ಕ್ರೀಡೆ
ಕ್ರೀಡೆ
IPL 2023 : 5ನೇ ಬಾರಿ ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್
ಅಹ್ಮದಾಬಾದ್ : ಐಪಿಎಲ್-2023ರ ರೋಚಕ ಫೈನಲ್ ಹಣಾಹಣಿಯಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಅಮೋಘ ಗೆಲುವು ಪಡೆಯುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐದನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.
ಕ್ರಿಕೆಟ್ ಪ್ರೇಮಿಗಳನ್ನು...
ಕ್ರೀಡೆ
IPL ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿ| DLS ನಿಯಮ ಅನ್ವಯಿಸಿದರೆ CSK ಎಷ್ಟು ರನ್ ಗಳಿಸಬೇಕು? ಇಲ್ಲಿದೆ ಮಾಹಿತಿ
ಅಹಮದಾಬಾದ್: ಐಪಿಎಲ್ ಫೈನಲ್ ಪಂದ್ಯಕ್ಕೆ ಮತ್ತೆ ಭೀತಿ ಎದುರಾಗಿದೆ. ಭಾನುವಾರ ನಡೆಯಬೇಕಿದ್ದ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯವನ್ನು ಮಳೆಯ ಕಾರಣ ಸೋಮವಾರಕ್ಕೆ ಮುಂದೂಡಲಾಗಿತ್ತು.
ಇಂದು ಸಂಜೆ 7.30 ಕ್ಕೆ...
ಕ್ರೀಡೆ
ಇಂದು IPL ಫೈನಲ್| ಮೀಸಲು ದಿನ ಕೂಡ ಮಳೆ ಬಂದರೆ ಚಾಂಪಿಯನ್ ಯಾರು?; ಇಲ್ಲಿದೆ ಮಾಹಿತಿ
ಅಹಮದಾಬಾದ್: 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಭಾನುವಾರ ನಡೆಯಬೇಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಣ ಫೈನಲ್ ಪಂದ್ಯವನ್ನು ಮಳೆ ಹಿನ್ನೆಲೆ ಮೀಸಲು ದಿನವಾದ ಇಂದು ಸೋವವಾರಕ್ಕೆ ಮುಂದೂಡಲಾಗಿದೆ.
ನರೇಂದ್ರ...
ಕ್ರೀಡೆ
ಐಪಿಎಲ್ 2023ಕ್ಕೆ ಇಂದು ತೆರೆ| ಚೆನ್ನೈ-ಗುಜರಾತ್ ನಡುವೆ ಚಾಂಪಿಯನ್ ಯಾರು?
ಅಹಮದಾಬಾದ್: 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ (IPL 2023) ಕೊನೆಯ ದಿನಕ್ಕೆ ಬಂದು ನಿಂತಿದೆ. ಸುಮಾರು ಎರಡು ತಿಂಗಳುಗಳಿಂದ ನಡೆಯುತ್ತಿರುವ ಐಪಿಎಲ್ ಹಬ್ಬಕ್ಕೆ ಇಂದು ತೆರೆ ಬೀಳಲಿದೆ. ಇನ್ನು ಉಳಿದಿರುವುದು...
ಕ್ರೀಡೆ
ಸ್ಕೋರ್ ಬೋರ್ಡ್ನಲ್ಲಿ ಗ್ರೀನ್ ಟ್ರೀ| ಹೊಸ ಅಭಿಯಾನಕ್ಕೆ ಚಾಲನೆ ನೀಡಿದ BCCI
ಚೆನ್ನೈ: ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ ಮೊದಲ ಕ್ವಾಲಿಫೈರ್ ಪಂದ್ಯದ ವೇಳೆ ಸ್ಕೋರ್ ಬೋರ್ಡ್ನಲ್ಲಿ ವಿಶೇಷ ಗ್ರಾಫಿಕ್ಸ್ ಒಂದು ಎಲ್ಲರ ಗಮನ ಸೆಳೆದಿತ್ತು.
ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್...
ಕ್ರೀಡೆ
IPL 2023: ಫುಟ್ಬಾಲ್ ತಂಡದ ಜೆರ್ಸಿಯಲ್ಲಿ ಕಣಕ್ಕಿಳಿಯಲಿರುವ ಲಕ್ನೋ ಸೂಪರ್ ಜೈಂಟ್ಸ್| ಯಾಕೆ ಗೊತ್ತಾ?
ಕೋಲ್ಕತ್ತಾ: ಐಪಿಎಲ್ ನ 68ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್...
ಕ್ರೀಡೆ
ICC ರ್‍ಯಾಂಕಿಂಗ್: ಮೂರನೇ ಸ್ಥಾನಕ್ಕೆ ಕುಸಿದ ಭಾರತ
ದುಬೈ: ಭಾರತೀಯ ತಂಡವು ಗುರುವಾರ ಪ್ರಕಟಿಸಲಾದ ಐಸಿಸಿ ಏಕದಿನ ತಂಡ ರ್‍ಯಾಂಕಿಂಗ್‌ನಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದೆ.
ಭಾರತವು ವಿಶ್ವದ ನಂಬರ್ ಒನ್ ಆಸ್ಟ್ರೇಲಿಯಕ್ಕಿಂತ ಮೂರು ಅಂಕ ಹಿನ್ನಡೆಯಲ್ಲಿದೆ.
ಐದು ಬಾರಿಯ ವಿಶ್ವ ಚಾಂಪಿಯನ್ ಆಸ್ಟ್ರೇಲಿಯವು ತನ್ನ...
ಕ್ರೀಡೆ
RCB ಕಪ್ ಗೆಲ್ಲುವ ತನಕ ಸ್ಕೂಲ್ಗೆ ಸೇರುವುದಿಲ್ಲ ಎಂದ ಪೋರ| ಹಾಗಾದರೆ ಈ ಜನ್ಮದಲ್ಲಿ ನೀನು ಶಾಲೆಗೆ ಹೋಗಲ್ಲ ಎಂದು ಕಾಲೆಳೆದ ನೆಟ್ಟಿಗರು!
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕೆಕೆಆರ್ ಹಾಗೂ ಆರ್ಸಿಬಿ ನಡುವಿನ ಪಂದ್ಯದ ವೇಳೆ ಪುಟ್ಟ ಅಭಿಮಾನಿ ಆರ್ಸಿಬಿ ಕಪ್ ಗೆಲ್ಲುವ ತನಕ ಶಾಲೆಗೆ ಸೇರಲ್ಲ ಎಂಬ ಪೋಸ್ಟರ್ ಹಿಡಿದುಕೊಂಡು ಪೋಸ್ ನೀಡಿದ್ದ ಫೋಟೋ...