ಕ್ರೀಡೆ
ಟಾಪ್ ಸುದ್ದಿಗಳು
ಭಾರತದ ಮಾಜಿ ಫುಟ್ಬಾಲ್ ಆಟಗಾರ ಮುಹಮ್ಮದ್ ಹಬೀಬ್ ನಿಧನ
ಹೈದರಾಬಾದ್: 1970ರಂದು ಬ್ಯಾಂಕಾಕ್‌ನಲ್ಲಿ ನಡೆದ ಏಷ್ಯನ್ ಗೇಮ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಭಾರತ ಫುಟ್‌ಬಾಲ್ ತಂಡದ ಭಾಗವಾಗಿದ್ದ ಅತ್ಯುತ್ತಮ ಫುಟ್‌ಬಾಲ್ ಆಟಗಾರ ಮುಹಮ್ಮದ್ ಹಬೀಬ್ ಹೈದರಾಬಾದ್‌ನಲ್ಲಿ ನಿಧನರಾಗಿದ್ದಾರೆ.
ವಿಸ್ಮೃತಿ ಮತ್ತು ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿದ್ದ...
ಟಾಪ್ ಸುದ್ದಿಗಳು
ಬರೋಬ್ಬರಿ 515 ರನ್: ಏಕದಿನ ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣ
ಟೊರೊಂಟೊ: ಏಕದಿನ ಕ್ರಿಕೆಟ್ನಲ್ಲಿ ಬರೋಬ್ಬರಿ 515 ರನ್ ಬಾರಿಸಿ ಯುಎಸ್ಎ ಅಂಡರ್ 19 ತಂಡ ಹೊಸ ಇತಿಹಾಸ ನಿರ್ಮಿಸಿದೆ. ಟೊರೊಂಟೊ ಕ್ರಿಕೆಟ್ ಕ್ಲಬ್‌ನಲ್ಲಿ ನಡೆದ ಐಸಿಸಿ ಅಂಡರ್-19 ಪುರುಷರ ಕ್ರಿಕೆಟ್ ವಿಶ್ವಕಪ್ ಅಮೆರಿಕಾಸ್...
ಟಾಪ್ ಸುದ್ದಿಗಳು
ಬಿಬಿಎಂಪಿ ಆವರಣದಲ್ಲಿ ಬೆಂಕಿ : ಎಫ್ಐಆರ್ ದಾಖಲು
►ಘಟನೆ ವೇಳೆ ಸ್ಥಳದಲ್ಲಿದ್ದ ಮೂವರನ್ನು ವಶಕ್ಕೆ ಪಡೆದ ಪೊಲೀಸರು
ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಕಟ್ಟಡದಲ್ಲಿ ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿ ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಮುಖ್ಯ ಇಂಜಿನಿಯರ್ ಕೆ.ಪ್ರಹ್ಲಾದ್ ದೂರು...
ಟಾಪ್ ಸುದ್ದಿಗಳು
ಟೀಂ ಇಂಡಿಯಾ ಜೆರ್ಸಿಯಲ್ಲಿ ಪಾಕ್ ಹೆಸರು : ಫೋಟೋ ವೈರಲ್
ಹೊಸದಿಲ್ಲಿ: ಈ ಬಾರಿಯ ಏಷ್ಯಾಕಪ್ ಟೂರ್ನಿಯಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಟೀಮ್ ಇಂಡಿಯಾ ಜೆರ್ಸಿ ಮೇಲೆ ಪಾಕಿಸ್ತಾನದ ಹೆಸರು ಇರಲಿದೆ. ಈಗಾಗಲೇ ಭಾರತದ ಜೆರ್ಸಿಯ ಮೇಲೆ ಪಾಕಿಸ್ತಾನದ ಹೆಸರಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ...
ಕ್ರೀಡೆ
ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್: ಜಾವೆಲಿನ್ ಥ್ರೋ ವಿಭಾಗದಲ್ಲಿ ಬೆಳ್ಳಿ ಗೆದ್ದ ಕರ್ನಾಟಕದ ಡಿಪಿ ಮನು!
