ಮಲೆನಾಡು

ಶುಕ್ರವಾರದ ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು ಸಾಥ್ ನೀಡಲು ಕನ್ನಡ ಸೇನೆ ಆಗ್ರಹ                                      

ಬಣಕಲ್ : ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು ಸಾಥ್ ನೀಡಲು ಕನ್ನಡ ಸೇನೆ ಆಗ್ರಹಿಸಿದೆ. ಈ ಕುರಿತು ಕೊಟ್ಟಿಗೆಹಾರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಕನ್ನಡ ಸೇನೆ ತಾಲ್ಲೂಕು ಅಧ್ಯಕ್ಷ ಹೊರಟ್ಟಿ ರಘು, ಮಲೆನಾಡು ಭಾಗದಲ್ಲಿ ನೀರಿನ ಕೊರತೆಯಾಗಿದೆ. ಕಾವೇರಿ, ಹೇಮಾವತಿ,...

ಮೂಡಿಗೆರೆ: ಕಾರು- ಬಸ್ ಮುಖಾಮುಖಿ ಡಿಕ್ಕಿ; ತಾಯಿ- ಮಗ ಮೃತ್ಯು

ಮೂಡಿಗೆರೆ: ಕೆಎಸ್ ಆರ್ ಟಿಸಿ ಬಸ್ ಮತ್ತು ಕಾರೊಂದು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೂಡಿಗೆರೆ ತಾಲೂಕಿನ ಮುದ್ರೆಮನೆ ಬಳಿ ವರದಿಯಾಗಿದೆ. ಪೂಜಾ ಹಿರೇಮಠ, ರಾಜಶೇಖರ್ ಹಿರೇಮರ್ ಮೃತರು...

ಚಿಕ್ಕಮಗಳೂರು: ಎತ್ತಿನಭುಜ ಚಾರಣಕ್ಕೆ ತಾತ್ಕಾಲಿಕ ನಿಷೇಧ

ಚಿಕ್ಕಮಗಳೂರು: ಮೂಡಿಗೆರೆ ತಾಲ್ಲೂಕಿನ ಪ್ರಸಿದ್ಧ ಪ್ರಾಕೃತಿಕ ತಾಣ ಎತ್ತಿನಭುಜಕ್ಕೆ ಚಾರಣ ತೆರಳುವುದಕ್ಕೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ. ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ ಚಿಕ್ಕಮಗಳೂರು ಇವರ ಆದೇಶದಂತೆ ಮೂಡಿಗೆರೆ ವಲಯ ಅರಣ್ಯ...

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಮೋಜು ಮಸ್ತಿಗೆ ಬೀಳಲಿದೆ ಬ್ರೇಕ್: ಜಲಪಾತಗಳ ಬಳಿ ಪೊಲೀಸರ ನಿಯೋಜನೆ

ಮೂಡಿಗೆರೆ: ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಮೋಜು ಮಸ್ತಿಗೆ ಬ್ರೇಕ್ ಬೀಳಲಿದ್ದು, ಜಲಪಾತಗಳ ಬಳಿ ಪೊಲೀಸರನ್ನು ನಿಯೋಜಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ವಾಹನಗಳನ್ನು ನಿಲ್ಲಿಸಿ ಸೌಂದರ್ಯ ವೀಕ್ಷಣೆಗೆ ಅವಕಾಶ ಇಲ್ಲದಿದ್ದರೂ...

ನಿರಂತರ ಮಳೆ: ನಾಳೆ ಉಡುಪಿ, ಕೊಡಗು ಜಿಲ್ಲಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆ (ಜು. 26‌) ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢ...

ಚಿಕ್ಕಮಗಳೂರು: ಒಂದೇ ಸ್ಥಳದಲ್ಲಿ ಎರಡು ವಾಹನಗಳು ಪಲ್ಟಿ

ಮೂಡಿಗೆರೆ: ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟಕ್ಕೆ ಚಾಲಕನ ನಿಯಂತ್ರಣ ತಪ್ಪಿ ಎರಡು ವಾಹನಗಳು ಒಂದೇ ಸ್ಥಳದಲ್ಲಿ ಪಲ್ಟಿಯಾಗಿದೆ. ಬಣಕಲ್ ಸಮೀಪ ಹೇಮಾವತಿ ನದಿಗೆ ಶಿಫ್ಟ್ ಕಾರ್ ಮತ್ತೊಂದು ಇನೋವಾ ಕಾರ್ ಪಲ್ಟಿಯಾಗಿದೆ. ಇನೋವಾ ಕಾರಿನ ಪ್ರಯಾಣಿಕರು...

