ಕ್ರೀಡೆ
ಕ್ರೀಡೆ
ಐಸಿಸಿ ಟಿ20 ವಿಶ್ವಕಪ್: ಇಂದಿನಿಂದ ಸೂಪರ್ 8 ಸೆಣಸಾಟ
17 ವರ್ಷಗಳ ಬಳಿಕ ಟಿ20 ವಿಶ್ವಕಪ್ ಟ್ರೋಫಿ ಜಯಿಸುವ ವಿಶ್ವಾಸದಲ್ಲಿರುವ ಟೀಮ್ ಇಂಡಿಯಾ
ಸೇಂಟ್ ವಿನ್ಸೆಂಟ್: 20 ತಂಡಗಳೊಂದಿಗೆ ಆರಂಭಗೊಂಡ 9ನೇ ಆವೃತ್ತಿಯ ಐಸಿಸಿ ಟಿ20 ವಿಶ್ವಕಪ್ ಟ್ರೋಫಿಯಲ್ಲಿ ಎಂಟು ತಂಡಗಳು ಮಾತ್ರ ಮುಂದಿನ...
ಕ್ರೀಡೆ
4 ಓವರ್ ಮೇಡನ್, 3 ವಿಕೆಟ್: ಲಾಕಿ ಫರ್ಗುಸನ್ ವಿಶ್ವದಾಖಲೆ
ಟ್ರಿನಿಡಾಡ್: ಟಿ20 ಕ್ರಿಕೆಟ್‌ನಲ್ಲಿ ಒಂದು ಮೇಡನ್ ಓವರ್ ಬಂದರೂ ಗಮನ ಸೆಳೆಯುತ್ತದೆ. ಆದರೆ ನ್ಯೂಜಿಲೆಂಡ್‌ನ ವೇಗದ ಬೌಲರ್ ಲಾಕಿ ಲಾಕಿ ಫರ್ಗುಸನ್ ತನ್ನ ಕೋಟಾದ 4 ಓವರ್ ಮೇಡನ್ ಮಾಡಿ 3 ವಿಕೆಟ್...
ಟಾಪ್ ಸುದ್ದಿಗಳು
ಭಾರತೀಯ ಫುಟ್ಬಾಲ್ ತಂಡದ ಮುಖ್ಯ ಕೋಚ್ ಇಗೊರ್ ಸ್ಟಿಮಾಕ್ ವಜಾ
ನವದೆಹಲಿ: ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ (AIFF) ಭಾರತೀಯ ಫುಟ್ಬಾಲ್ ತಂಡದ ಮುಖ್ಯ ಕೋಚ್ ಇಗೊರ್ ಸ್ಟಿಮಾಕ್ ಅವರನ್ನು ವಜಾಗೊಳಿಸಲು ನಿರ್ಧರಿಸಲಾಗಿದೆ.
ಫಿಫಾ ವಿಶ್ವಕಪ್ 2026ರ ಅರ್ಹತಾ ಸುತ್ತಿನ 3ನೇ ಸುತ್ತಿಗೆ ಅರ್ಹತೆ ಪಡೆಯಲು...
ಕ್ರೀಡೆ
ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್: ಅಧಿಕೃತ ಘೋಷಣೆಯೊಂದೇ ಬಾಕಿ
ನವದೆಹಲಿ: ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಅವರ ನೇಮಕ ಪೂರ್ಣಗೊಂಡಿದ್ದು, ಈ ತಿಂಗಳ ಕೊನೆಯಲ್ಲಿ ಬಿಸಿಸಿಐ ಅಧಿಕೃತ ಘೋಷಣೆ ಮಾಡಲಿದೆ ಎಂದು ರಾಷ್ಟ್ರೀಯ ದಿನಪತ್ರಿಕೆಯೊಂದು ವರದಿ ಮಾಡಿದೆ. ಟಿ20...
