ಕ್ರೀಡೆ

ಇಂದಿನಿಂದ ಟೀಮ್‌ ಇಂಡಿಯಾ-ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್‌  ಪಂದ್ಯ

ಬಾಂಗ್ಲಾದೇಶ - ಟೀಮ್ ಇಂಡಿಯಾ ನಡುವಣ ಎರಡು ಪಂದ್ಯಗಳ ಕಿರು ಟೆಸ್ಟ್‌  ಸರಣಿಯ ಮೊದಲ ಪಂದ್ಯ ಬುಧವಾರದಿಂದ ಚಿತ್ತಗಾಂಗ್​ನ ಜಹುರ್ ಅಹ್ಮದ್ ಚೌಧರಿ ಮೈದಾನದಲ್ಲಿ ಆರಂಭವಾಗಲಿದೆ. ಏಕದಿನ ಸರಣಿಯಲ್ಲಿ ಆತಿಥೇಯರಿಗೆ ಶರಣಾಗಿರುವ ಭಾರತ,...

ಫಿಫಾ ವಿಶ್ವಕಪ್‌| ಕ್ರೊವೇಷಿಯಾವನ್ನು ಮಣಿಸಿ ಫೈನಲ್‌ ಪ್ರವೇಶಿಸಿದ ಅರ್ಜೆಂಟೀನಾ

22ನೇ ಆವೃತ್ತಿಯ ಫಿಫಾ ವಿಶ್ವಕಪ್‌ ಟೂರ್ನಿಯ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಅರ್ಜೆಂಟೀನಾ, ಕ್ರೊವೇಷಿಯಾ ತಂಡವನ್ನು 3-0 ಅಂತರದಲ್ಲಿ ಏಕಪಕ್ಷೀಯವಾಗಿ ಬಗ್ಗುಬಡಿಯುವ ಮೂಲಕ ಮೊದಲ ತಂಡವಾಗಿ ಫೈನಲ್‌ ಪ್ರವೇಶಿಸಿದೆ. ಕತಾರ್‌ನ ಲುಸೈಲ್‌ ಸ್ಟೇಡಿಯಂನಲ್ಲಿ ನಡೆದ ಪಂದ್ಯದ...

ಐಪಿಎಲ್ 2023| ಹರಾಜಿಗೆ 405 ಆಟಗಾರರ ಪಟ್ಟಿ ಬಿಡುಗಡೆ ಮಾಡಿದ ಬಿಸಿಸಿಐ

ಹೊಸದಿಲ್ಲಿ: ಐಪಿಎಲ್‌ 2023ರ ಆವೃತ್ತಿಯ ಹರಾಜಿಗೆ ಲಭ್ಯರಿರುವ 405 ಆಟಗಾರರ ಪಟ್ಟಿಯನ್ನು ಬಿಸಿಸಿಐ ಮಂಗಳವಾರ ಬಿಡುಗಡೆ ಮಾಡಿದೆ. ಆರಂಭದಲ್ಲಿ 991 ಆಟಗಾರರಿದ್ದ ಪಟ್ಟಿ ಸದ್ಯ 405ಕ್ಕೆ ಇಳಿದಿದೆ. 405 ಆಟಗಾರರಲ್ಲಿ 273 ಭಾರತೀಯರು ಮತ್ತು...

ಫಿಫಾ ವಿಶ್ವಕಪ್ ಮೊದಲ ಸೆಮಿಫೈನಲ್ | 6ನೇ ಫೈನಲ್’ನತ್ತ ಅರ್ಜೆಂಟಿನಾ ಚಿತ್ತ

ಕತಾರ್’ನಲ್ಲಿ ನಡೆಯುತ್ತಿರುವ 22ನೇ ಆವೃತ್ತಿಯ ಫಿಫಾ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಹೋರಾಟಕ್ಕೆ ವೇದಿಕೆ ಸಜ್ಜಾಗಿದೆ. ಅರ್ಜೆಂಟಿನಾ-ಕ್ರೊವೇಷಿಯಾ, ಫ್ರಾನ್ಸ್- ಮೊರೊಕ್ಕೊ ತಂಡಗಳು ಅಂತಿಮ ನಾಲ್ಕರ ಘಟ್ಟದಲ್ಲಿ ಪರಸ್ಪರ ಎದುರಾಗಲಿವೆ. ಸೆಮಿಫೈನಲ್ನಲ್ಲಿ ಹೊರಬೀಳುವ ತಂಡಗಳು ಶನಿವಾರ...

