ಕ್ರೀಡೆ

2025ರ ಚಾಂಪಿಯನ್ ಟ್ರೋಫಿ ಹಾಗೂ WTC ಟೂರ್ನಿಗೆ ರೋಹಿತ್ ಶರ್ಮಾ ನಾಯಕ

ನವದೆಹಲಿ: 2023-25ರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ (ಡಬ್ಲ್ಯುಟಿಸಿ) ಮತ್ತು 2025 ರಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಟೀಮ್ ಇಂಡಿಯಾದ ನಾಯಕರಾಗಿ ರೋಹಿತ್ ಶರ್ಮಾ ಅವರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)...

ವಿಶ್ವಕಪ್‌ ಗೆದ್ದ ಒಂದೇ ವಾರದಲ್ಲಿ ಜಿಂಬಾಬ್ವೆ ವಿರುದ್ಧ ಸೋಲು ಕಂಡ ಟೀಮ್‌ ಇಂಡಿಯಾ

ಹರಾರೆ: ಟಿ20 ವಿಶ್ವಕಪ್‌ ಟ್ರೋಫಿ ಗೆದ್ದ ಒಂದೇ ವಾರದಲ್ಲಿ ಟೀಮ್‌ ಇಂಡಿಯಾ ಆಡಿದ ಪಂದ್ಯದಲ್ಲಿ ಸೋಲು ಕಂಡಿದೆ. ಶುಭ್‌ಮನ್‌ ಗಿಲ್‌ ನೇತೃತ್ವದಲ್ಲಿ ಹರಾರೆಗೆ ಪ್ರಯಾಣ ಮಾಡಿದ್ದ ಟೀಮ್‌ ಇಂಡಿಯಾ ತಂಡ ಐದು ಪಂದ್ಯಗಳ...

T20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಬಿಸಿಸಿಐ ವತಿಯಿಂದ 125 ಕೋಟಿ ರೂ. ಬಹುಮಾನ ಘೋಷಣೆ

ನವದೆಹಲಿ: T20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾ ತಂಡಕ್ಕೆ 20 ಕೋಟಿ ರೂ.ಗೂ ಹೆಚ್ಚು ಹಣ ಟ್ರೋಫಿಯೊಂದಿಗೆ ದೊರೆತದ್ದಲ್ಲದೆ, ಬಿಸಿಸಿಐ ವತಿಯಿಂದ ಕಾರ್ಯದರ್ಶಿ ಜಯ್‌ಶಾ ಬೃಹತ್ ಮೊತ್ತವನ್ನು ಬಹುಮಾನವಾಗಿ ಘೋಷಿಸಿದ್ದಾರೆ. ವಿಶ್ವಕಪ್ ವಿಜೇತ...

ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿರಾಟ್ ಕೊಹ್ಲಿ ವಿದಾಯ

ಬಾರ್ಬಡೋಸ್‌: ಭಾರತ ಎರಡನೇ ಬಾರಿಗೆ ಟಿ20 ವಿಶ್ವಕಪ್‌ ಪ್ರಶಸ್ತಿ ಗೆದ್ದಿದ್ದು, ಇಡೀ ದೇಶಾದ್ಯಂತ ಕ್ರಿಕೆಟ್ ಪ್ರೇಮಿಗಳಲ್ಲಿ ಸಂಭ್ರಮ ಮೂಡಿಸಿದೆ. 17 ವರ್ಷಗಳ ಬಳಿಕ ಟಿ20 ವಿಶ್ವಕಪ್ ಭಾರತ ಗೆದ್ದದ್ದಲ್ಲದೆ 11 ವರ್ಷಗಳ ಐಸಿಸಿ...