ಕ್ರೀಡೆ
ಐರ್ಲೆಂಡನ್ನು 3 ವಿಕೆಟ್ಗಳಿಂದ ಮಣಿಸಿ ಟೂರ್ನಿಗೆ ಗೆಲುವಿನ ವಿದಾಯ ಹೇಳಿದ ಪಾಕಿಸ್ತಾನ
ಲೌಡೆರ್‌ಹಿಲ್: ಸೆಂಟ್ರಲ್ ಬ್ರೋವರ್ಡ್ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್‌ನ ತನ್ನ 4ನೇ ಹಾಗೂ ಕೊನೇ ಲೀಗ್ ಪಂದ್ಯದಲ್ಲಿ ಪಾಕಿಸ್ತಾನ ಐರ್ಲೆಂಡ್ ತಂಡವನ್ನು 3 ವಿಕೆಟ್ಗಳಿಂದ ಮಣಿಸಿದೆ. ಈ ಮೂಲಕ ಟೂರ್ನಿಗೆ ಗೆಲುವಿನ...
ಕ್ರೀಡೆ
ಭಾರತ ಮತ್ತು ಕೆನಡಾ ನಡುವಿನ ಐಸಿಸಿ ಟಿ20 ವಿಶ್ವಕಪ್‌ನ ಲೀಗ್ ಪಂದ್ಯ ರದ್ದು
ಲೌಡೆರ್‌ಹಿಲ್: ಬ್ರೋವರ್ಡ್ ಕ್ರೀಡಾಂಗಣದಲ್ಲಿ ಭಾರತ ಮತ್ತು ಕೆನಡಾ ನಡುವಿನ ಐಸಿಸಿ ಟಿ20 ವಿಶ್ವಕಪ್‌ನ ಲೀಗ್ ಪಂದ್ಯ ರದ್ದಾಗಿದೆ. ಮಳೆ ಬಿಡುವು ನೀಡಿದ್ದರೂ ಒದ್ದೆ ಮೈದಾನದಿಂದಾಗಿ ಟಾಸ್ ಕೂಡ ಕಾಣದೆ ರದ್ದುಗೊಂಡಿದೆ. ಇದರೊಂದಿಗೆ ಉಭಯ...
ಕ್ರೀಡೆ
ಇದು ನನ್ನ ಕೊನೆಯ ಟಿ20 ವಿಶ್ವಕಪ್: ಕಿವೀಸ್ ವೇಗಿ ಟ್ರೆಂಟ್ ಬೌಲ್ಟ್
ತರೌಬ: ವೆಸ್ಟ್ ಇಂಡೀಸ್ ಹಾಗೂ ಅಮೆರಿಕ ಆತಿಥ್ಯದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಟೂರ್ನಿ ತನ್ನ ಕೊನೆಯ ವಿಶ್ವಕಪ್ ಟೂರ್ನಿ ಎಂದು ನ್ಯೂಜಿಲೆಂಡ್‌ನ ಎಡಗೈ ವೇಗಿ ಟ್ರೆಂಟ್ ಬೌಲ್ಟ್ ಹೇಳಿದ್ದಾರೆ.
ಉಗಾಂಡ ವಿರುದ್ಧದ ಗೆಲುವಿನ ಬಳಿಕ...
ಕ್ರೀಡೆ
ನೇಪಾಳ ವಿರುದ್ಧ ಒಂದು ರನ್ ರೋಚಕ ಜಯಗಳಿಸಿದ ದಕ್ಷಿಣ ಆಫ್ರಿಕಾ
ಕಿಂಗ್‌ಸ್ಟೌನ್: ವೆಸ್ಟ್ ಇಂಡೀಸ್‌ನ ಅರ್ನೋಸ್ ವೇಲ್ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ನೇಪಾಳ ತಂಡದ ವಿರುದ್ಧ ಒಂದು ರನ್ ರೋಚಕ ಜಯಗಳಿಸಿದೆ.
ಟಾಸ್ ಗೆದ್ದ ನೇಪಾಳ ಫೀಲ್ಡಿಂಗ್ ಆಯ್ಕೆ...