ಕ್ರೀಡೆ
ಟಾಪ್ ಸುದ್ದಿಗಳು
ಡಿವೋರ್ಸ್ ಖಚಿತ ಪಡಿಸಿದ ಹಾರ್ದಿಕ್ ಪಾಂಡ್ಯ-ನತಾಶ
ಬರೋಡ: ಟೀಂ ಇಂಡಿಯಾ ಸದಸ್ಯ ಹಾರ್ದಿಕ್ ಪಾಂಡ್ಯ ಹಾಗೂ ಪತ್ನಿ ನತಾಶ ಡಿವೋರ್ಸ್ ಪಡೆದಿದ್ದಾರೆ ಎನ್ನುವ ವರದಿಗಳು ಕಳೆದ ಹಲವು ದಿನಗಳಿಂದ ಕೇಳಿಬರುತ್ತಿತ್ತು. ಆದರೆ ಅಧಿಕೃತ ಮಾಹಿತಿ ಹೊರಬಿದ್ದಿರಲಿಲ್ಲ. ಇದೀಗ ಸ್ವತಃ ಹಾರ್ದಿಕ್...
ಟಾಪ್ ಸುದ್ದಿಗಳು
ಕೋಪಾ ಅಮೆರಿಕ ಫುಟ್ ಬಾಲ್: ಚಾಂಪಿಯನ್ ಪಟ್ಟಕ್ಕೇರಿ ದಾಖಲೆ ನಿರ್ಮಿಸಿದ ಅರ್ಜೆಂಟೀನಾ
ಕೋಪಾ ಅಮೆರಿಕ ಫುಟ್ಬಾಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಕೊಲಂಬಿಯಾ ತಂಡಕ್ಕೆ ಸೋಲುಣಿಸಿ ಅರ್ಜೆಂಟೀನಾ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಅದು ಕೂಡ 16ನೇ ಬಾರಿ ಎಂಬುದು ವಿಶೇಷವಾಗಿದೆ.
ಫ್ಲೋರಿಡಾದ ಮಿಯಾಮಿ ಗಾರ್ಡನ್ಸ್ ನಲ್ಲಿರುವ ಹಾರ್ಡ್...
ಕ್ರೀಡೆ
ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್‌ಗೆ ಬಿಸಿಸಿಐ 1 ಕೋಟಿ ರೂ. ನೆರವು
ನವದೆಹಲಿ: ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿರುವ ಭಾರತದ ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್ ಅವರಿಗೆ ಬಿಸಿಸಿಐ (ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ) ಕಾರ್ಯದರ್ಶಿ ಜಯ್ ಶಾ 1 ಕೋಟಿ ರೂ....
ಕ್ರೀಡೆ
ಜಿಂಬಾಬ್ವೆ ವಿರುದ್ಧ ಭಾರತಕ್ಕೆ 23 ರನ್‌ಗಳ ಜಯ
ಹರಾರೆ: ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಇಂದು ನಡೆದ ಐದು ಪಂದ್ಯಗಳ ಸರಣಿಯ ಮೂರನೇ ಟಿ20 ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಯಂಗ್ ಇಂಡಿಯಾ, ಆತಿಥೇಯ ತಂಡವನ್ನು 23 ರನ್ಗಳಿಂದ ಮಣಿಸಿದೆ. ಈ...
ಕ್ರೀಡೆ
ಟಿ20 ಸರಣಿಯ 3ನೇ ಹಾಗೂ ಅಂತಿಮ ಪಂದ್ಯ: ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ 10 ವಿಕೆಟ್‌ಗಳ ಭರ್ಜರಿ ಗೆಲುವು
ಚೆನ್ನೈ: ಭಾರತ ತಂಡ ಮಹಿಳೆಯರ ಟಿ20 ಸರಣಿಯ 3ನೇ ಹಾಗೂ ಅಂತಿಮ ಪಂದ್ಯದಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ ಎದುರು 10 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ.
ಪೂಜಾ ವಸ್ತ್ರಾಕರ್ (14ಕ್ಕೆ 3) ಬಿಗಿ ಬೌಲಿಂಗ್...
ಕ್ರೀಡೆ
ಟೀಮ್ ಇಂಡಿಯಾದ ಕೋಚ್ ಆಗಿ ಗೌತಮ್ ಗಂಭೀರ್: ಅಧಿಕೃತ ಘೋಷಣೆ
ಮುಂಬೈ: ಭಾರತೀಯ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಸ್ಥಾನಕ್ಕೆ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅವರನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅಧಿಕೃತ ಘೋಷಣೆ...
ಕ್ರೀಡೆ
ಜಿಂಬಾಬ್ವೆ ವಿರುದ್ಧ ಭಾರತಕ್ಕೆ 100 ರನ್‌ಗಳ ಭಾರೀ ಅಂತರದ ಜಯ
ಹರಾರೆ: ಎರಡನೇ ಟಿ20 ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಭಾರತ ಭರ್ಜರಿ ಜಯ ಸಾಧಿಸಿದೆ. ಆರಂಭಿಕ ಅಭಿಷೇಕ್ ಶರ್ಮಾ ಸಿಡಿಸಿದ ಅಬ್ಬರದ ಶತಕದ ನೆರವಿನಿಂದ ಭಾರತ ತಂಡ 100 ರನ್‌ಗಳ ಭಾರೀ ಅಂತರದಿಂದ...
ಕ್ರೀಡೆ
2025ರ ಚಾಂಪಿಯನ್ ಟ್ರೋಫಿ ಹಾಗೂ WTC ಟೂರ್ನಿಗೆ ರೋಹಿತ್ ಶರ್ಮಾ ನಾಯಕ
ನವದೆಹಲಿ: 2023-25ರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ (ಡಬ್ಲ್ಯುಟಿಸಿ) ಮತ್ತು 2025 ರಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಟೀಮ್ ಇಂಡಿಯಾದ ನಾಯಕರಾಗಿ ರೋಹಿತ್ ಶರ್ಮಾ ಅವರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)...