ಕ್ರೀಡೆ
ಕ್ರೀಡೆ
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ
ಮುಂಬೈ: ಟಿ20 ಸರಣಿಯ ಬಳಿಕ ಅಕ್ಟೋಬರ್ 6ರಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ.
ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ಪ್ರಕಟಿಸಲಾಗಿರುವ ಭಾರತ...
ಕ್ರೀಡೆ
ಹೋರಾಡಿ ಸೋತ ಆಫ್ರಿಕಾ| ಟಿ20 ಸರಣಿ ಗೆದ್ದ ಟೀಮ್ ಇಂಡಿಯಾ
ಗುವಾಹಟಿ: ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಯ ಎರಡನೇ ಪಂದ್ಯದಲ್ಲೂ ಜಯಭೇರಿ ಬಾರಿಸಿದ ಟೀಮ್ ಇಂಡಿಯಾ, ಇನ್ನೂ ಒಂದು ಪಂದ್ಯ ಬಾಕಿ ಉಳಿದಿರುವಂತೆಯೇ ಸರಣಿಯನ್ನು ತನ್ನದಾಗಿಸಿಕೊಂಡಿದೆ. ತಿರುವನಂತಪುರಂನಲ್ಲಿ ನಡೆದಿದ್ದ ಸರಣಿಯ ಮೊದಲನೇ ಪಂದ್ಯದಲ್ಲಿ ಟೀಮ್...
ಕ್ರೀಡೆ
ಟಿ20 ಸರಣಿಯ 2ನೇ ಪಂದ್ಯ| ತೆಂಬ ಬವುಮಾ ಬಳಗದ ಗೆಲುವಿಗೆ 238 ರನ್‌ಗಳ ಕಠಿಣ ಗುರಿ
ಗುವಾಹಟಿ: ಟಿ20 ಸರಣಿಯ 2ನೇ ಪಂದ್ಯದಲ್ಲಿ ಪ್ರವಾಸಿ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ ರಾಹುಲ್ -ಕೊಹ್ಲಿ-ಸೂರ್ಯಕುಮಾರ್ ಯಾದವ್ ಜೋಡಿ, ಆಫ್ರಿಕಾ ಗೆಲುವಿಗೆ 238 ರನ್‌ಗಳ ಕಠಿಣ ಗುರಿ ನಿಗದಿ ಪಡಿಸಿದೆ.
ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ...
ಕ್ರೀಡೆ
ಭಾರತ-ದಕ್ಷಿಣ ಆಫ್ರಿಕಾ ತಂಡಗಳ ಟಿ20 ಪಂದ್ಯದ ನಡುವೆ ಮೈದಾನಕ್ಕೆ ನುಗ್ಗಿದ ಹಾವು !
ಗುವಾಹಟಿ: ಭಾರತ-ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಎರಡನೇ ಟಿ20 ಪಂದ್ಯದ ವೇಳೆ ಹಾವೊಂದು ಮೈದಾನದಲ್ಲಿ ಕಾಣಿಸಿಕೊಂಡು, ಕೆಲಕಾಲ ಆತಂಕದ ವಾತಾವರಣ ನಿರ್ಮಿಸಿತ್ತು.
ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟೀಮ್ ಇಂಡಿಯಾ ಮೊದಲು...
ಕ್ರೀಡೆ
ಎರಡನೇ ಟಿ20| ಸರಣಿ ಗೆಲುವಿನ ತವಕದಲ್ಲಿ ಟೀಮ್ ಇಂಡಿಯಾ
ಗುವಾಹಟಿ: ಟೀಮ್ ಇಂಡಿಯಾ- ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ನಿರ್ಣಾಯಕ ಎರಡನೇ ಪಂದ್ಯ ಭಾನುವಾರ ಗುವಾಹಟಿಯಲ್ಲಿ ನಡೆಯಲಿದೆ. ಸರಣಿಯ ಮೊದಲನೇ ಪಂದ್ಯದಲ್ಲಿ 8 ವಿಕೆಟ್ ಗಳ ಭರ್ಜರಿ ಜಯ...
