ಮಲೆನಾಡು

ಚಿಕ್ಕಮಂಗಳೂರು: ದಲಿತ ಕಾರ್ಮಿಕನ ಮೇಲೆ ಹಲ್ಲೆ, ಎಸ್ಟೇಟ್ ಮಾಲೀಕನ ವಿರುದ್ಧ ಪ್ರಕರಣ ದಾಖಲು

ಚಿಕ್ಕಮಂಗಳೂರು: ದಲಿತ ಕಾರ್ಮಿಕನ ಮೇಲೆ ಹಲ್ಲೆ ನಡೆಸಿದ ಎಸ್ಟೇಟ್ ಮಾಲೀಕ ಕಾಂತರಾಜು ಎಂಬಾತನ ವಿರುದ್ಧ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸಂತ್ರಸ್ತ ಕಾರ್ಮಿಕ ಯಲ್ಲಪ್ಪ ಕಳೆದ 15 ವರ್ಷಗಳಿಂದ ಕಾಂತರಾಜು ಅವರೊಂದಿಗೆ ಕೆಲಸ ಮಾಡುತ್ತಿದ್ದರು....

ಬಣಕಲ್ ನಲ್ಲಿ 9ನೇ ವಾರ್ಷಿಕ ಈದ್ ಮಿಲಾದ್ ಕಾರ್ಯಕ್ರಮ; ಸಾಧಕರಿಗೆ ಸನ್ಮಾನ

ಬಣಕಲ್: ಪ್ರವಾದಿ ಮುಹಮ್ಮದ್ ಪೈಗಂಬರ್ ಅವರು ಕರುಣೆಯ ಕಡೆಗೋಲಿನಿಂದ ಜಗತ್ತನ್ನು ಬಡಿದೆಬ್ಬಿಸಿದವರು ಎಂದು ಚಕ್ ಮಕ್ಕಿಯ ಖಲಂದರಿಯ ಅನಾಥಾಶ್ರಮದ ಪ್ರಾಂಶುಪಾಲರಾದ ಮೌಲಾನಾ ಸಿನಾನ್ ಫೈಝಿ ಹೇಳಿದರು. ಬಣಕಲ್ ಹೋಬಳಿಯ ಮಿಲಾದ್ ಟ್ರಸ್ಟ್ , ಬಣಕಲ್...

ಚಿಕ್ಕಮಗಳೂರು: ಹೃದಯಾಘಾತದಿಂದ ಶಾಲಾ  ಬಾಲಕಿ ಮೃತ್ಯು

ಮೂಡಿಗೆರೆ:  ಹೃದಯಾಘಾತದಿಂದ ಶಾಲಾ  ಬಾಲಕಿಯೊಬ್ಬಳು ಮೃತಪಟ್ಟಿರುವ  ಘಟನೆ ಮೂಡಿಗೆರೆಯಲ್ಲಿ ನಡೆದಿದೆ. ಮೂಡಿಗೆರೆ ನಗರದ  ಬೆಥನಿ ಶಾಲೆಯ ಒಂಭತ್ತನೇ ತರಗತಿ ವಿದ್ಯಾರ್ಥಿನಿ ವೈಷ್ಣವಿ ಮೃತ ಬಾಲಕಿ. ನಿನ್ನೆ ರಾತ್ರಿ 7.30 ರ ವೇಳೆಗೆ ಹೃದಯಾಘಾತ ಸಂಭವಿಸಿದೆ...

ಬಿಜೆಪಿಯನ್ನು ತೊಲಗಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂಬುವುದೇ ಜನರ ಸಂಕಲ್ಪ:ಸಿದ್ದರಾಮಯ್ಯ

ಶಿವಮೊಗ್ಗ: ಬಿಜೆಪಿಯ ಜನಸಂಕಲ್ಪ ಯಾತ್ರೆಯಲ್ಲಿ ಜನ ಅರ್ಧಕ್ಕೆ ಎದ್ದು ಹೋಗುತ್ತಿದ್ದಾರೆ. ಜನರ ಸಂಕಲ್ಪವೇ ಬೇರೆ ಇದೆ. ಬಿಜೆಪಿಯನ್ನು ಅಧಿಕಾರದಿಂದ ತೊಲಗಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಜನ ಸಂಕಲ್ಪ ಮಾಡಿದ್ದಾರೆ ಎಂದು...