ಬ್ಯಾಂಕಾಕ್: ಜುಲೈ 12 ರಿಂದ 16 ರವರೆಗೆ ಥೈಲ್ಯಾಂಡ್‌ನ ಬ್ಯಾಂಕಾಕ್‌ನಲ್ಲಿರುವ ಸುಪಾಚಲ್ಸೈ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 25 ನೇ ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಭಾರತದ ಅಥ್ಲಿಟ್ಗಳು ಅದ್ಭುತ ಪ್ರದರ್ಶನ ನೀಡಿದ್ದಾರೆ.
ಈ ಬಾರಿ ಕ್ರೀಡಾಕೂಟದಲ್ಲಿ...
ಕ್ರೀಡೆ
ವಿಶ್ವಕಪ್ ಪ್ರಶಸ್ತಿ ಮೊತ್ತ ಸಮಾನ: ICC ಯಿಂದ ಮಹತ್ವದ ತೀರ್ಮಾನ
ಡರ್ಬನ್ (ದಕ್ಷಿಣ ಆಫ್ರಿಕಾ): ಇನ್ನು ಮುಂದೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ನಡೆಸುವ ಎಲ್ಲ ಕ್ರೀಡಾಕೂಟಗಳಲ್ಲಿ ಪುರುಷರಿಗೆ ಸಿಗುವಷ್ಟೇ ಪ್ರಶಸ್ತಿ ಮೊತ್ತ ಮಹಿಳೆಯರಿಗೂ ಸಿಗಲಿದೆ.
ಈ ಮಹತ್ವದ ನಿರ್ಧಾರವನ್ನು ಐಸಿಸಿ ತೆಗೆದುಕೊಂಡಿದೆ. ದಕ್ಷಿಣ...
ಕ್ರೀಡೆ
2028ರ ಒಲಿಂಪಿಕ್‌ನಲ್ಲಿ T20 ಕ್ರಿಕೆಟ್ ಸೇರ್ಪಡೆ : ಐಸಿಸಿ ವಿಶ್ವಾಸ
ದುಬೈ: 2028ಕ್ಕೆ ಲಾಸ್ ಏಂಜಲೀಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ಸ್‌ನಲ್ಲಿ ಟಿ20 ಮಾದರಿಯ ಕ್ರಿಕೆಟ್ ಸೇರ್ಪಡೆಗೊಳಿಸುವ ವಿಶ್ವಾಸವಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಸಿಇಒ ಜಿಯೋಫ್ ಅಲ್ಲಾರ್ಡಿಸ್ ತಿಳಿಸಿದ್ದಾರೆ.
ಯುಎಸ್‌ನ ವಾರ್ಷಿಕ ಸಮ್ಮೇಳನದಲ್ಲಿ ಮಾತನಾಡಿದ ಅವರು, ಮುಂಬರುವ...
ಕ್ರೀಡೆ
ಟೀಮ್ ಇಂಡಿಯಾ ಏಕದಿನ ವಿಶ್ವಕಪ್ ಗೆಲ್ಲೋದು ಡೌಟ್: ಯುವರಾಜ್ ಸಿಂಗ್
ಹೊಸದಿಲ್ಲಿ: ಏಕದಿನ ವಿಶ್ವಕಪ್ಗಾಗಿ ಕೌಂಟ್ ಡೌನ್ ಶುರುವಾಗಿದೆ. ಭಾರತೀಯ ಅಭಿಮಾನಿಗಳು ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸುವ ನಿರೀಕ್ಷೆಯಲ್ಲಿದ್ದರೂ ಭಾರತ ತಂಡದ ಮಾಜಿ ಆಟಗಾರ ಯುವರಾಜ್ ಸಿಂಗ್ ಮಾತ್ರ ಟೀಮ್ ಇಂಡಿಯಾ ಏಕದಿನ...