ಕ್ರೀಡೆ
ಮಹಿಳಾ ಬಾಸ್ಕೆಟ್‌ಬಾಲ್ ವಿಶ್ವಕಪ್| ದಾಖಲೆಯ 11ನೇ ಬಾರಿ ಚಾಂಪಿಯನ್ ಪಟ್ಟಕ್ಕೇರಿದ ಅಮೆರಿಕ
ಸಿಡ್ನಿ: ಮಹಿಳಾ ಬಾಸ್ಕೆಟ್‌ಬಾಲ್ ವಿಶ್ವಕಪ್‌ನ ಫೈನಲ್‌ನಲ್ಲಿ ಚೀನಾ ವನಿತೆಯರನ್ನು 83-61 ಅಂಕಗಳ ಅಂತರದಲ್ಲಿ ಮಣಿಸಿದ ಹಾಲಿ ಚಾಂಪಿಯನ್ ಅಮೆರಿಕ, ದಾಖಲೆಯ 11ನೇ ಬಾರಿಗೆ ಮಹಿಳಾ ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದು ಸಂಭ್ರಮಿಸಿದೆ. ಸತತವಾಗಿ ಅಮೆರಿಕ ಗೆಲ್ಲುತ್ತಿರುವ...
ಕ್ರೀಡೆ
ರಾಷ್ಟ್ರೀಯ ಕ್ರೀಡಾಕೂಟದ 400 ಮೀಟರ್ ಓಟ| ಕೂಟ ದಾಖಲೆಯೊಂದಿಗೆ ಚಿನ್ನ ಗೆದ್ದ ಮುಹಮ್ಮದ್ ಅಜ್ಮಲ್
ಅಹಮದಾಬಾದ್: 36ನೇ ರಾಷ್ಟ್ರೀಯ ಕ್ರೀಡಾಕೂಟದ ಪ್ರಮುಖ ಆಕರ್ಷಣೆಯಾಗಿದ್ದ 100 ಮೀಟರ್ ಓಟ ವಿಭಾಗದಲ್ಲಿ ಅಮ್ಲಾನ್ ಬೊರ್ಗೊಹೈನ್ ಮತ್ತು ಜ್ಯೋತಿ ಯರ್ರಾಜಿ ಕ್ರಮವಾಗಿ ಪುರುಷರ ಮತ್ತು ಮಹಿಳೆಯರ ವಿಭಾಗದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.
ಕೂಟದ ಎರಡನೇ ದಿನ...
ಕ್ರೀಡೆ
ಮಹಿಳಾ ಟಿ20 ಏಷ್ಯಾ ಕಪ್‌ನಲ್ಲಿ ಭಾರತ ಶುಭಾರಂಭ| ಲಂಕಾ ವಿರುದ್ಧ ಹರ್ಮನ್‌ಪ್ರೀತ್ ಕೌರ್ ಬಳಗಕ್ಕೆ ಭರ್ಜರಿ ಗೆಲುವು
ಬ್ಯಾಟಿಂಗ್‌ನಲಿ ರಾಡ್ರಿಗಸ್ ಮತ್ತು ಬೌಲಿಂಗ್‌ನಲ್ಲಿ ಹೇಮಲತಾ ಅವರ ಅಮೋಘ ಪ್ರದರ್ಶನದ ಬಲದಲ್ಲಿ ಮಿಂಚಿದ ಭಾರತೀಯ ಮಹಿಳಾ ತಂಡ, ಏಷ್ಯಾ ಕಪ್ ಟೂರ್ನಿಯ ಎರಡನೇ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದೆ.
ಬಾಂಗ್ಲಾದೇಶದ ಸಿಲ್ಹೆಟ್ ಅಂತರಾಷ್ಟ್ರೀಯ ಕ್ರಿಕೆಟ್...