ಕ್ರೀಡೆ

ಮುಂಬೈ: ಜಯ್‌ ಶಾ ಬಿಸಿಸಿಐ ಮುಂದಿನ ಅಧ್ಯಕ್ಷ ?

ಮುಂಬೈ: ಭಾರತೀಯ ಕ್ರಿಕೆಟ್‌ ಬೋರ್ಡ್‌, ಬಿಸಿಸಿಐಯ ವಾರ್ಷಿಕ ಮಹಾಸಭೆ ಅಕ್ಟೋಬರ್‌ 18ರಂದು ನಿಗದಿಯಾಗಿದೆ. ಅಧ್ಯಕ್ಷ, ಉಪಾಧ್ಯಕ್ಷ, ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ ಮತ್ತು ಪದಾಧಿಕಾರಿಗಳ ಸ್ಥಾನಕ್ಕೆ ಅದೇ ದಿನ ಚುನಾವಣೆ ನಡೆಯಲಿದೆ. ಸಂಸ್ಥೆಯ ಸಂವಿಧಾನದಲ್ಲಿ ಕೆಲ ಬದಲಾವಣೆ...

ಚೆನ್ನೈ: ಯುವಕರೊಂದಿಗೆ ಗಲ್ಲಿ ಕ್ರಿಕೆಟ್‌ ಆಡಿದ ಆರ್‌ ಅಶ್ವಿನ್‌ !

ಚೆನ್ನೈ : ಟೀಮ್‌ ಇಂಡಿಯಾ-ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ಶುಕ್ರವಾರ ನಾಗ್ಪುರದಲ್ಲಿ ನಡೆಯಲಿದೆ. ಮೊಹಾಲಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಆಸೀಸ್‌ಗೆ ಶರಣಾಗಿರುವ ರೋಹಿತ್‌ ಬಳಗ, ನಾಳೆಯ ಪಂದ್ಯವನ್ನು...

ಪ್ರೊ ಕಬಡ್ಡಿ ಲೀಗ್‌| 9ನೇ ಆವೃತ್ತಿಯ ವೇಳಾಪಟ್ಟಿ ಪ್ರಕಟ

ಬೆಂಗಳೂರು: 12 ತಂಡಗಳು ಭಾಗವಹಿಸಲಿರುವ ಪ್ರೊ ಕಬಡ್ಡಿ ಲೀಗ್‌ನ ಒಂಬತ್ತನೇ ಆವೃತ್ತಿಯ ವೇಳಾಪಟ್ಟಿಯನ್ನು ಬುಧವಾರ ಪ್ರಕಟಿಸಲಾಗಿದೆ. ಅಕ್ಟೋಬರ್ 7ರಂದು ʻಮ್ಯಾಟ್‌ ಕಬಡ್ಡಿʼ ಆರಂಭವಾಗಲಿದ್ದು, ಮೊದಲ ಹಂತದ ಪಂದ್ಯಗಳು ಅಕ್ಟೋಬರ್‌ 7 ರಿಂದ 26ರವರೆಗೆ...

ಇಂಗ್ಲೆಂಡ್‌ ವಿರುದ್ಧದ ದ್ವಿತೀಯ ಏಕದಿನ| ಹರ್ಮನ್‌ಪ್ರೀತ್‌ ಕೌರ್‌ ಅಜೇಯ ಶತಕ

ಕ್ಯಾಂಟರ್ಬರಿ: ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಗಳಿಸಿದ ಅಜೇಯ ಶತಕದ ನೆರವಿನಿಂದ ಮಿಂಚಿದ  ಭಾರತೀಯ ಮಹಿಳಾ ತಂಡ, ಎರಡನೇ  ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ಗೆಲುವಿಗೆ 334 ರನ್‌ಗಳ ಕಠಿಣ ಗುರಿ ನೀಡಿದೆ. ಕ್ಯಾಂಟರ್ಬರಿಯಲ್ಲಿ ನಡೆಯುತ್ತಿರುವ ಸರಣಿಯ...