ಫುಟ್‌ಬಾಲ್‌ ವಿಶ್ವಕಪ್‌ | ಲಿಯೋನೆಲ್‌ ಮೆಸ್ಸಿ ವಿರುದ್ಧ ವಿಚಾರಣೆಗೆ ಮುಂದಾದ ಫಿಫಾ ಶಿಸ್ತು ಸಮಿತಿ

ಕತಾರ್‌ನಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್‌ ಟೂರ್ನಿಯು ಅಂತಿಮ ನಾಲ್ಕರ ಘಟ್ಟಕ್ಕೆ ಕಾಲಿಟ್ಟಿದೆ. ಮಂಗಳವಾರ  ಲುಸೈಲ್‌ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಅರ್ಜೆಂಟೀನಾ, ಕಳೆದ ಬಾರಿಯ ರನ್ನರ್‌ ಅಪ್‌ ಕ್ರೊವೇಷಿಯಾ ಸವಾಲನ್ನು ಎದುರಿಸಲಿದೆ....

22 ವರ್ಷಗಳ ಬಳಿಕ ಪಾಕಿಸ್ತಾನದಲ್ಲಿ ಟೆಸ್ಟ್‌ ಸರಣಿ ಗೆದ್ದ ಇಂಗ್ಲೆಂಡ್‌

ಮುಲ್ತಾನ್‌ ಮೈದಾನದಲಿ ನಡೆದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ ತಂಡವನ್ನು ಇಂಗ್ಲೆಂಡ್‌,  27 ರನ್‌ಗಳಿಂದ ರೋಚಕವಾಗಿ ಮಣಿಸಿದೆ. ಆ ಮೂಲಕ 22 ವರ್ಷಗಳಲ್ಲಿಇದೇ ಮೊದಲ ಬಾರಿಗೆ ಪಾಕ್‌ ನೆಲದಲ್ಲಿ ಟೆಸ್ಟ್‌ ಸರಣಿ...

ಟಿ20 | ಆಸ್ಟ್ರೇಲಿಯಾ ವಿರುದ್ಧ ಸೂಪರ್‌ ಓವರ್‌ನಲ್ಲಿ ಗೆದ್ದ ಹರ್ಮನ್‌ಪ್ರೀತ್‌ ಕೌರ್‌ ಬಳಗ

ಮುಂಬೈ: ಭಾರತ- ಆಸ್ಟ್ರೇಲಿಯಾ ಮಹಿಳಾ ತಂಡಗಳ ನಡುವಿನ ಟಿ20 ಸರಣಿಯ ಎರಡನೇ ಪಂದ್ಯ ಟೈನಲ್ಲಿ ಅಂತ್ಯಗೊಂಡಿದ್ದು, ಬಳಿಕ ನಡೆದ ಸೂಪರ್‌ ಓವರ್‌ನಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಬಳಗ ರೋಚಕ ಜಯ ಸಾಧಿಸಿದೆ. ಮುಂಬೈನ ಡಿ ವೈ...

ಪೋರ್ಚುಗಲ್‌ಗೆ ಆಘಾತ ನೀಡಿದ ಮೊರೊಕ್ಕೊ| ರೊನಾಲ್ಡೊ ವಿಶ್ವಕಪ್ ಕನಸು ಭಗ್ನ!

►ಸೆಮಿಫೈನಲ್ ಪ್ರವೇಶಿಸಿದ ಮೊರೊಕ್ಕೊ! ಹೊಸದಿಲ್ಲಿ: ಖ್ಯಾತ ಫುಟ್ಬಾಲ್ ತಾರೆ ಕ್ರಿಸ್ಟಿಯಾನೊ ರೊನಾಲ್ಡೊ ಅವರ ವಿಶ್ವಕಪ್ ಕನಸು ಮತ್ತೊಮ್ಮೆ ಭಗ್ನಗೊಂಡಿದೆ. ಶನಿವಾರ ನಡೆದ ಮಹತ್ವದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಪೋರ್ಚುಗಲ್ ವಿರುದ್ಧ ಮೊರೊಕ್ಕೊ ತಂಡವು 1-0...
Join Whatsapp