ಕ್ರೀಡೆ
ಟಾಪ್ ಸುದ್ದಿಗಳು
ಭಾರತಕ್ಕೆ 4ನೇ ಪದಕ: ಹಾಕಿಯಲ್ಲಿ ಕಂಚು ಗೆದ್ದ ಭಾರತ..!
ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕಕ್ಕಾಗಿ ನಡೆದ ಪುರುಷರ ಹಾಕಿ ಪಂದ್ಯದಲ್ಲಿ ಭಾರತ ಹಾಕಿ ತಂಡ, ಸ್ಪೇನ್ ತಂಡವನ್ನು ಮಣಿಸಿ ಸತತ ಎರಡನೇ ಬಾರಿಗೆ ಕಂಚಿನ ಪದಕಕ್ಕೆ ಕೊರಳೊಡ್ಡಿದೆ.
ಕಳೆದ ಬಾರಿಯ ಟೋಕಿಯೋ ಒಲಿಂಪಿಕ್ಸ್‌ನಲ್ಲಿ...
ಟಾಪ್ ಸುದ್ದಿಗಳು
ವಿನೇಶ್ ಫೋಗಟ್ ಕುರಿತು ಟೀಕೆ ಮಾಡಿದವರಿಗೆ ಉತ್ತರ ಸಿಕ್ಕಿದೆ: ರಾಹುಲ್ ಗಾಂಧಿ
ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್‌ನ ಮಹಿಳೆಯರ ಕುಸ್ತಿ 50 ಕೆ.ಜಿ. ವಿಭಾಗದ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಯುಸ್ನೆಲಿಸ್ ಗುಝ್ಮನ್ ಲೋಪೆಝ್ ಅವರನ್ನು ಸೋಲಿಸಿ ಫೈನಲ್‌ಗೆ ಪ್ರವೇಶಿಸಿದ ವಿನೇಶ್ ಫೋಗಟ್‌ಗೆ ಅಭಿನಂದನೆ ಸಲ್ಲಿಸಿದ ಲೋಕ ಸಭೆಯಲ್ಲಿ...
ಕ್ರೀಡೆ
ಪ್ಯಾರಿಸ್ ಒಲಿಂಪಿಕ್ಸ್: ವಿನೇಶ್ ಫೋಗಟ್ ಫೈನಲ್‌ಗೆ ಲಗ್ಗೆ
ಒಲಿಂಪಿಕ್ಸ್'ನಲ್ಲಿ ಫೈನಲ್ ಪ್ರವೇಶಿಸಿದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು
ಪ್ಯಾರಿಸ್: ಮಹಿಳೆಯರ ಪ್ರೀಸ್ಟೈಲ್ 50 ಕೆಜಿ ಸೆಮಿಫೈನಲ್‌ನಲ್ಲಿ ಐತಿಹಾಸಿಕ ಗೆಲುವು ದಾಖಲಿಸಿ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಫೈನಲ್‌ಗೆ ಎಂಟ್ರಿ ಕೊಟ್ಟಿದ್ದಾರೆ. ಆ ಮೂಲಕ...
ಟಾಪ್ ಸುದ್ದಿಗಳು
ಪ್ಯಾರಿಸ್ ಒಲಿಂಪಿಕ್ಸ್: ಫೈನಲ್ ಪ್ರವೇಶಿಸಿದ ನೀರಜ್ ಚೋಪ್ರಾ; ಕುಸ್ತಿಯಲ್ಲಿ ವಿನೇಶ್ ಕ್ವಾರ್ಟರ್ ಫೈನಲ್’ಗೆ
ಪ್ಯಾರಿಸ್: ಇಂದು ನಡೆದ ಜಾವೆಲಿನ್ ಅರ್ಹತಾ ಸುತ್ತಿನ ಪಂದ್ಯದಲ್ಲಿ 89.34 ಮೀ. ದೂರ ಜಾವೆಲಿನ್ ಎಸೆದು ನೀರಜ್ ಚೋಪ್ರಾ ಫೈನಲ್ ಪ್ರವೇಶಿಸಿದ್ದಾರೆ.