ಮಹಿಳಾ ಟಿ20 ಏಷ್ಯಾಕಪ್‌ | ಹರ್ಮನ್‌ ಪ್ರೀತ್‌ ಕೌರ್‌ ಸಾರಥ್ಯದ ಭಾರತ ತಂಡ ಪ್ರಕಟ

ನವದೆಹಲಿ: ಅಕ್ಟೋಬರ್‌ 1ರಿಂದ ಬಾಂಗ್ಲಾದೇಶದಲ್ಲಿ ಆರಂಭವಾಗಲಿರುವ ಮಹಿಳಾ ಟಿ20 ಏಷ್ಯಾ ಕಪ್‌ ಟೂರ್ನಿಗೆ, 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಕಳೆದ ವಾರ ಇಂಗ್ಲೆಂಡ್‌ ವಿರುದ್ಧ ಮೂರು ಟಿ20 ಪಂದ್ಯಗಳ ಸರಣಿಯಲ್ಲಿ...

ಟಿ20 ಪಂದ್ಯ| ಟೀಮ್‌ ಇಂಡಿಯಾ ವಿರುದ್ಧ ಆಸ್ಟ್ರೇಲಿಯಾಗೆ 4 ವಿಕೆಟ್‌ ಜಯ

ಮೊಹಾಲಿ: 209 ರನ್‌ಗಳ ಕಠಿಣ ಗುರಿಯನ್ನೇ ಮುಂದಿಟ್ಟಿದ್ದರೂ, ಧೃತಿಗೆಡದ ಹಾಲಿ ವಿಶ್ವ ಚಾಂಪಿಯನ್‌ ಆಸ್ಟ್ರೇಲಿಯಾ, 6 ವಿಕೆಟ್‌ ನಷ್ಟದಲ್ಲಿ 19. 2 ಓವರ್‌ಗಳಲ್ಲಿ 211 ರನ್‌ಗಳಿಸುವ ಮೂಲಕ ಸರಣಿಯಲ್ಲಿ ಶುಭಾರಂಭ ಮಾಡಿದೆ. ಮೊಹಾಲಿಯಲ್ಲಿ ನಡೆದ...

ಟಿ20| ಆಸ್ಟ್ರೇಲಿಯಾ ಗೆಲುವಿಗೆ 209 ರನ್‌ಗಳ ಕಠಿಣ ಗುರಿ

ಮೊಹಾಲಿಯಲ್ಲಿ ನಡೆಯುತ್ತಿರುವ ಮೂರು ಪಂದ್ಯಗಳ 20 ಸರಣಿಯ ಮೊದಲ ಪಂದ್ಯದಲ್ಲಿ, ಆಸ್ಟ್ರೇಲಿಯಾ ಗೆಲುವಿಗೆ ಟೀಮ್‌ ಇಂಡಿಯಾ 209 ರನ್‌ಗಳ ಗುರಿ ನೀಡಿದೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಗಳಿಸಿದ ಅತ್ಯಧಿಕ...

ಟಿ20 ಸರಣಿ | ಮೊಹಾಲಿಯಲ್ಲಿ ಆಸ್ಟ್ರೇಲಿಯಾ-ಟೀಮ್‌ ಇಂಡಿಯಾ ಮೊದಲ ಕದನ

ಮೊಹಾಲಿ: ಏಷ್ಯಾ ಕಪ್‌ ಟೂರ್ನಿಯಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿ ಹೊರಬಿದ್ದಿದ್ದ ಭಾರತ, ಮಂಗಳವಾರದಿಂದ ಆರಂಭವಾಗಲಿರುವ ಮೂರು ಪಂದ್ಯಗಳ 20 ಸರಣಿಯ ಮೊದಲ ಪಂದ್ಯದಲ್ಲಿ, ಮೊಹಾಲಿ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ಸವಾಲನ್ನು ಎದುರಿಸಲಿದೆ. ಉಳಿದ ಎರಡು...
Join Whatsapp