ಕ್ರೀಡೆ

ಧೈರ್ಯ ತುಂಬಿದ್ದು ಧೋನಿ ಮಾತ್ರ: ವಿರಾಟ್ ಕೊಹ್ಲಿ

ದುಬೈ: ಯುಎಇಯಲ್ಲಿ ನಡೆಯುತ್ತಿರುವ ಏಷ್ಯಾ ಕಪ್‌ ಟೂರ್ನಿಯಲ್ಲಿ ಸತತ ಎರಡು ಅರ್ಧಶತಕಗಳನ್ನು ಬಾರಿಸುವ ಮೂಲಕ ಮಾಜಿ ನಾಯಕ ವಿರಾಟ್‌ ಕೊಹ್ಲಿ ಫಾರ್ಮ್‌ಗೆ ಮರಳುವ ಸೂಚನೆ ನೀಡಿದ್ದಾರೆ. ಆ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ...

ಚೊಚ್ಚಲ ಖೊಖೊ ಲೀಗ್‌| ಒಡಿಶಾ ಜಗರ್‌ನಟ್ಸ್‌ ಚಾಂಪಿಯನ್ಸ್‌

ಅಲ್ಟಿಮೇಟ್‌ ಖೊಖೊ ಲೀಗ್‌ನ ಚೊಚ್ಚಲ ಆವೃತ್ತಿಯಲ್ಲಿ ಒಡಿಶಾ ಜಗರ್‌ನಟ್ಸ್‌ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಪುಣೆಯ ಶಿವ ಛತ್ರಪತಿ ಸ್ಪೋರ್ಟ್ಸ್‌ ಕಾಂಪ್ಲೆಕ್ಸ್‌ನಲ್ಲಿ ನಡೆದ ಜಿದ್ದಾಜಿದ್ದಿನ ಫೈನಲ್‌ ಪಂದ್ಯದಲ್ಲಿ, ಒಡಿಶಾ, ಕೇವಲ ಒಂದು ಅಂಕಗಳ ಅಂತರದಲ್ಲಿ...

ಏಷ್ಯಾ ಕಪ್‌: ಸೂಪರ್‌ 4 ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನಕ್ಕೆ ರೋಚಕ ಜಯ

ದುಬೈ: ಕ್ರಿಕೆಟ್‌ ಅಭಿಮಾನಿಗಳನ್ನು ತುದಿಗಾಲಲಲ್ಲಿ ನಿಲ್ಲುವಂತೆ ಮಾಡಿದ ಏಷ್ಯಾಕಪ್‌ ಸೂಪರ್‌-4 ಹಂತದ ಪಂದ್ಯದಲ್ಲಿ ಪಾಕಿಸ್ತಾನ  ಸ್ಮರಣೀಯ ಗೆಲುವು ದಾಖಲಿಸಿದೆ. ಟೀಮ್‌ ಇಂಡಿಯಾ ನೀಡಿದ್ದ 182 ರನ್‌ಗಳ ಗುರಿಯನ್ನು ಮುಟ್ಟಲು ಪಾಕಿಸ್ತಾನ, ಅಂತಿಮ ಓವರ್‌ನ...

ಏಷ್ಯಾ ಕಪ್‌| ಕೊಹ್ಲಿ ಅರ್ಧಶತಕದ ಮಿಂಚು, ಪಾಕಿಸ್ತಾನ ಗೆಲುವಿಗೆ 182 ರನ್‌ ಗುರಿ

ದುಬೈ: ಮಾಜಿ ನಾಯಕ ವಿರಾಟ್‌ ಕೊಹ್ಲಿ ಗಳಿಸಿದ ಆಕರ್ಷಕ ಅರ್ಧಶತಕದ ಬಲದಲ್ಲಿ ಮಿಂಚಿದ ಭಾರತ, ಏಷ್ಯಾಕಪ್‌ ಸೂಪರ್‌-4 ಹಂತದ ಪಂದ್ಯದಲ್ಲಿ ಪಾಕಿಸ್ತಾನ ಗೆಲುವಿಗೆ 182 ರನ್‌ಗಳ ಕಠಿಣ ಗುರಿ ನೀಡಿದೆ. ದುಬೈ ಅಂತಾರಾಷ್ಟ್ರೀಯ...

