ಮಲೆನಾಡು

ಕೊಡಗು ಜಿಲ್ಲೆಯಲ್ಲಿ ಶಾಂತಿ ಕದಡುವ ಯಾವುದೇ ಪ್ರಯತ್ನಕ್ಕೆ ಅವಕಾಶ ನೀಡುವುದಿಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

ಕೆಜಿಎಫ್: ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ, ಕೊಡಗು ಜಿಲ್ಲಾಡಾಳಿತ ನಿಷೇಧಾಜ್ಞೆ  ತೀರ್ಮಾನ ತೆಗೆದುಕೊಂಡಿದ್ದು, ಎಲ್ಲರೂ ಈ ವಿಷಯದಲ್ಲಿ ಸಹಕರಿಸಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಕೆಜಿಎಫ್ ಪಟ್ಟಣದಲ್ಲಿ ಇಂದು ಸುದ್ದಿಗಾರರೊಂದಿಗೆ...

ಕೊಡಗಿನಲ್ಲಿ ಹೈ ಅಲರ್ಟ್: ಎಸ್.ಪಿ ಕಚೇರಿಯಲ್ಲಿ ಸಭೆ ನಡೆಸುತ್ತಿರುವ ಐಜಿಪಿ

ಮಡಿಕೇರಿ: ದಕ್ಷಿಣ ವಲಯ ಐಜಿಪಿ ಮಧುಕರ್ ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದು, ಮಡಿಕೇರಿಯಲ್ಲಿ ಎಸ್.ಪಿ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳ ಜೊತೆಗೆ ಸಭೆ ನಡೆಸುತ್ತಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಘಟನೆಯಿಂದಾಗಿ ಆಕ್ರೋಶಗೊಂಡಿರುವ...

ಕೊಡಗಿನ ಶಾಸಕರು ಕೇವಲ ಭಾವನಾತ್ಮಕ ವಿಚಾರಗಳಲ್ಲಿಯೇ ರಾಜಕೀಯ ಮಾಡುತ್ತಿದ್ದಾರೆ: ಕೊಡಗು ಯೂತ್ ಕಮಿಟಿ

ಮಡಿಕೇರಿ: ಕೊಡಗಿನ ಬಿಜೆಪಿ ಶಾಸಕರು ಕೇವಲ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟು ರಾಜಕೀಯ ಮಾಡುತ್ತಿದ್ದಾರೆಂದು ಕೊಡಗು ಯೂತ್ ಕಮಿಟಿ ಆರೋಪಿಸಿದೆ. ಮಡಿಕೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಯೂತ್ ಕಮಿಟಿಯ ನಿಯಾಜ್, ಇತ್ತೀಚೆಗೆ ಕೊಡಗಿನಲ್ಲಿ ಸಿದ್ದರಾಮಯ್ಯನವರ ವಿರುದ್ಧ ನಡೆದ...

ಕೊಡಗು: ರಾಜ್ಯಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಆಯ್ಕೆ

ಮಡಿಕೇರಿ: ರಾಜ್ಯಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಕೊಡಗಿನ ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಂಡಿಯ ಮರ್ಕಝ್ ಪಬ್ಲಿಕ್ ಶಾಲೆಯ ಮೂವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಕರ್ನಾಟಕ ಫುಟ್ಬಾಲ್ ಅಸೋಸಿಯೇಷನ್ ಹಾಗೂ ಕೊಡಗು ಫುಟ್ಬಾಲ್ ಅಸೋಸಿಯೇಷನ್...

ಕೊಡಗು: ಬಸ್ ನಿಲ್ದಾಣದಲ್ಲಿ ರಾತ್ರಿ ಪ್ರತ್ಯಕ್ಷವಾದ ವಿಷಪೂರಿತ ಹಾವು

ಮಡಿಕೇರಿ: ಸಿದ್ದಾಪುರದ ಬಸ್ ನಿಲ್ದಾಣದಲ್ಲಿ ರಾತ್ರಿ ಸಮಯದಲ್ಲಿ ವಿಷಪೂರಿತ ಹಾವೊಂದು ಪ್ರತ್ಯಕ್ಷಗೊಂಡು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದ ಘಟನೆ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಖಾಸಗಿ ಬಸ್ ನಿಲ್ದಾಣದಲ್ಲಿ ಭಾನುವಾರ ರಾತ್ರಿ ಕಾಣಿಸಿಕೊಂಡ ವಿಷಪೂರಿತ ಹಾವನ್ನು,...

ಕೊಡಗು: ಮೊಟ್ಟೆ ಎಸೆದ ಸಂಪತ್ ನನ್ನ ಬೆಂಬಲಿಗನಲ್ಲ:ಬಿ‌.ಎ. ಜೀವಿಜಯ

ಕೊಡ್ಲಿಪೇಟೆ :ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನವರ ಕಾರಿಗೆ ಗುಡ್ಡೆಹೊಸೂರಿನಲ್ಲಿ ಮೊಟ್ಟೆ ಎಸೆದ ಆರೋಪಿ ಸಂಪತ್ ನನ್ನ ಬೆಂಬಲಿಗನಲ್ಲ .ಅವನನ್ನು ಗೊತ್ತೇ ಇಲ್ಲ ಎಂದು ಮಾಜಿ ಸಚಿವ ಬಿ.ಎ.ಜೀವಿಜಯ ಹೇಳಿದರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಜನರ ಬಗ್ಗೆ ಗಮನವಿಲ್ಲದ ಎರಡು ರಾಜಕೀಯ ಪಕ್ಷಗಳು: ಎಚ್.ಡಿ‌. ಕುಮಾರಸ್ವಾಮಿ

ಹಾಸನ: ನೆರೆ ಹಾವಳಿಯಿಂದ ತತ್ತರಿಸಿ ಹೋದ ಜನರ ಬಗ್ಗೆ ಗಮನವಿಲ್ಲದ ಎರಡೂ ರಾಜಕೀಯ ಪಕ್ಷಗಳು ಬೇಜವಾಬ್ದಾರಿಯಿಂದ ವರ್ತಿಸುತ್ತಿವೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ‌ ನಾಯಕ ಎಚ್.ಡಿ‌. ಕುಮಾರಸ್ವಾಮಿ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತ‌ನಾಡಿದ ಅವರು, 2019ರಲ್ಲಿ...

ಚಿಕ್ಕಮಗಳೂರು: ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುವಿನ ಮೇಲೆ ಹುಲಿ ದಾಳಿ

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗ ಮೂಡಿಗೆರೆ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ನಿರಂತರ ಹುಲಿ ದಾಳಿ ಮುಂದುವರಿದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಮತ್ತಿಕಟ್ಟೆ ಎಂಬ ಗ್ರಾಮದಲ್ಲಿರುವ ಎಸ್ಟೇಟ್ ನ  ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ಹಸುವೊಂದನ್ನು...
Join Whatsapp