ಕ್ರೀಡೆ
ಟಾಪ್ ಸುದ್ದಿಗಳು
ಪಾಕಿಸ್ತಾನ ತಂಡದ ಟಿ20 ವಿಶ್ವಕಪ್ ಅಭಿಯಾನ ಅಂತ್ಯ
ನ್ಯೂಯಾರ್ಕ್: ಅಮೆರಿಕ ಮತ್ತು ಐರ್ಲೆಂಡ್ ನಡುವಿನ ಟಿ20 ವಿಶ್ವಕಪ್ ಪಂದ್ಯಾವಳಿಯ ಎ ಗುಂಪಿನ ಪಂದ್ಯ ಶುಕ್ರವಾರ ಮಳೆಯ ಕಾರಣದಿಂದ ರದ್ದಾಗಿದ್ದು, ಉಭಯ ತಂಡಗಳು ತಲಾ ಒಂದು ಅಂಕವನ್ನು ಹಂಚಿಕೊಂಡಿವೆ. ಇದರೊಂದಿಗೆ ವಿಶ್ವಕಪ್ ನಲ್ಲಿ...
ಟಾಪ್ ಸುದ್ದಿಗಳು
ಟಿ20 ವಿಶ್ವಕಪ್: ಅಮೆರಿಕವನ್ನು ಮಣಿಸಿ ಸೂಪರ್ 8 ಪ್ರವೇಶಿಸಿದ ಭಾರತ
ನ್ಯೂಯಾರ್ಕ್: ಇಲ್ಲಿನ ನಾಸೌ ಕೌಂಟಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ಅಮೆರಿಕವನ್ನು ಮಣಿಸಿ ಸೂಪರ್ 8 ಪ್ರವೇಶಿಸಿದೆ.
ಟಾಸ್ ಸೋತು ಬ್ಯಾಟಿಂಗ್ಗೆ ಇಳಿಸಲ್ಪಟ್ಟ ಅಮೆರಿಕ ನೀಡಿದ ಸುಲಭ ಗುರಿಯನ್ನು ಭಾರತ...
ಕ್ರೀಡೆ
ಟಿ-20 ವಿಶ್ವಕಪ್: ಭಾರತಕ್ಕೆ 111 ರನ್‌ಗಳ ಸುಲಭ ಗುರಿ ನೀಡಿದ ಅಮೆರಿಕ
ನ್ಯೂಯಾರ್ಕ್: ಇಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್ ಕ್ರಿಕೆಟ್‌ನ ಭಾರತ- ಅಮೆರಿಕ ತಂಡಗಳ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಆಹ್ವಾನ ಪಡೆದ ಅಮೆರಿಕ ಅಮೆರಿಕ110 ರನ್‌ಗಳನ್ನಷ್ಟೇ ಕಲೆಹಾಕಿದೆ.
ಬೌಲಿಂಗ್‌ಗೆ ಅನುಕೂಲಕರವಾದ ಪಿಚ್‌ನಲ್ಲಿ ನಿತೀಶ್ ಕುಮಾರ್ 27...
ಕ್ರೀಡೆ
ಬಾಂಗ್ಲಾದೇಶ ವಿರುದ್ಧ 4 ರನ್‌ಗಳ ರೋಚಕ ಜಯ ಕಂಡ ದಕ್ಷಿಣ ಆಫ್ರಿಕಾ
ನ್ಯೂಯಾರ್ಕ್: ಇಲ್ಲಿಯ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ 2024ರ ಟಿ20 ವಿಶ್ವಕಪ್‌ನ 21ನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಬಾಂಗ್ಲಾದೇಶ ವಿರುದ್ಧ 4 ರನ್‌ಗಳ ರೋಚಕ ಗೆಲುವು ದಾಖಲಿಸಿತು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್...
ಕ್ರೀಡೆ
ಆರು ರನ್‌ಗಳಿಂದ ಪಾಕಿಸ್ತಾನವನ್ನು ಸೋಲಿಸಿದ ಭಾರತ
ನ್ಯೂಯಾರ್ಕ್: ಇಲ್ಲಿನ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆದ T20 World Cup 2024ನ ರೋಚಕ ಪಂದ್ಯದಲ್ಲಿ ಭಾರತ ಆರು ರನ್‌ಗಳಿಂದ ಪಾಕಿಸ್ತಾನವನ್ನು ಸೋಲಿಸಿದೆ. ಇದರೊಂದಿಗೆ ಲೀಗ್ನಲ್ಲಿ ಸತತ ಎರಡನೇ ಗೆಲುವು ದಾಖಲಿಸಿದ...
ಕ್ರೀಡೆ
ಇಂದು ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯ: ಸ್ಟೇಡಿಯಂಗೆ 4 ಹಂತದ ಭಾರೀ ಭದ್ರತೆ
ನ್ಯೂಯಾರ್ಕ್: ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯ ಇಂದು ನಡೆಯಲಿದೆ. ಪಂದ್ಯ ನಡೆಯುವ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ 4 ಹಂತದ ಭಾರೀ ಭದ್ರತೆ ಏರ್ಪಡಿಸಲಾಗಿದೆ.
ಕಳೆದ ವಾರ ಐಸಿಸ್-ಕೆ...
ಕ್ರೀಡೆ
ಟಿ-20 ವಿಶ್ವಕಪ್: ನ್ಯೂಜಿಲೆಂಡ್ ಎದುರು ಅಫ್ಘಾನಿಸ್ತಾನಕ್ಕೆ 84 ರನ್‌ಗಳ ಜಯ
ಗಯಾನಾ: ಇಲ್ಲಿನ ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ನಡೆದ ಟಿ-20 ವಿಶ್ವಕಪ್‌ನ 14ನೇ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು ಅಫ್ಘಾನಿಸ್ತಾನ ತಂಡ ಭರ್ಜರಿ ಜಯ ಸಾಧಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ತಂಡವು ಆರಂಭಿಕ ರಹಮಾನುಲ್ಲಾ...
ಟಾಪ್ ಸುದ್ದಿಗಳು
ಟಿ20 ವಿಶ್ವಕಪ್ 2024: ಐರ್ಲೆಂಡ್ ವಿರುದ್ಧ 8 ವಿಕೆಟ್‌ಗಳ ಗೆಲುವಿನೊಂದಿಗೆ ಶುಭಾರಂಭ ಮಾಡಿದ ಭಾರತ
ನ್ಯೂಯಾರ್ಕ್: ಇಲ್ಲಿನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು ನಡೆದ ಟಿ20 ವಿಶ್ವಕಪ್ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು 8 ವಿಕೆಟ್ಗಳಿಂದ ಮಣಿಸಿದ ಟೀಂ ಇಂಡಿಯಾ ಲೀಗ್ನಲ್ಲಿ ಗೆಲುವಿನ ಶುಭಾರಂಭ ಮಾಡಿದೆ....