ಏಷ್ಯಾ ಕಪ್‌| ಪಾಕಿಸ್ತಾನ ವಿರುದ್ಧದ ಪಂದ್ಯ, ಟೀಮ್‌ ಇಂಡಿಯಾದಲ್ಲಿ ಎರಡು ಬದಲಾವಣೆ

ದುಬೈ: ಏಷ್ಯಾ ಕಪ್‌ ಟೂರ್ನಿಯ ಸೂಪರ್‌ 4 ಹಂತದ  ಹೈ ವೋಲ್ಟೇಜ್‌ ಕದನದಲ್ಲಿ ಭಾರತ– ಪಾಕಿಸ್ತಾನ ಮುಖಾಮುಖಿಯಾಗುತ್ತಿದೆ. ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ಟಾಸ್‌ ಗೆದ್ದ ಪಾಕಿಸ್ತಾನ, ಭಾರತವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ. ಮಹತ್ವದ ಪಂದ್ಯದಲ್ಲಿ ಟೀಮ್‌...

‌IPL| ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ ಮುಖ್ಯ ಕೋಚ್‌ ಆಗಿ ಬ್ರಿಯಾನ್‌ ಲಾರಾ ನೇಮಕ

ಐಪಿಎಲ್‌ನ  ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ ನೂತನ ಕೋಚ್‌ ಆಗಿ ವೆಸ್ಟ್‌ ಇಂಡೀಸ್‌ನ ಸಾರ್ವಕಾಲಿಕ ಶ್ರೇಷ್ಠ ಬ್ಯಾಟ್ಸ್‌ಮನ್‌ ಬ್ರಿಯಾನ್‌ ಲಾರಾ ನೇಮಕವಾಗಿದ್ದಾರೆ. ಟಾಮ್‌ ಮೂಡಿ ಸ್ಥಾನವನ್ನು ಲಾರಾ ತುಂಬಲಿದ್ದಾರೆ. ಮೇ ತಿಂಗಳಿನಲ್ಲಿ ಕೊನೆಗೊಂಡ 15ನೇ ಆವೃತ್ತಿಯ ಐಪಿಎಲ್‌ನಲ್ಲಿ...

ಏಷ್ಯಾ ಕಪ್‌| ಸೂಪರ್‌-4 ಹಂತದ ಮೊದಲ ಪಂದ್ಯದಲ್ಲಿ ಶ್ರೀಲಂಕಾಗೆ ಗೆಲುವು

ಶಾರ್ಜಾ: ಏಷ್ಯಾ ಕಪ್‌ ಟೂರ್ನಿಯಲ್ಲಿ ಭರ್ಜರಿ ಫಾರ್ಮ್‌ನಲ್ಲಿದ್ದ ಅಫ್ಘಾನಿಸ್ತಾನ ತಂಡಕ್ಕೆ, ಸೂಪರ್‌-4 ಹಂತದ ಮೊದಲ ಪಂದ್ಯದಲ್ಲಿ ಶ್ರೀಲಂಕಾ ಆಘಾತವಿಕ್ಕಿದೆ. ಬಲಿಷ್ಠ ಅಪ್ಘಾನ್‌ ಬೌಲಿಂಗ್‌ ಪಡೆಯನ್ನು ದಿಟ್ಟವಾಗಿ ಎದುರಿಸಿದ ಲಂಕಾ ಬ್ಯಾಟ್ಸ್‌ಮನ್‌ಗಳು, ತಂಡದ...

ಆಸ್ಟ್ರೇಲಿಯಾ ನೆಲದಲ್ಲಿ ಚೊಚ್ಚಲ ಏಕದಿನ ಪಂದ್ಯ ಗೆದ್ದ ಜಿಂಬಾಬ್ವೆ !

ಟೌನ್ಸ್‌ವಿಲ್ಲೆ: ಎಲ್ಲರ ನಿರೀಕ್ಷೆಗಳನ್ನು ತಲೆಕೆಳಗಾಗಿಸಿದ ಜಿಂಬಾಬ್ವೆ, ಕಾಂಗಾರೂ ನಾಡಿನಲ್ಲಿ ಚೊಚ್ಚಲ ಗೆಲುವಿನ ಸಂಭ್ರಮವನ್ನಾಚರಿಸಿದೆ. ಏಕದಿನ ಸರಣಿಯ ಮೂರನೇ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ ತಂಡವನ್ನು 3 ವಿಕೆಟ್‌ ಅಂತರದಲ್ಲಿ ಭರ್ಜರಿಯಾಗಿ ಮಣಿಸಿದೆ. ಐರ್ಲೆಂಡ್ ಸ್ಟೇಡಿಯಂನಲ್ಲಿ ನಡೆದ...
Join Whatsapp