ಕೊಹ್ಲಿ, ಅಕ್ಷರ್ ಅಬ್ಬರ: T20 WC-2024 ಗೆದ್ದು ಬೀಗಿದ ಭಾರತ

ಬಾರ್ಬಡೋಸ್: ವೆಸ್ಟ್‌ಇಂಡೀಸ್‌ನ ಬಾರ್ಬಡೋಸ್‌ ಮೈದಾನದಲ್ಲಿ ನಡೆದ ರೋಚಕ ಫೈನಲ್ ಪಂದ್ಯದಲ್ಲಿ T20 WC-2024ನ್ನು ಭಾರತ ತನ್ನದಾಗಿಸಿಕೊಂಡಿದೆ. ದಕ್ಷಿಣ ಆಫ್ರಿಕಾವನ್ನು 7ರ‌ನ್‌ಗಳಿಂದ ಸೋಲಿಸಿದೆ. ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತ ಆಸೀಸ್...

ಇಂದು ಟಿ20 ವಿಶ್ವಕಪ್ ಕ್ಲೈಮ್ಯಾಕ್ಸ್: ಭಾರತ ಹಾಗೂ ದಕ್ಷಿಣ ಆಪ್ರಿಕಾ ಹೋರಾಟ

ಬಾರ್ಬಡೋಸ್: ಅಮೆರಿಕ ಹಾಗೂ ವೆಸ್ಟ್‌ ಇಂಡೀಸ್ ಜಂಟಿ ಆತಿಥ್ಯದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ 2024 ಇದರ ಕ್ಲೈಮ್ಯಾಕ್ಸ್ ಇಂದು ನಡೆಯಲಿದೆ. 2007ರ ಮೊದಲ ಆವೃತ್ತಿಯ ವಿಶ್ವಕಪ್ ನಲ್ಲಿ ಚಾಂಪಿಯನ್ ಆಗಿದ್ದ ಭಾರತ ತಂಡ...

ಟಿ20 ವಿಶ್ವಕಪ್ 2024ನಲ್ಲಿ ಹೆಚ್ಚು ರನ್‌ & ಹೆಚ್ಚು ವಿಕೆಟ್‌: ಅಫ್ಗಾನಿಸ್ತಾನ ಆಟಗಾರರು ನಂಬರ್ 1

ನವದೆಹಲಿ: 20 ತಂಡಗಳು ನಾಲ್ಕು ಗುಂಪುಗಳಾಗಿ ಸೆಣಸಾಟ ನಡೆಸಿದ ಟಿ20 ವಿಶ್ವಕಪ್ 2024 ಟೂರ್ನಿಯ ಸೂಪರ್‌ 8 ಹಂತ ನಿನ್ನೆಯಷ್ಟೇ ಮುಕ್ತಾಯವಾಗಿದ್ದು, ಇದುವರೆಗೆ ಅತಿಹೆಚ್ಚು ರನ್‌ ಗಳಿಕೆ ಹಾಗೂ ಅಧಿಕ ವಿಕೆಟ್‌ ಪಡೆದ...

T20 World Cup: ಬಾಂಗ್ಲಾ ವಿರುದ್ಧ ಅಫ್ಗಾನಿಸ್ತಾನಕ್ಕೆ ಜಯ

►ಸೆಮಿಫೈನಲ್ ಪ್ರವೇಶಿಸಿ ಇತಿಹಾಸ ಸೃಷ್ಟಿಸಿದ ಅಫ್ಗಾನಿಸ್ತಾನ ವಿನ್ಸೆಂಟ್: ಬಾಂಗ್ಲಾದೇಶವನ್ನು ಸೋಲಿಸುವ ಮೂಲಕ ಅಫ್ಗಾನಿಸ್ತಾನ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ಗೆ ಲಗ್ಗೆ ಇಟ್ಟಿತು. ಟಿ20 ವಿಶ್ವಕಪ್ನಲ್ಲಿ ಇಂದು ನಡೆದ ಕೊನೆಯ ಸೂಪರ್ 8 ಪಂದ್ಯದಲ್ಲಿ ಬಾಂಗ್ಲಾದೇಶ...
Join Whatsapp