ಒಂದೇ ಪಂದ್ಯದಲ್ಲಿ ಮೂರು ದಾಖಲೆ ಬರೆದ ಕೊಹ್ಲಿ ಮುಂಬಯಿ: ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಝಿಲ್ಯಾಂಡ್ ವಿರುದ್ಧ ಶತಕ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಕೊಹ್ಲಿ 50ನೇ...

ವಿಶ್ವಕಪ್ ಸೋಲಿಗೆ ಕ್ರಿಕೆಟ್ ಮಂಡಳಿಯನ್ನೇ ವಜಾಗೊಳಿಸಿದ ಶ್ರೀಲಂಕಾ

ಕೊಲಂಬೋ: ವಿಶ್ವಕಪ್' ಸೋಲಿನ ಬಳಿಕ ಕ್ರಿಕೆಟ್ ಮಂಡಳಿಯನ್ನೇ ಶ್ರೀಲಂಕಾ ವಜಾಗೊಳಿಸಿದೆ. ಲಂಕಾದ ಕ್ರೀಡಾ ಸಚಿವ ರೋಶನ್ ರಣಸಿಂಘೆ ರಾಷ್ಟ್ರೀಯ ಕ್ರಿಕೆಟ್ ಮಂಡಳಿಯನ್ನು ವಜಾಗೊಳಿಸಿದ್ದಾರೆ. 1996ರ ವಿಶ್ವಕಪ್ ವಿಜೇತ ತಂಡದ ನಾಯಕ ಅರ್ಜುನ ರಣತುಂಗ...

ಏಷ್ಯನ್ ಪ್ಯಾರಾ ಗೇಮ್ಸ್​ಗೆ ತೆರೆ: 111ಪದಕದೊಂದಿಗೆ ಭಾರತಕ್ಕೆ 5ನೇ ಸ್ಥಾನ

ಹ್ಯಾಗ್‌ಝೌ: ಏಷ್ಯನ್ ಪ್ಯಾರಾ ಗೇಮ್ಸ್ 2023 ತೆರೆಯೆಳೆದುಕೊಂಡಿದ್ದು, ಭಾರತ ಒಟ್ಟು 111 ಪದಕ ಗಳಿಸುವುದರೊಂದಿಗೆ ಪಟ್ಟಿಯಲ್ಲಿ ದೇಶವು 5ನೇ ಸ್ಥಾನ ಪಡೆದಿದೆ. ಕ್ರೀಡಾಪಟುಗಳು 29 ಚಿನ್ನ, 31 ಬೆಳ್ಳಿ ಮತ್ತು 51 ಕಂಚಿನ...

ಆತೂರಿನ ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅವಳಿ ಸಹೋದರರ ಸಾಧನೆ

ಉಪ್ಪಿನಂಗಡಿ: ಅಕ್ಟೋಬರ್ ತಿಂಗಳ 26 ಮತ್ತು 27 ರಂದು ಪುತ್ತೂರು ತಾಲೂಕು ಮಟ್ಟದ ಅಥ್ಲೆಟಿಕ್ಸ್‌ ಕ್ರೀಡಾಕೂಟವು ಸರಕಾರಿ ಪ್ರೌಢಶಾಲೆ ಹಿರೆಬಂಡಾಡಿಯ ನೂತನವಾಗಿ ನಿರ್ಮಾಣವಾದ ಮೈದಾನದಲ್ಲಿ ನೆರವೇರಿತು. ಈ ಕ್ರೀಡಾಕೂಟದಲ್ಲಿ 14 ರ ವಯೋಮಿತಿಯ...

ವಿಶ್ವ ದಾಖಲೆ ಬರೆದ  ನಡೆದ ಭಾರತ- ಪಾಕ್ ಪಂದ್ಯ!  

ಅಹಮದಾಬಾದ್: ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ನ ಅತ್ಯಂತ ಹೈವೋಲ್ಟೇಜ್ ಪಂದ್ಯವಾದ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಶನಿವಾರ ಅಹಮದಾಬಾದ್ ನಲ್ಲಿ ನಡೆದು ಭಾರತ ಆಲ್ ರೌಂಡ್ ಪ್ರದರ್ಶನ ನೀಡಿ ಗೆಲುವು...

ಏಕದಿನ ವಿಶ್ವಕಪ್ ನಲ್ಲಿ ಸತತ 8 ನೇ ಬಾರಿ ಪಾಕ್ ವಿರುದ್ಧ ಭಾರತದ ವಿಜಯ

ಅಹ್ಮದಾಬಾದ್: ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿಯ 12 ನೇ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ 7 ವಿಕೆಟ್ ಗಳ ಭಾರತ ಜಯಗಳಿದೆ. ಹೈದರಾಬಾದ್ ನ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರಿಕೆಟ್...

ಕ್ರಿಕೆಟ್ ಅಭಿಮಾನಿಗಳಿಗೆ ಭಾರಿ ದೊಡ್ಡ ಗುಡ್ ನ್ಯೂಸ್: ಓಲಿಂಪಿಕ್ಸ್ ನಲ್ಲಿ ಸಿಕ್ಸ್, ಫೋರ್!

ನವದೆಹಲಿ: ಕ್ರಿಕೆಟ್ ಅಭಿಮಾನಿಗಳಿಗೆ ಭಾರಿ ದೊಡ್ಡ ಗುಡ್ ನ್ಯೂಸ್ ಸಿಕ್ಕಿದೆ. ಅಮೆರಿಕದ ಲಾಸ್‌ ಏಂಜಲಿಸ್‌ನಲ್ಲಿ 2028ಕ್ಕೆ ನಡೆಯಲಿರುವ ಜಾಗತಿಕ ಕ್ರೀಡಾಹಬ್ಬ ಒಲಿಂಪಿಕ್ಸ್‌ಗೆ ಕೊನೆಗೂ ಕ್ರಿಕೆಟ್‌ ಸೇರ್ಪಡೆಯಾಗಿದೆ. ಒಂದು ಶತಮಾನಕ್ಕಿಂತಲೂ ಹೆಚ್ಚು ವರ್ಷಗಳ ಕಾಲ...
Join Whatsapp