‘ಬಿ’ ವಿಭಾಗದ ಅರ್ಹತಾ ಸುತ್ತಿನಲ್ಲಿ ಕಣಕ್ಕಿಳಿದ ನೀರಜ್ ತಮ್ಮ ಮೊದಲ ಎಸೆತವನ್ನೇ...
ರಾಷ್ಟ್ರೀಯ
ಮನೆ ಧ್ವಂಸದ ನೋಟಿಸ್ ಪಡೆದ ಪಿಸ್ತೂಲ್ ಕೋಚ್ ಸಮರೇಶ್ ಜಂಗ್
ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕಗಳನ್ನು ಪಡೆದ ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್‌ರಿಗೆ ತರಬೇತಿ ನೀಡಿರುವ ರಾಷ್ಟ್ರೀಯ ಪಿಸ್ತೂಲ್ ಶೂಟಿಂಗ್ ಕೋಚ್ ಸಮರೇಶ್ ಜಂಗ್‌ಗೆ ಮನೆಧ್ವಂಸ ಭೀತಿ ಎದುರಾಗಿದೆ. ನಿಮ್ಮ...
ಟಾಪ್ ಸುದ್ದಿಗಳು
ಭಾರತದ ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್ ನಿಧನ
ನವದೆಹಲಿ: ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಭಾರತದ ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್ ನಿಧನರಾಗಿದ್ದಾರೆ. ತಮ್ಮ 71 ನೇ ವಯಸ್ಸಿನಲ್ಲಿ ರಕ್ತದ ಕ್ಯಾನ್ಸರ್ನಿಂದ ದೀರ್ಘಕಾಲದ ಹೋರಾಟದ ನಂತರ ಅವರು ಕೊನೆಯುಸಿರೆಳೆದಿದ್ದಾರೆ.
12 ವರ್ಷಗಳ ವೃತ್ತಿಜೀವನದಲ್ಲಿ ಅವರು, 40...
ಟಾಪ್ ಸುದ್ದಿಗಳು
ಒಲಿಂಪಿಕ್ಸ್‌ನಲ್ಲಿ ಸೋಲಿನೊಂದಿಗೆ ಟೆನಿಸ್‌ಗೆ ವಿದಾಯ ಘೋಷಿಸಿದ ರವಿ ಬೋಪಣ್ಣ
ಪ್ಯಾರಿಸ್: ರವಿವಾರ ರಾತ್ರಿ ಪ್ಯಾರಿಸ್ ಒಲಿಂಪಿಕ್ಸ್‌ನ್ನಲ್ಲಿ ಸೋತ ಬಳಿಕ ಕನ್ನಡಿಗ ರೋಹನ್ ಬೋಪಣ್ಣ ತಮ್ಮ 22 ವರ್ಷಗಳ ಟೆನಿಸ್ ಬದುಕಿಗೆ ವಿದಾಯ ಹೇಳಿದ್ದಾರೆ.
ಭಾರತದ ಜೋಡಿ ರೋಹನ್ ಬೋಪಣ್ಣ-ಎನ್. ಶ್ರೀರಾಮ್ ಬಾಲಾಜಿ ರವಿವಾರ ರಾತ್ರಿ...
ಟಾಪ್ ಸುದ್ದಿಗಳು
Paris Olympics: ಭಾರತಕ್ಕೆ ಮೊದಲ ಪದಕ ಗೆದ್ದುಕೊಟ್ಟ ಮನು ಭಾಕರ್: ಶೂಟಿಂಗ್‌ನಲ್ಲಿ ಕಂಚು
ಪ್ಯಾರಿಸ್: ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಶೂಟಿಂಗ್ ಸೆನ್ಸೇಶನ್ ಮನು ಭಾಕರ್ ಕಂಚಿನ ಪದಕವನ್ನು ಗೆದ್ದು ಇತಿಹಾಸ ಬರೆದಿದ್ದಾರೆ.
ಈ ಮೂಲಕ ಪ್ಯಾರಿಸ್ ಒಲಿಂಪಿಕ್ಸ್ ಪದಕ ಪಟ್ಟಿಯಲ್ಲಿ ಭಾರತ ಖಾತೆ...