ಕೊಟ್ಟಿಗೆಯಲ್ಲಿದ್ದ 9 ಕುರಿಗಳ ಕತ್ತು ಕೊಯ್ದು ಕೊಂದು ಹಾಕಿದ ಕಿಡಿಗೇಡಿಗಳು

ಚಿಕ್ಕಮಗಳೂರು: ಕೊಟ್ಟಿಗೆಯಲ್ಲಿದ್ದ 9 ಕುರಿಗಳ ಕತ್ತು ಕೊಯ್ದು ಅಮಾನುಷವಾಗಿ ಕೊಂದು ಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಚಂದ್ರಶೇಖರಪುರ ಗ್ರಾಮದಲ್ಲಿ ನಡೆದಿದೆ. ಹಗಲು ಹೊತ್ತಿನಲ್ಲೇ 39 ಕುರಿಗಳ ಪೈಕಿ 9 ಕುರಿಗಳ ಕತ್ತನ್ನು...

ಚಿಕ್ಕಮಗಳೂರು: ಹೇಮಾವತಿ ನದಿಯಲ್ಲಿ ತೇಲುತ್ತಿದ್ದ ವೃದ್ಧೆಯ ಶವ ಪತ್ತೆ

►ಧಾರಾಕಾರ ಮಳೆಗೆ ಜಿಲ್ಲೆಯಲ್ಲಿ ಎರಡನೇ ಬಲಿ ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದಾರದಹಳ್ಳಿ ಗ್ರಾಮದ ಬಳಿ ಇರುವ ಹೇಮಾವತಿ ನದಿಯಲ್ಲಿ ವೃದ್ಧೆಯೊಬ್ಬರ ಶವ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ವೃದ್ಧೆಯನ್ನು ದಾರದಹಳ್ಳಿ ಗ್ರಾಮದ ದೇವಮ್ಮ(61)...

ಪತ್ನಿಗೆ ದೊಣ್ಣೆಯಿಂದ ಹೊಡೆದು ಕೊಲೆ : ಆರೋಪಿ ಪತಿ ಬಂಧನ

ಬಣಕಲ್ : ಬಾಳೂರು ಸಮೀಪದ ಕಲ್ಲಕ್ಕಿ ಕಾಫಿ ತೋಟದಲ್ಲಿ ಪತ್ನಿಯನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಸೋಮವಾರ ರಾತ್ರಿ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಲೀಲಾಬಾಯಿ (38)ಮೃತಪಟ್ಟವರು. ಕಲ್ಲಕ್ಕಿ ಎಸ್ಟೇಟ್...

ಎರಡು ದಿನದಿಂದ ನಾಪತ್ತೆಯಾಗಿದ್ದ ಯುವಕ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ

ಮಡಿಕೇರಿ: ಎರಡು ದಿನದಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ನೇಣುಬಿಗಿದುಕೊಂಡು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಘಟನೆ ಕೊಡಗು ಜಿಲ್ಲೆ ಸುಂಟಿಕೊಪ್ಪದಲ್ಲಿ ನಡೆದಿದ್ದು, ಬಾಳೆಕಾಡು ತೋಟದ ನಿವಾಸಿ ಕಪಾಲಿ ಮುರುಗೇಶ್ ಅವರ ಪುತ್ರ ವಿಜಯ (23)...

ನಾಪೋಕ್ಲುವಿನಲ್ಲಿ ಕೊಡಗು ಸುನ್ನೀ ವೆಲ್ಫೇರ್ ಯುಎಇ ಸಮಿತಿಯಿಂದ ಸಾಮೂಹಿಕ ವಿವಾಹ ಕಾರ್ಯಕ್ರಮ

►ನಾಲ್ಕು ಬಡ ಜೋಡಿಗಳಿಗೆ ಕಂಕಣ ಭಾಗ್ಯ ನೀಡಿದ "ಮಹರ್" ಸಾಮೂಹಿಕ ವಿವಾಹ ►ಮುಖ್ಯ ಅತಿಥಿಯಾಗಿ ಪಾಲ್ಗೊಂಡ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಮೌಲಾನ ಶಾಫಿ ಸಅದಿ ವರದಿ :ಝಕರಿಯ ನಾಪೋಕ್ಲು ನಾಪೋಕ್ಲು :ಕೊಡಗು ಸುನ್ನೀ ವೆಲ್ಫೇರ್ ಅಸೋಸಿಯೇಷನ್...
Join Whatsapp