ಶಿವಮೊಗ್ಗ:  ಆಟೋ ಚಾಲಕನ ಬರ್ಬರ ಹತ್ಯೆ

ಶಿವಮೊಗ್ಗ:  ಆಟೋ ಚಾಲಕನೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದ  ಘಟನೆ ಭದ್ರಾವತಿಯ ಆರ್.ಎಂ.ಸಿ ಯಾರ್ಡ್ ಬಳಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಹೊಳೆಹೂನ್ನೂರು ಪಟ್ಟಣದ ಗಾಣಿಗರ ಬೀದಿಯ ನಿವಾಸಿ ರೂಪೇಶ್ ಕುಮಾರ್ (45) ಎಂದು ಗುರುತಿಸಲಾಗಿದೆ. ಮೃತದೇಹದ...

ವಿಧಾನಸಭಾ ಚುನಾವಣೆ; ನಯನಾ ಮೋಟಮ್ಮಗೆ ಟಿಕೆಟ್ ನೀಡದಂತೆ ಸ್ವಪಕ್ಷೀಯರಿಂದಲೇ ವಿರೋಧ

ಮೂಡಿಗೆರೆ: ಬೇರೆಯವರಿಗೆ ಟಿಕೆಟ್ ಕೊಟ್ಟರೂ ನಮ್ಮ ಅಭ್ಯಂತರವಿಲ್ಲ. ಯಾವುದೇ ಕಾರಣಕ್ಕೂ ನಯನಾಗೆ ಕಾಂಗ್ರೆಸ್ ಪಕ್ಷ ಟಿಕೆಟ್ ಕೊಡಬಾರದು ಎಂದು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ನಯನ ಮೋಟಮ್ಮ ವಿರುದ್ಧ ಸ್ವಪಕ್ಷೀಯರಿಂದಲೇ ವಿರೋಧ ವ್ಯಕ್ತವಾಗಿದೆ. ಚಿಕ್ಕಮಗಳೂರು ಜಿಲ್ಲೆಯ...

ಸಾಂಸ್ಕೃತಿಕ ನಾಯಕರ ಆದರ್ಶಗಳು ಯುವ ಜನತೆಗೆ ಸ್ಫೂರ್ತಿಯಾಗಲಿ: ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್

ಶಿವಮೊಗ್ಗ: ನಮ್ಮ ಇತಿಹಾಸದ ಸಾಂಸ್ಕೃತಿಕ ನಾಯಕರ ಆದರ್ಶಗಳು ನಮಗೆ ಸ್ಫೂರ್ತಿಯಾಗಬೇಕು. ಇತಿಹಾಸಕಾರರ ಬಗ್ಗೆ ಯುವಕರು ತಿಳಿಯುವಂತಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಅಭಿಪ್ರಾಯಪಟ್ಟರು. ಭಾನುವಾರ ನಡೆದ ಕಿತ್ತೂರು ರಾಣಿ ಜಯಂತಿ ಕಾರ್ಯಕ್ರಮದಲ್ಲಿ...

ವನ್ಯಜೀವಿಗಳ ಮಾರಾಟ ಮಾಫಿಯಾ; ಆಘಾತಕಾರಿ ಅಂಶಗಳು ಬೆಳಕಿಗೆ

ಮಡಿಕೇರಿ: ವನ್ಯಜೀವಿಗಳು ಹಾಗೂ ಅವುಗಳ ಅಂಗಾಂಗಗಳನ್ನು ಮಾರಾಟ ಮಾಡುವ ಮಾಫಿಯಾದಲ್ಲಿ ಹೊಸಬರೇ ಹೆಚ್ಚಿರುವುದು ಪೊಲೀಸ್ ತನಿಖೆಯಿಂದ ತಿಳಿದು ಬಂದಿದೆ. 6 ತಿಂಗಳಲ್ಲಿ ಬಂಧಿಸಲ್ಪಟ್ಟಿರುವ 65 ಆರೋಪಿಗಳ ಪೈಕಿ ಬಹುತೇಕರು ಹೊಸಬರಾಗಿದ್ದು, ಅವರ ವಿರುದ್ಧ ಈ...
Join Whatsapp